ಜನರ ನಿರೀಕ್ಷೆ ಖಂಡಿತ ಹುಸಿಗೊಳಿಸಲ್ಲ: ಮಂಜುನಾಥಹನೂರು ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗಾಗಿ ಜನ ನನ್ನನ್ನು ಬೆಂಬಲಿಸಿದ್ದಾರೆ, ಹಾಗಾಗಿ ಅವರ ನಿರೀಕ್ಷೆ ಖಂಡಿತ ಹುಸಿಗೊಳಿಸಲ್ಲ, ಅಭಿವೃದ್ಧಿ ಮಾಡಿಯೇ ತೀರುತ್ತೇನೆ. ಈ ನಿಟ್ಟಿನಲ್ಲಿ ಸಾಗಿದ್ದೇನೆ ಎಂದು ಹನೂರು ಕ್ಷೇತ್ರದ ಶಾಸಕ ಎಂ.ಆರ್.ಮಂಜುನಾಥ್ ಹೇಳಿದರು. ಕೊಳ್ಳೇಗಾಲದಲ್ಲಿ ರಂಗನಾಯಕಿ ಅಮ್ಮನವರ ದೇಗುಲ ಜೀರ್ಣೋದ್ಧಾರ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು.