ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chamarajnagar
chamarajnagar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಡಿ.೧೯ರಿಂದ 3 ದಿನ ೧೮ನೇ ಕನ್ನಡ ವಿಜ್ಞಾನ ಸಮ್ಮೇಳನ
ಚಾಮರಾಜನಗರ ವಿಶ್ವವಿದ್ಯಾನಿಲಯದ ಸುವರ್ಣ ಗಂಗೋತ್ರಿ ಆವರಣದಲ್ಲಿರುವ ಸಿಂಡಿಕೇಟ್ ಸಭಾಂಗಣದಲ್ಲಿ ಚಾಮರಾಜನಗರ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಂ.ಆರ್. ಗಂಗಾಧರ್ ಹಾಗೂ ಸ್ವದೇಶಿ ವಿಜ್ಞಾನ ಆಂದೋಲನ ಕರ್ನಾಟಕದ ಅಧ್ಯಕ್ಷ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಅವರು ಪತ್ರಿಕಾಗೋಷ್ಠಿ ನಡೆಸಿದರು.
ಡಿಗ್ರೂಪ್ ನೌಕರ ಪ್ರಭಾಕರ್ ಕರ್ತವ್ಯಲೋಪ ಬೆಳಕಿಗೆ
ಮಂಡ್ಯ ನಗರಸಭೆ ಅಧಿಕಾರಿಗಳು ಕೊಳ್ಳೇಗಾಲ ನೌಕರ ಪ್ರಭಾಕರ್ ಎಂಬವರಿಗೆ ಅಂಚೆ ಚೀಟಿಯಿಂದ ಸಂಗ್ರಹವಾದ ಮೊತ್ತ ₹8ಸಾವಿರ ಪಾವತಿಗೆ ನೋಟಿಸ್ ನೀಡಿರುವ ಪ್ರತಿ.
ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರೈತ ಸಂಘ ಪ್ರತಿಭಟನೆ
ಜಿಲ್ಲೆಯ ರೈತರ ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿ ಜಿಲ್ಲಾ ಸಾಮೂಹಿಕ ನಾಯಕತ್ವದ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
ಮಡಹಳ್ಳಿ ರಸ್ತೇಲಿ ಉಚಿತ ಧೂಳಿನ ಸಿಂಚನ!
ಗುಂಡ್ಲುಪೇಟೆ ಮಡಹಳ್ಳಿ ರಸ್ತೆಯಲ್ಲಿ ಪಾದಚಾರಿಗಳು ಧೂಳಿನ ನಡುವೆ ನಡೆದುಕೊಂಡು ಹೋಗುತ್ತಿರುವುದು.
23ನೇ ವಾರ್ಡ್‌ಗೆ ಶುದ್ಧ ನೀರು ಪೂರೈಸಿ: ಎಸ್‌ಡಿಪಿಐ
ಕೊಳ್ಳೇಗಾಲ ಪಟ್ಟಣದ 23ನೇ ವಾರ್ಡ್‌ಗೆ ಶುದ್ಧ ನೀರು, ಮೂಲ ಸೌಲಭ್ಯ ಕಲ್ಪಿಸುವಂತೆ ಎಸ್‌ಡಿಪಿಐ ಪದಾಧಿಕಾರಿಗಳು ನಗರಸಭೆ ಆಯುಕ್ತರಿಗೆ ಮನವಿ ಸಲ್ಲಿಸಿದರು.
ನಮ್ಮಲ್ಲಿ ಪ್ರಥಮ ಚಿಕಿತ್ಸೆ ಅರಿವಿನ ಕೊರತೆ: ಡಾ.ಕುಮಾರ್
ಚಾಮರಾಜನಗರ ವಿಶ್ವವಿದ್ಯಾನಿಲಯದ ಸುವರ್ಣ ಗಂಗೋತ್ರಿಯ ನಿಜಗುಣ ಸಭಾಂಗಣದಲ್ಲಿ ಯೂತ್ ರೆಡ್‌ಕ್ರಾಸ್ ಘಟಕವು ಹಮ್ಮಿಕೊಂಡಿದ್ದ ಪ್ರಥಮ ಚಿಕಿತ್ಸೆ ಅರಿವಿನ ಬಗ್ಗೆ ಒಂದು ದಿನದ ತರಬೇತಿ ಕಾರ್ಯಕ್ರಮವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಬಿ.ಟಿ.ಕವಿತಾ ಅವರು ಉದ್ಘಾಟಿಸಿದರು.
18ರಂದು ಕನಕದಾಸರ ಅದ್ಧೂರಿ ಜಯಂತಿ ಆಚರಣೆಗೆ ನಿರ್ಧಾರ
ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕನಕದಾಸರ ಜಯಂತಿ ಆಚರಣೆ ಸಂಬಂಧ ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ ಅವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಯಿತು.
ಕನ್ನಡ ಸಾಹಿತ್ಯಕ್ಕೆ ಶ್ರೀಕೃಷ್ಣದೇವರಾಯರ ಕೊಡುಗೆ ಅಪಾರ
ಚಾಮರಾಜನಗರದಲ್ಲಿ ಕನ್ನಡ ರಾಜ್ಯೋತ್ಸವದ 6ನೇ ದಿನದ ಕಾರ್ಯಕ್ರಮದಲ್ಲಿ ಶ್ರೀಕೃಷ್ಣ ದೇವರಾಯರ ಕುರಿತು ಪ್ರಾಂಶುಪಾಲ ರಂಗಸ್ವಾಮಿ ಮಾತನಾಡಿದರು.
ಕಲುಷಿತ ನೀರು ಸೇವಿಸಿ ಹಲವರು ಅಸ್ಪಸ್ಥ
ಕೊಳ್ಳೇಗಾಲದ 23ನೇ ವಾರ್ಡ್‌ನಲ್ಲಿ ಕಲುಷಿತ ನೀರು ಪೂರೈಕೆಯಿಂದ ಆಸ್ಪತ್ರೆಗೆ ದಾಖಲಾಗಿರುವವರ ಆರೋಗ್ಯ, ಯೋಗಕ್ಷೇಮವನ್ನು ನಗರಸಭಾಧ್ಯಕ್ಷೆ ರೇಖಾ, ಆರೋಗ್ಯಾಧಿಕಾರಿ ಗೋಪಾಲ್ ಇನ್ನಿತರರು ವಿಚಾರಿಸಿದರು.
ಚೆಕ್‌ಪೋಸ್ಟ್ ತೆರೆದರೂ ಟಿಪ್ಪರ್ ನಿಲ್ಲುತ್ತಿಲ್ಲ!
ಹಿರೀಕಾಟಿ ಖನಿಜ ತನಿಖಾ ಠಾಣೆಯ ಹೋಂ ಗಾರ್ಡ್ ಬದಲಾವಣೆಗಾಗಿ ಜಿಲ್ಲಾ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಖನಿಜ ತನಿಖಾ ಠಾಣೆ (ಚೆಕ್ ಪೋಸ್ಟ್) ಯನ್ನೇ ನಾಲ್ಕು ದಿನಗಳ ಕಾಲ ಮುಚ್ಚಿಸಿದ್ದರು.
< previous
1
...
205
206
207
208
209
210
211
212
213
...
440
next >
Top Stories
ಕುಕ್ಕೆ ಸುಬ್ರಹ್ಮಣ್ಯದಲ್ಲಿ 40 ಸೇವೆಗಳ ದರ ಪರಿಷ್ಕರಣೆ
ಕಾಪ್ಟರ್ ಖರೀದಿಸಿದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ
ಎಲ್ಲರ ಎದ್ದುನಿಲ್ಲಿಸಿ ಬಿವೈವಿಗೆ ಬಿ.ಎಲ್.ಸಂತೋಷ್ ಚಪ್ಪಾಳೆ
ಎಂಎಂ ಹಿಲ್ಸ್ ಹುಲಿ ರಕ್ಷಿತಾರಣ್ಯ ಘೋಷಣೆಗೆ ರಾಜ್ಯ ತಯಾರಿ
2 ವರ್ಷ ಹಿಂದೆಯೇ ತಿಮರೋಡಿ ಜೊತೆ ಚಿನ್ನಯ್ಯ ಕುಟುಂಬ ಭೇಟಿ