ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chamarajnagar
chamarajnagar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ನೂರು ದಿನದ ಕೂಲಿ ನೀಡಿ: ಪಿಡಿಒ ಶಿವಕುಮಾರ್‌ಗೆ ಮಹಿಳೆಯರ ತರಾಟೆ
ಯಳಂದೂರಿನ ಯರಿಯೂರು ಗ್ರಾಮದಲ್ಲಿ ನಡೆದ ಗ್ರಾಮ ಸಭೆಯಲ್ಲಿ ಪಿಡಿಒ ಶಿವಕುಮಾರ್ ಅವರನ್ನು ಮಹಿಳೆಯರು ಮತ್ತು ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡರು.
ಮಕ್ಕಳು ಪ್ರಾಣಿ-ಪಕ್ಷಿಗಳ ರಕ್ಷಣೆಗೆ ಮುಂದಾಗಬೇಕು: ಡಿಆರ್‌ಎಫ್‌ಒ ಗಿರೀಶ್
ವಿದ್ಯಾರ್ಥಿಗಳು ಪ್ರಾಣಿ-ಪಕ್ಷಿಗಳ ಬಗ್ಗೆ ತಿಳಿದುಕೊಂಡು ಅದನ್ನು ರಕ್ಷಿಸುವ ನಿಟ್ಟಿನಲ್ಲಿ ಮುಂದಾಗಬೇಕು ಎಂದು ಡಿಆರ್‌ಎಫ್‌ಒ ಗಿರೀಶ್ ತಿಳಿಸಿದರು. ಹನೂರಿನಲ್ಲಿ ಹೊಗೇನಕಲ್ ಜಲಪಾತ ವೀಕ್ಷಿಸಲು ವಿದ್ಯಾರ್ಥಿಗಳಿಗೆ ಅನುವು ಮಾಡಿಕೊಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಗುರುಸ್ವಾಮಿ ಸಾಹಿತ್ಯಕ್ಕೆ ಮುಪ್ಪು, ಮೃತ್ಯು ಎರಡೂ ಇಲ್ಲ
ಕನ್ನಡದ ಹಿರಿಯ ಸಾಹಿತಿ ದಿವಂಗತ ಪ್ರೊ.ಮಲೆಯೂರು ಗುರುಸ್ವಾಮಿ ಅವರು ಸಾಹಿತ್ಯಕ್ಕೆ ಮುಪ್ಪು, ಮೃತ್ಯು ಎರಡೂ ಇಲ್ಲ ಎಂದು ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ಅಧ್ಯಕ್ಷ ಸೋಮಶೇಖರ್ ಬಿಸಲ್ವಾಡಿ ಹೇಳಿದರು. ಚಾಮರಾಜನಗರದಲ್ಲಿ ಕನ್ನಡ ರಾಜ್ಯೋತ್ಸವದ 27ನೇ ದಿನದ ಕಾರ್ಯಕ್ರಮದಲ್ಲಿ ಮಲೆಯೂರು ಗುರುಸ್ವಾಮಿ ಕುರಿತು ಮಾತನಾಡಿದರು.
ಕೊಳ್ಳೇಗಾಲದಲ್ಲಿ ವಿಷಪೂರಿತ ಕಾಯಿ ತಿಂದು 12 ಮಂದಿ ಅಸ್ವಸ್ಥ: ಆಸ್ಪತ್ರೆಗೆ ದಾಖಲು
ಕೊಳ್ಳೇಗಾಲ ತಾಲೂಕಿನ ಸತ್ತೇಗಾಲದ ಹ್ಯಾಂಡ್‌ಪೋಸ್ಟ್ ಚೆನ್ನಿಪರ ದೊಡ್ಡಿಯ ಬಳಿ ಕಬ್ಬು ಕಟಾವಿಗೆ ಬಂದಿದ್ದ ಬಂಜಾರ ಜನಾಂಗದ ಮಕ್ಕಳು, ಮಹಿಳೆಯರು, ಪುರುಷರು ವಿಷಪೂರಿತ ಕಾಯೊಂದನ್ನು ಸೇವಿಸಿ ಅಸ್ವಸ್ಥರಾದ ಘಟನೆ ನಡೆದಿದೆ.
ಗುಂಡ್ಲುಪೇಟೆಯ ಬಂಡೀಪುರದಲ್ಲಿ ಅಂಥ್ರಾಕ್ಸ್ ರೋಗಕ್ಕೆ ಆನೆ ಬಲಿ?
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ವಲಯದಲ್ಲಿ ಅಂಥ್ರಾಕ್ಸ್ ರೋಗಕ್ಕೆ ಕಾಡಾನೆಯೊಂದು ಬಲಿಯಾಗಿದೆ. ಕುಂದಕೆರೆ ವಲಯದ ಚಿಗುರೆ ಕಡು ಬಳಿ ಸುಮಾರು ೩೦ ವರ್ಷದ ಹೆಣ್ಣಾನೆ ಮೃತಪಟ್ಟಿದ್ದು, ಮೇಲ್ನೋಟಕ್ಕೆ ಅಂಥ್ರಾಕ್ಸ್ ರೋಗಕ್ಕೆ ಬಲಿಯಾಗಿದೆ ಎಂದು ಅರಣ್ಯ ಇಲಾಖೆ ಅನುಮಾನ ಪಟ್ಟಿದೆ.
ಡಿಸೆಂಬರ್ 5ರಂದು ಹಾಸನದಲ್ಲಿ ಸಿಎಂ ಬೆಂಬಲಿಸಿ ಸಮಾವೇಶ: ಕುರುಬರ ಸಂಘದ ಮಾಜಿ ಅಧ್ಯಕ್ಷ ಸುಬ್ರಹ್ಮಣ್ಯ
ವಿವಿಧ ಪ್ರಗತಿಪರ ಸಂಘಟನೆಗಳ ಹಾಗೂ ಇತರೆ ಎಲ್ಲ ವರ್ಗಗಳ ಒಕ್ಕೂಟವು ಡಿ.5 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಬೆಂಬಲಿಸಿ, ಸ್ವಾಭಿಮಾನಿ ಸಮಾವೇಶವನ್ನು ಹಾಸನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು. ಚಾಮರಾಜನಗರದಲ್ಲಿ ಸಿದ್ದರಾಮಯ್ಯ ಅವರ ಸ್ವಾಭಿಮಾನಿ ಸಮಾವೇಶದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ಚಾಮರಾಜನಗರದಲ್ಲಿ ರೋಟರಿ ಕಣ್ಣಾಸ್ಪತ್ರೆಗೆ ಕಾಳನಹುಂಡಿ ಗುರುಸ್ವಾಮಿಯಿಂದ ₹1 ಕೋಟಿ ಮೌಲ್ಯದ ನಿವೇಶನ ದಾನ
ಚಾಮರಾಜನಗರ ಜಿಲ್ಲಾ ಕೇಂದ್ರದಲ್ಲಿ ಸುಸಜ್ಜಿತ ರೋಟರಿ ಕಣ್ಣಾಸ್ಪತ್ರೆಯನ್ನು ತೆರೆಯಲು ಅನುಕೂಲವಾಗುವಂತೆ ಕೆರೆಗಳಿಗೆ ನೀರು ತುಂಬಿಸುವ ಯೋಜನೆ ರುವಾರಿ ಹಾಗೂ ರೋಟರಿ ಸಂಸ್ಥೆಯ ಮಾಜಿ ಅಧ್ಯಕ್ಷ ಕಾಳನಹುಂಡಿ ಗುರುಸ್ವಾಮಿ ಬಿ.ರಾಚಯ್ಯ ಜೋಡಿ ರಸ್ತೆಯ ಬದಿಯಲ್ಲಿರುವ ಸುಮಾರು ಒಂದು ಕೋಟಿ ರು. ಮೌಲ್ಯದ ನಿವೇಶವನ್ನು ದಾನವಾಗಿ ನೀಡಿದ್ದಾರೆ. ಚಾಮರಾಜನಗರದಲ್ಲಿ ಮಂಗಳವಾರದ ಸಭೆಯಲ್ಲಿ ಮಾತನಾಡಿದರು.
ರಂಗಭೂಮಿ ಜೀವನದ ಮೌಲ್ಯ ಹೇಳುವ ವಿಶ್ವವಿದ್ಯಾಲಯ: ಚಲನಚಿತ್ರ ನಟ ಮಂಡ್ಯ ರಮೇಶ್
ಜೀವನದ ಎಲ್ಲಾ ಅಯಾಮದ ಮೌಲ್ಯಗಳನ್ನು ಕಲಿಸಿ, ಬದುಕಿನ ಶೈಲಿಯನ್ನೇ ಬದಲಿಸುವ ಏಕೈಕ ವಿಶ್ವವಿದ್ಯಾಲಯ ರಂಗಭೂಮಿ ಎಂದು ರಂಗಭೂಮಿ ಹಾಗೂ ಚಲನಚಿತ್ರ ನಟ ಮಂಡ್ಯ ರಮೇಶ್ ಹೇಳಿದರು. ಚಾಮರಾಜನಗರದಲ್ಲಿ ಮೂರು ದಿನಗಳ ರಂಗೋತ್ಸವ-2024ನ್ನು ಉದ್ಘಾಟಿಸಿ ಮಾತನಾಡಿದರು.
ಕನ್ನಡ ಭಾಷೆಗೆ ಈಗ ಅನೇಕ ಸಮಸ್ಯೆ, ಸವಾಲು: ಸಾಹಿತಿ ಪಳನಿಸ್ವಾಮಿ ಜಾಗೇರಿ
ಕನ್ನಡ ಭಾಷೆ ಈಗ ಅನೇಕ ಸಮಸ್ಯೆ, ಸವಾಲುಗಳನ್ನು ಎದುರಿಸುತ್ತಿದೆ ಎಂದು ಸಾಹಿತಿ ಪಳನಿಸ್ವಾಮಿ ಜಾಗೇರಿ ಕಳವಳ ವ್ಯಕ್ತಪಡಿಸಿದರು. ಕೊಳ್ಳೇಗಾಲದಲ್ಲಿ ಕನ್ನಡ ಮಅಸಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಅಂಬೇಡ್ಕರ್‌ರಿಂದ ವಿಶ್ವವೇ ಮೆಚ್ಚುವ ಸಂವಿಧಾನ ಅರ್ಪಣೆ: ದಲಿತ ಮುಖಂಡ ವೆಂಕಟರಮಣಸ್ವಾಮಿ
ಅಂಬೇಡ್ಕರ್ ಅವರು ತಮ್ಮ ಸಂಕಷ್ಟದ ನಡುವೆಯೂ ಪ್ರಪಂಚದಲ್ಲಿ 7ನೇ ಸ್ಥಾನ ಹೊಂದಿರುವ ಭಾರತದಂತಹ ಬೃಹತ್ ರಾಷ್ಟ್ರಕ್ಕೆ ವಿಶ್ವವೇ ಮೆಚ್ಚುವ ಸಂವಿಧಾನ ಬರೆದು ಲೋಕಾರ್ಪಣೆ ಮಾಡಿದ್ದಾರೆ ಎಂದು ಅಂಬೇಡ್ಕರ್ ಪುರಸ್ಕೃತ, ಹಿರಿಯ ದಲಿತ ಮುಖಂಡ ವೆಂಕಟರಮಣಸ್ವಾಮಿ (ಪಾಪು) ಅಭಿಪ್ರಾಯಪಟ್ಟರು. ಚಾಮರಾಜನಗರದಲ್ಲಿ ಸಂವಿಧಾನ ದಿನಾಚರಣೆಯಲ್ಲಿ ಮಾತನಾಡಿದರು.
< previous
1
...
188
189
190
191
192
193
194
195
196
...
440
next >
Top Stories
ಕುಕ್ಕೆ ಸುಬ್ರಹ್ಮಣ್ಯದಲ್ಲಿ 40 ಸೇವೆಗಳ ದರ ಪರಿಷ್ಕರಣೆ
ಕಾಪ್ಟರ್ ಖರೀದಿಸಿದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ
ಎಲ್ಲರ ಎದ್ದುನಿಲ್ಲಿಸಿ ಬಿವೈವಿಗೆ ಬಿ.ಎಲ್.ಸಂತೋಷ್ ಚಪ್ಪಾಳೆ
ಎಂಎಂ ಹಿಲ್ಸ್ ಹುಲಿ ರಕ್ಷಿತಾರಣ್ಯ ಘೋಷಣೆಗೆ ರಾಜ್ಯ ತಯಾರಿ
2 ವರ್ಷ ಹಿಂದೆಯೇ ತಿಮರೋಡಿ ಜೊತೆ ಚಿನ್ನಯ್ಯ ಕುಟುಂಬ ಭೇಟಿ