• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಸಾಯಿಖಾನೆಗೆ ಸಾಗಿಸುತ್ತಿದ್ದ 25ಕ್ಕೂ ಅಧಿಕ ಜಾನುವಾರು ರಕ್ಷಣೆ
ತಮಿಳುನಾಡಿನ ಕಸಾಯಿಖಾನೆಗೆ ಅಕ್ರಮವಾಗಿ ಗೋ ಸಾಗಾಟ ಮಾಡುತ್ತಿದ್ದ ಖಚಿತ ಮಾಹಿತಿಯಿಂದ ಹಿಂದೂ ಸಂಘಟನೆ ಕಾರ್ಯಕರ್ತರು 5 ವಾಹನಗಳನ್ನು ತಡೆದು 25 ಕ್ಕೂ ಅಧಿಕ ಎಮ್ಮೆ, ಹಸುಗಳನ್ನು ರಕ್ಷಣೆ ಮಾಡಿದ್ದಾರೆ.
ಎಲ್ಲರ ಬಳಿ ಸಂವಿಧಾನ ಪುಸ್ತಕ ಇರಬೇಕು: ನ್ಯಾಯಾಧೀಶ ಬಸವರಾಜ ತಳವಾರ
ಮನೆಯಲ್ಲೊಂದು ಸಂವಿಧಾನದ ಪುಸ್ತಕ ಇರಬೇಕು. ಪ್ರತಿ ದಿನ ಒಂದು ಆರ್ಟಿಕಲ್‌ ಓದಿದರೆ ಸಾಕು ಕಾನೂನುಗಳು ತಾನಾಗಿಯೇ ತಿಳಿಯುತ್ತದೆ ಎಂದು ನ್ಯಾಯಾಧೀಶ ಬಸವರಾಜ ತಳವಾರ ಹೇಳಿದರು.
ಗುಂಡ್ಲುಪೇಟೆಯಲ್ಲಿ ಹುಲಿ ದಾಳಿಗೆ ಹಸು ಬಲಿ ಶಂಕೆ
ಕೆ.ಕೆ.ಹುಂಡಿ ಗ್ರಾಮದ ರೇವಪ್ಪ ಎಂಬವರಿಗೆ ಸೇರಿದ ಹಸು ಹುಲಿ ದಾಳಿಗೆ ಬಲಿಯಾಗಿದೆ.
ಬೈಕ್‌ನಲ್ಲಿ ಗಾಂಜಾ ಸಾಗಿಸುತ್ತಿದ್ದ ವ್ಯಕ್ತಿ ವಶ
ಒಡೆಯರಪಾಳ್ಯದ ಬಳಿ ಒಣ ಗಾಂಜಾ ಸಾಗಣೆ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಬಂಧಿಸಲಾಗಿದೆ.
ಪ್ರತಿಯೊಬ್ಬರಿಗೂ ಸಮಾನ ಅವಕಾಶ ಕಲ್ಪಿಸಿದ ಸಂವಿಧಾನ: ಶಾಸಕ ಸಿ. ಪುಟ್ಟರಂಗಶೆಟ್ಟಿ
ಅಂಬೇಡ್ಕರ್ ಅವರು ಸಂವಿಧಾನ ಮೂಲಕ ದೇಶದ ಪ್ರತಿ ನಾಗರಿಕರು ಬದುಕುವ ಸಮಾನ ಅವಕಾಶ ಕಲ್ಪಿಸಿಕೊಟ್ಟಿದ್ದಾರೆ ಎಂದು ಶಾಸಕರು ತಿಳಿಸಿದರು.
ಸ್ವಚ್ಛತಾ ಪ್ರಜ್ಞೆ ನಮ್ಮೆಲ್ಲರಲ್ಲೂ ಮೂಡಬೇಕು: ಶಾಸಕ ಸಿ.ಪುಟ್ಟರಂಗಶೆಟ್ಟಿ
ನಗರ ಸ್ವಚ್ಚತೆಗೆ ಎಲ್ಲರ ಸಹಕಾರ ಅಗತ್ಯವಾಗಿದ್ದು, ನಮ್ಮ ಮನೆ, ನಮ್ಮ ಬೀದಿ, ನಮ್ಮ ನಗರ ಎನ್ನುವ ಸಾಮೂಹಿಕ ಸ್ವಚ್ಚತಾ ಪ್ರಜ್ಞೆ ಪ್ರತಿಯೊಬ್ಬರಲ್ಲೂ ಮೂಡಬೇಕು. ಆಗಮಾತ್ರ ನಗರ, ಪಟ್ಟಣಗಳು ಸ್ವಚ್ಛ, ಸುಂದರ ನಗರಗಳಾಗಲು ಸಾಧ್ಯವಾಗಲಿದೆ ಎಂದು ಎಂ.ಎಸ್.ಐ.ಎಲ್ ಅಧ್ಯಕ್ಷರು ಹಾಗೂ ಶಾಸಕರಾದ ಸಿ.ಪುಟ್ಟರಂಗಶೆಟ್ಟಿ ತಿಳಿಸಿದರು. ಚಾಮರಾಜನಗರದಲ್ಲಿ ತ್ಯಾಜ್ಯ ವಿಂಗಡಣೆ ಮಾಡಿಕೊಡಲು ಹಸಿಕಸ, ಒಣಕಸದ ಡಸ್ಟ್ ಬಿನ್ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಪಕ್ಷ ಭೇದ ಮರೆತು ನಾಯಕ ಸಮುದಾಯ ಸಂಘಟಿತವಾಗಬೇಕು: ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ
ರಾಜಕೀಯ ಸಂದರ್ಭದಲ್ಲಿ ರಾಜಕಾರಣ ಮಾಡಿ, ರಾಜಕೀಯ ಮುಗಿದ ನಂತರ ಪಕ್ಷ ಭೇದ ಭಾವ ಮರೆತು ನೀವೆಲ್ಲರೂ ಅಣ್ಣ ತಮ್ಮಂದಿರಾಗಿ ನಮ್ಮ ನಾಯಕ ಸಮುದಾಯದ ಮುಖಂಡರು ಸಮುದಾಯದ ಪರವಾಗಿ ಸಂಘಟಿತರಾಗಬೇಕು ಎಂದು ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ತಿಳಿಸಿದರು. ಹನೂರಿನಲ್ಲಿ ಶ್ರೀಮಠದ 27 ನೇ ವಾರ್ಷಿಕೋತ್ಸವ, ಲಿಂಗೈಕ್ಯ ಶ್ರೀ ಪುಣ್ಯಾನಂದಪುರಿ ಮಹಾಸ್ವಾಮೀಜಿಯವರ 18 ನೇ ವರ್ಷದ ಪುಣ್ಯಾರಾಧನೆ ಕಾರ್ಯಕ್ರಮಕ್ಕೆ ಆಹ್ವಾನ ನೀಡಿ ಮಾತನಾಡಿದರು.
ಪರಿಚಿತರಿಂದಲೇ ಹೆಣ್ಣುಮಕ್ಕಳಿಗೆ ಶೋಷಣೆ, ದೌರ್ಜನ್ಯ : ಹಿರಿಯ ಸಿವಿಲ್ ನ್ಯಾಯಾಧೀಶ ಈಶ್ವರ್

ಹೆಣ್ಣು ಅಪರಿಚಿತರಿಗಿಂತಲೂ ಹೆತ್ತವರು, ಒಡಹುಟ್ಟಿದವರು, ಪತಿ, ಆಪ್ತರು ಹಾಗೂ ಮಕ್ಕಳಿಂದಲೂ ಶೋಷಣೆ ಅಥವಾ ದೌರ್ಜನ್ಯಕ್ಕೊಳಗಾಗುತ್ತಿರುವ ಪ್ರಕರಣಗಳೂ ಸಹ ಕಂಡು ಬರುತ್ತಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಈಶ್ವರ್ ತಿಳಿಸಿದರು. 

ಹನೂರಿನ ಮಹದೇಶ್ವರ ಬೆಟ್ಟದಲ್ಲಿ ಅದ್ಧೂರಿ ಕಾರ್ತಿಕ ಮಾಸದ ಪೂಜೆ
ಕಡೆ ಕಾರ್ತಿಕ ಮಾಸದ ಪ್ರಯುಕ್ತ ಹನೂರಿನ ಮಲೆ ಮಾದೇಶ್ವರ ಬೆಟ್ಟದಲ್ಲಿ ದೇವಾಲಯಕ್ಕೆ ವಿಶೇಷ ಹೂವಿನ ಅಲಂಕಾರ ಪೂಜಾ ಕಾರ್ಯಕ್ರಮಗಳು, ಧಾರ್ಮಿಕವಾಗಿ ವಿಧಿ ವಿಧಾನಗಳೊಂದಿಗೆ ಸಂಭ್ರಮ ಸಡಗರದೊಂದಿಗೆ ಜರುಗಿದವು.
ಗುಂಡ್ಲುಪೇಟೆಯ ಕ್ರಷರ್‌ ವಿವಾದದ ಬಗ್ಗೆ ಪರಿಶೀಲನೆಗೆ ಬಂದ ತಹಸೀಲ್ದಾರ್‌ ಕರ್ತವ್ಯಕ್ಕೆ ಅಡ್ಡಿ: ಪ್ರಕರಣ ದಾಖಲು
ಗುಂಡ್ಲುಪೇಟೆಯ ಕ್ರಷರ್‌ ಸ್ಥಳ ಪರಿಶೀಲನೆಗೆ ಬಂದ ತಹಸೀಲ್ದಾರ್‌ ಹಾಗೂ ಸಿಬ್ಬಂದಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ನಾಲ್ವರ ಮೇಲೆ ಬೇಗೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
  • < previous
  • 1
  • ...
  • 190
  • 191
  • 192
  • 193
  • 194
  • 195
  • 196
  • 197
  • 198
  • ...
  • 440
  • next >
Top Stories
ಕುಕ್ಕೆ ಸುಬ್ರಹ್ಮಣ್ಯದಲ್ಲಿ 40 ಸೇವೆಗಳ ದರ ಪರಿಷ್ಕರಣೆ
ಕಾಪ್ಟರ್​ ಖರೀದಿಸಿದ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ
ಎಲ್ಲರ ಎದ್ದುನಿಲ್ಲಿಸಿ ಬಿವೈವಿಗೆ ಬಿ.ಎಲ್‌.ಸಂತೋಷ್‌ ಚಪ್ಪಾಳೆ
ಎಂಎಂ ಹಿಲ್ಸ್‌ ಹುಲಿ ರಕ್ಷಿತಾರಣ್ಯ ಘೋಷಣೆಗೆ ರಾಜ್ಯ ತಯಾರಿ
2 ವರ್ಷ ಹಿಂದೆಯೇ ತಿಮರೋಡಿ ಜೊತೆ ಚಿನ್ನಯ್ಯ ಕುಟುಂಬ ಭೇಟಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved