ಚಾಮರಾಜನಗರದಲ್ಲಿ ಹಾಸ್ಟೆಲ್ ಊಟದ ವ್ಯವಸ್ಥೆ ವೀಕ್ಷಿಸುವ ಯೋಜನೆಗೆ ಚಾಲನೆಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿನಿಲಯಗಳು ಹಾಗೂ ವಸತಿ ಶಾಲೆಗಳಲ್ಲಿ ಪ್ರತಿನಿತ್ಯ ವಿದ್ಯಾರ್ಥಿಗಳಿಗೆ ನೀಡುವ ಉಪಾಹಾರ, ಊಟದ ವ್ಯವಸ್ಥೆಯನ್ನು ಸಾರ್ವಜನಿಕರು ಮುಕ್ತವಾಗಿ ವೀಕ್ಷಿಸಲು, ಪರಿಶೀಲಿಸಲು ಹಾಗೂ ಸಲಹೆ ನೀಡುವ ವಿನೂತನ ವ್ಯವಸ್ಥೆಗೆ ಶನಿವಾರ ಚಾಮರಾಜನಗರದಲ್ಲಿ ಚಾಲನೆ ನೀಡಲಾಯಿತು.