ವಿಶೇಷಚೇತನರಿಗೆ ನಿಗದಿಯಾದ ಅನುದಾನ ಬಳಕೆಯಾಗಲಿ: ಅಂಗವಿಕಲ ವ್ಯಕ್ತಿಗಳ ಹಕ್ಕುಗಳ ಅಧಿನಿಯಮದ ದಾಸ್ ಸೂರ್ಯವಂಶಿನಗರ, ಗ್ರಾಮೀಣ ಮಟ್ಟದಲ್ಲಿ ವಿವಿಧೋದ್ದೇಶ ಕಾರ್ಯಕರ್ತರು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆಂದು ಅಂಗವಿಕಲ ವ್ಯಕ್ತಿಗಳ ಹಕ್ಕುಗಳ ಅಧಿನಿಯಮದ ರಾಜ್ಯ ಆಯುಕ್ತ ದಾಸ್ ಸೂರ್ಯವಂಶಿ ಹೇಳಿದರು. ಚಾಮರಾಜನಗರದಲ್ಲಿ ವಿಕಲಚೇತನರ ಪ್ರಗತಿ ಪರಿಶೀಲಿಸಿ ಮಾತನಾಡಿದರು.