ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chamarajnagar
chamarajnagar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ವಕ್ಫ್ ಕಾಯ್ದೆ ವಿರುದ್ಧ ಜಿಲ್ಲೆಯಲ್ಲಿ ಹೋರಾಟ: ಎನ್. ಮಹೇಶ್
ವಕ್ಫ್ ಕಾಯ್ದೆ ವಿರುದ್ಧ ನ. ೨೨ರಂದು ಜಿಲ್ಲಾ ಕೇಂದ್ರದಲ್ಲಿ ಧರಣಿ ನಡೆಸಲಾಗುವುದು. ಜಿಲ್ಲೆಯಲ್ಲೂ ವಕ್ಫ್ ಸಂಬಂಧಪಟ್ಟಂತೆ ಸಮಸ್ಯೆಗಳಿದ್ದರೆ ಮನವಿ ಸ್ಪೀಕರಿಸಲಾಗುವುದು ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್. ಮಹೇಶ್ ಹೇಳಿದರು.
ಅರಣ್ಯದಂಚಿನ ಗ್ರಾಮಗಳಲ್ಲಿ ಕಾಡುಪ್ರಾಣಿಯಿಂದ ಬೆಳೆಹಾನಿ
ಅರಣ್ಯದಂಚಿನ ಗ್ರಾಮಗಳಲ್ಲಿ ರೈತರು ಕಾಡು ಪ್ರಾಣಿಗಳ ಹಾವಳಿಯಿಂದ ತತ್ತರಿಸಿದ್ದಾರೆ. ಜೊತೆಗೆ ಮೂಲಭೂತ ಸೌಲಭ್ಯಗಳು ಇಲ್ಲದೆ ಪರದಾಡುವಂತ ಸ್ಥಿತಿ ನಿರ್ಮಾಣವಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ಜಿಲ್ಲಾಧ್ಯಕ್ಷ ಹೊನ್ನೂರು ಪ್ರಕಾಶ್ ತಿಳಿಸಿದರು.
ಮಲೆ ಮಾದೇಶ್ವರ ಸ್ವಾಮಿ ಹುಂಡಿಯಲ್ಲಿ ₹2 ಕೋಟಿ ಸಂಗ್ರಹ
ತಾಲೂಕಿನ ಶ್ರೀ ಮಲೆ ಮಹದೇಶ್ವರ ಸ್ವಾಮಿ ದೇಗುಲದ ಹುಂಡಿಯಲ್ಲಿ 2.43 ಕೋಟಿ ರು.ಸಂಗ್ರಹವಾಗಿದೆ. ಸಾಲೂರು ಮಠದ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ನೇತೃತ್ವದಲ್ಲಿ ಹುಂಡಿ ಹಣ ಎಣಿಕೆ ಬುಧವಾರ ನಡೆಯಿತು. 27 ದಿನಗಳಿಗೆ ₹2,43,65,775 ಸಂಗ್ರಹವಾಗಿದೆ.
ಶಿಕ್ಷಣ ಸಮಾನವಾಗಿ ಹಂಚೋದು ಎಲ್ಲರ ಜವಾಬ್ದಾರಿ: ಇನ್ಫೋಸಿಸ್ ಸಂಸ್ಥೆ
ಪ್ರಜಾಪ್ರಭುತ್ವದ ಆಶಯದಡಿ ಶಿಕ್ಷಣವನ್ನು ಎಲ್ಲಾ ಮಕ್ಕಳಿಗೂ ಸಮಾನವಾಗಿ ಹಂಚುವ ಸಾಮಾಜಿಕ ಜವಾಬ್ದಾರಿಯನ್ನು ಇನ್ಫೋಸಿಸ್ ಸಂಸ್ಥೆ ಹೊಂದಿದೆ ಎಂದು ಸಂಸ್ಥೆಯ ಸಂಯೋಜನಾಧಿಕಾರಿ ಸಂತೋಷ್ ಅನಂತಪುರ ತಿಳಿಸಿದರು.
ತಾಯಿಯಿಂದ ಬೇರ್ಪಟ್ಟ ಮರಿ ಕರಡಿ ಸಾವು
ತಾಯಿಯಿಂದ ಬೇರ್ಪಟ್ಟು ಒಂಟಿಯಾಗಿ ಅಲೆದಾಡುತ್ತಿದ್ದ ಮರಿ ಕರಡಿ ಮೃತಪಟ್ಟಿರುವಂತಹ ಘಟನೆ ಸಮೀಪದ ಅಜ್ಜಿಪುರ ಅರಣ್ಯ ಪ್ರದೇಶದಲ್ಲಿ ನಡೆದಿದೆ
ಲೋಕ ಅದಾಲತ್‌ನಲ್ಲಿ ವ್ಯಾಜ್ಯ ಇತ್ಯರ್ಥಪಡಿಸಿಕೊಳ್ಳಿ: ನ್ಯಾಯಾಧೀಶ ಟಿ.ಸಿ ಶ್ರೀಕಾಂತ್
ಕಕ್ಷಿದಾರರು ಲೋಕ ಅದಾಲತ್‌ನ್ನು ಸದ್ಬಳಕೆ ಮಾಡಿಕೊಂಡು ಉತ್ತಮ ಜೀವನ ನಡೆಸಲು ಮುಂದಾಗಬೇಕು ಎಂದು ನ್ಯಾಯಾಧೀಶ ಟಿ.ಸಿ ಶ್ರೀಕಾಂತ್ ಹೇಳಿದರು. ಕೊಳ್ಳೇಗಾಲದಲ್ಲಿ ನಡೆದ ಲೋಕ ಅದಾಲತ್ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
ಕೊಳ್ಳೇಗಾಲದ ಸರ್ಕಾರಿ ಸಾರಿಗೆ ಬಸ್ ಘಟಕದಲ್ಲಿ ವಿಶ್ವ ಮಧುಮೇಹ ದಿನ ಆಚರಣೆ
ಜೆಎಸ್‌ಎಸ್ ನರ್ಸಿಂಗ್ ಶಾಲೆ, ಕೊಳ್ಳೇಗಾಲ ಮತ್ತು ನಗರ ಆರೋಗ್ಯ ಕೇಂದ್ರ ಸಹಯೋಗದೊಂದಿಗೆ ವಿಶ್ವ ಮಧುಮೇಹ ದಿನದ ಅಂಗವಾಗಿ ಕೊಳ್ಳೇಗಾಲದ ಕೆಎಸ್ಆರ್‌ಟಿಸಿ ಕಚೇರಿಯ ಸಿಬ್ಬಂದಿಗೆ ಮಧುಮೇಹ ತಪಾಸಣಾ ಶಿಬಿರ ಜರುಗಿತು.
ಹನೂರಿನಲ್ಲಿ ನಾಲ್ವರು ಅಂತಾರಾಜ್ಯ ಕಳ್ಳರ ಬಂಧನ: 514 ಗ್ರಾಂ ಚಿನ್ನ, 3 ಕೇಜಿ ಬೆಳ್ಳಿ ವಶ
ಹನೂರು ಪಟ್ಟಣದ ಆಶ್ರಯ ಬಡಾವಣೆ ನಿವಾಸಿ ಸಾಬೀರ್ ಅಹಮದ್ ಅವರ ಮನೆಯಲ್ಲಿ ಕಳ್ಳತನ ಮಾಡಿದ್ದ ಕುಖ್ಯಾತ ಅಂತಾರಾಜ್ಯ ನಾಲ್ವರು ಕಳ್ಳರನ್ನು ಬಂಧನ ಮಾಡಿ 514 ಗ್ರಾಂ ಚಿನ್ನ 3 ಕೇಜಿ ಬೆಳ್ಳಿ ಆಭರಣವನ್ನು ಚಾಮರಾಜನಗರ ಜಿಲ್ಲಾ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಗುಂಡ್ಲುಪೇಟೆಯ ಹಸಗೂಲಿಯಲ್ಲಿ ಅದ್ಧೂರಿ ಪಾರ್ವತಾಂಭ ಜಾತ್ರೆ
ಗುಂಡ್ಲುಪೇಟೆ ತಾಲೂಕಿನ ಹಸಗೂಲಿ ಗ್ರಾಮದಲ್ಲಿ ಅಲ್ಲಹಳ್ಳಿ ಪಾರ್ವತಾಂಭ ಜಾತ್ರಾ ಮಹೋತ್ಸವ ಮಂಗಳವಾರ ಮಧ್ಯಾಹ್ನ ಜನಸಾಗರದ ನಡುವೆ ಸಂಭ್ರಮ, ಸಡಗರದಿಂದ ಜರುಗಿತು.
ಪ್ರತಿಯೊಬ್ಬರೂ ಸ್ವಚ್ಛತೆಗೆ ಮಹತ್ವ ನೀಡಿ: ಶಾಸಕ ಎ.ಆರ್.ಕೃಷ್ಣಮೂರ್ತಿ
ಪ್ರತಿಯೊಂದು ಕುಟುಂಬ ಶೌಚಾಲಯ ನಿರ್ಮಿಸಿಕೊಂಡು ಅದನ್ನು ಬಳಸುವ ಮೂಲಕ ಸ್ವಚ್ಛತೆ ಕಾಪಾಡಬೇಕು. ಜೀವನ ಶೈಲಿಯಲ್ಲಿ ಶೌಚಾಲಯದ ಮಹತ್ವ ಅತೀ ಮುಖ್ಯ ಹಾಗೂ ಅವಶ್ಯಕವೂ ಆಗಿದೆ ಎಂದು ಶಾಸಕ ಎ.ಆರ್.ಕೃಷ್ಣಮೂರ್ತಿ ತಿಳಿಸಿದರು. ಚಾಮರಾಜನಗರದಲ್ಲಿ ವಿಶ್ವ ಶೌಚಾಲಯ ದಿನದಲ್ಲಿ ಮಾತನಾಡಿದರು.
< previous
1
...
194
195
196
197
198
199
200
201
202
...
440
next >
Top Stories
ಕುಕ್ಕೆ ಸುಬ್ರಹ್ಮಣ್ಯದಲ್ಲಿ 40 ಸೇವೆಗಳ ದರ ಪರಿಷ್ಕರಣೆ
ಕಾಪ್ಟರ್ ಖರೀದಿಸಿದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ
ಎಲ್ಲರ ಎದ್ದುನಿಲ್ಲಿಸಿ ಬಿವೈವಿಗೆ ಬಿ.ಎಲ್.ಸಂತೋಷ್ ಚಪ್ಪಾಳೆ
ಎಂಎಂ ಹಿಲ್ಸ್ ಹುಲಿ ರಕ್ಷಿತಾರಣ್ಯ ಘೋಷಣೆಗೆ ರಾಜ್ಯ ತಯಾರಿ
2 ವರ್ಷ ಹಿಂದೆಯೇ ತಿಮರೋಡಿ ಜೊತೆ ಚಿನ್ನಯ್ಯ ಕುಟುಂಬ ಭೇಟಿ