ಡಿವಿಜಿ, ಬಿಎಂಶ್ರೀ ಕನ್ನಡ ಸಾಹಿತ್ಯದ ಮೇರು ವ್ಯಕ್ತಿಗಳು: ಶಿಕ್ಷಣ ಇಲಾಖೆಯ ಮಂಜುನಾಥ ಪ್ರಸನ್ನಕವಿಗಳಾದ ಬಿ.ಎಂ.ಶ್ರೀಕಂಠಯ್ಯ, ಡಿ.ಜಿ.ಗುಂಡಪ್ಪ ಕನ್ನಡ ಸಾಹಿತ್ಯದ ಮೇರು ವ್ಯಕ್ತಿಗಳಾಗಿದ್ದು, ಸಾಹಿತ್ಯಕ್ಕೆ ವಿಶೇಷ ಕೊಡುಗೆ ನೀಡಿದ್ದಾರೆ ಎಂದು ಪದವಿಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಸಿ.ಮಂಜುನಾಥ ಪ್ರಸನ್ನ ಅಭಿಪ್ರಾಯಪಟ್ಟರು. ಚಾಮರಾನಗರದಲ್ಲಿ ಕನ್ನಡ ರಾಜ್ಯೋತ್ಸವದ 20ನೇ ದಿನದ ಕಾರ್ಯಕ್ರಮದಲ್ಲಿ ಡಿ.ವಿ.ಗುಂಡಪ್ಪ, ಬಿ.ಎಂ.ಶ್ರೀಕಂಠಯ್ಯ ಅವರ ಕುರಿತು ಮಾತನಾಡಿದರು.