ಗೋವಿಂದ ಪೈ, ಕುವೆಂಪು, ಶಿವರುದ್ರಪ್ಪ ಕನ್ನಡದ ಆಧುನಿಕ ತ್ರಿರತ್ನಗಳು: ಚಾಮರಾಜನಗರ ವಿವಿಯ ಮೂಕಳ್ಳಿ ಬಸವಣ್ಣರಾಷ್ಟ್ರಪ್ರಶಸ್ತಿ ವಿಜೇತರಾದ ಗೋವಿಂದ ಪೈ, ಕುವೆಂಪು, ಜಿ.ಎಸ್.ಶಿವರುದ್ರಪ್ಪ ಅವರು ಕನ್ನಡ ಕಂಡಂತಹ ಆಧುನಿಕ ತ್ರಿರತ್ನಗಳು ಎಂದು ಚಾಮರಾಜನಗರ ವಿಶ್ವವಿದ್ಯಾಲಯ ಕನ್ನಡ ವಿಭಾಗದ ಮುಖ್ಯಸ್ಥ ಮೂಕಳ್ಳಿ ಬಸವಣ್ಣ ಹೇಳಿದರು. ಚಾಮರಾಜನಗರದಲ್ಲಿ ಕನ್ನಡ ರಾಜ್ಯೋತ್ಸವದ 9ನೇ ದಿನದ ಕಾರ್ಯಕ್ರಮದಲ್ಲಿ ಮಾತನಾಡಿದರು.