ಒಳಮೀಸಲಿಂದ 101 ಜಾತಿಗಳಿಗೂ ನ್ಯಾಯ ಸಿಗಬೇಕು: ನಿವೃತ್ತ ಐಎಫ್‌ಎಸ್ ಅಧಿಕಾರಿ ಡಾ.ಆರ್.ರಾಜುಒಳಮೀಸಲಾತಿ ಪಡೆಯುವ ಜಾತಿಗಳನ್ನು ಹೆಚ್ಚು ಗುರುತಿಸುವಂತೆ ಸಂಘಟನೆಗಳು, ಪ್ರಗತಿಕರ ಚಿಂತಕರು, ದಲಿತ ಹೋರಾಟಗಾರರು ಕಾರ್ಯಪ್ರವೃತ್ತರಾಗಬೇಕು ಎಂದು ನಿವೃತ್ತ ಐಎಫ್‌ಎಸ್ ಅಧಿಕಾರಿ ಡಾ.ಆರ್.ರಾಜು ತಿಳಿಸಿದರು. ಚಾಮರಾಜನಗರದಲ್ಲಿ ಜಾಗೃತಿ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.