16ಕ್ಕೆ ಎಂ.ಸಿ.ಬಸಪ್ಪರ ಜನ್ಮಶತಮಾನೋತ್ಸವನಗರದ ಡಾ. ರಾಜ್‌ಕುಮಾರ್ ಕಲಾಮಂದಿರಲ್ಲಿ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಜಿಲ್ಲಾ ಘಟಕ, ಕದಳಿ ಮಹಿಳಾ ವೇದಿಕೆ ಚಾಮರಾಜನಗರ ಸಂಯುಕ್ತ ಆಶ್ರಯದಲ್ಲಿ ಆ. ೧೬ರಂದು ಮಾಜಿ ಶಾಸಕ ದಿ.ಎಂ.ಸಿ.ಬಸಪ್ಪನವರ ಜನ್ಮಶತಮಾನೋತ್ಸವ ಹಾಗೂ ದತ್ತಿ ಉಪನ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ವಿಧಾನಪರಿಷತ್ ಮಾಜಿ ಸದಸ್ಯ ಪ್ರೊ. ಕೆ.ಆರ್. ಮಲ್ಲಿಕಾರ್ಜುನಪ್ಪ ಹೇಳಿದರು.