ಪ್ರಧಾನಿ ಮನಮೋಹನ್ ಸಿಂಗ್‌ಗೆ ಹನೂರಿನಲ್ಲಿ ಭಾವಪೂರ್ಣ ಶ್ರದ್ಧಾಂಜಲಿಮಾಜಿ ಪ್ರಧಾನಮಂತ್ರಿ, ಅರ್ಥಶಾಸ್ತ್ರಜ್ಞ ಡಾ.ಮನಮೋಹನ್ ಸಿಂಗ್ ಅವರನ್ನು ಕಳೆದುಕೊಂಡಿರುವುದು ಇಡೀ ಭಾರತ ದೇಶಕ್ಕೆ ಅಪಾರ ನಷ್ಟ ಉಂಟು ಮಾಡಿದೆ ಎಂದು ಪಟ್ಟಣ ಪಂಚಾಯಿತಿ ಸದಸ್ಯ ಗಿರೀಶ್ ತಿಳಿಸಿದರು. ಹನೂರಿನಲ್ಲಿ ಕಾಂಗ್ರೆಸ್ ಕಚೇರಿಯಲ್ಲಿ ಭಾರತದ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಮಾತನಾಡಿದರು.