ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chamarajnagar
chamarajnagar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಹನೂರಿನ ಮಲೆ ಮಹದೇಶ್ವರನ ಬೆಟ್ಟದಲ್ಲಿ ಹಾಲರವೆ ಉತ್ಸವ
ಹನೂರಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಅಮಾವಾಸ್ಯೆ ಪೂಜೆ, ಹಾಲರುವೆ ಉತ್ಸವ ವಿಧಿ ವಿಧಾನಗಳೊಂದಿಗೆ ವಿಜೃಂಭಣೆಯಿಂದ ನಡೆಯಿತು.
ರಾಜ್ಯದಲ್ಲಿ ಕನ್ನಡಕ್ಕೇ ಮೊದಲ ಪ್ರಾಶಸ್ತ್ಯ: ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಿ. ಮರಿಸ್ವಾಮಿ
ಕರ್ನಾಟಕದಲ್ಲಿ ಕನ್ನಡ ಭಾಷೆಗೆ ಪ್ರಥಮ ಪ್ರಾಶಸ್ತ್ಯ ಎಂಬುವುದನ್ನು ನಾವೆಲ್ಲರೂ ಅರಿತುಕೊಂಡು ಕನ್ನಡ ಭಾಷೆಯ ಬೆಳವಣಿಗೆಗೆ ಎಲ್ಲರೂ ಹೆಚ್ಚಿನ ಅದ್ಯತೆ ನೀಡಬೇಕು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಿ. ಮರಿಸ್ವಾಮಿ ಹೇಳಿದರು. ಚಾಮರಾಜನಗರದಲ್ಲಿ ಕಾಂಗ್ರೆಸ್ ಕಚೇರಿ ಮುಂಭಾಗ ಕನ್ನಡ ರಾಜ್ಯೋತ್ಸವದಲ್ಲಿ ಮಾತನಾಡಿದರು.
ಗಡಿ ಜಿಲ್ಲೆಯಲ್ಲಿ ಕನ್ನಡವೇ ಸಾರ್ವಭೌಮ: ಶಾಸಕ ಎ.ಆರ್.ಕೃಷ್ಣಮೂರ್ತಿ
ನಮ್ಮ ಚಾಮರಾಜನಗರ ಜಿಲ್ಲೆ ತಮಿಳುನಾಡು ಹಾಗೂ ಕೇರಳ ರಾಜ್ಯದ ಗಡಿಯನ್ನು ಹಂಚಿಕೊಂಡಿದೆ ಆದರೂ ಸಹ ಇಲ್ಲಿ ಕನ್ನಡವೇ ಸಾರ್ವಭೌಮ ಭಾಷೆಯಾಗಿದ್ದು ಇಲ್ಲಿನವರು ಕನ್ನಡಾಭಿಮಾನಿಗಳಾಗಿದ್ದಾರೆ ಎಂದು ಶಾಸಕ ಎ.ಆರ್.ಕೃಷ್ಣಮೂರ್ತಿ ಹೇಳಿದರು. ಯಳಂದೂರಿನಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.
ಭಾಷೆ ಗೌರವಿಸಿ ಅನ್ಯರಿಗೂ ಕನ್ನಡ ಕಲಿಸೋಣ: ಶಾಸಕ ಎಂ.ಆರ್.ಮಂಜುನಾಥ್ ಅಭಿಮತ
ಕನ್ನಡ ನಾಡು ನುಡಿ ಭಾಷೆಯನ್ನು ಗೌರವಿಸುವ ಜತೆಗೆ ಅನ್ಯ ಭಾಷಿಕರನ್ನು ಪ್ರೀತಿ ವಿಶ್ವಾಸದಿಂದ ಕಾಣುವ ಮೂಲಕ ಅವರಿಗೂ ಕನ್ನಡ ಭಾಷೆ ಕಲಿಸೋಣ ಎಂದು ಶಾಸಕ ಎಂ.ಆರ್.ಮಂಜುನಾಥ್ ಅಭಿಮತ ವ್ಯಕ್ತಪಡಿಸಿದರು. ಹನೂರಿನಲ್ಲಿ ಕನ್ನಡ ರಾಜ್ಯೋತ್ಸವದಲ್ಲಿ ಮಾತನಾಡಿದರು.
ಚಾಮರಾಜನಗರ ಕನ್ನಡ ರಾಜ್ಯೋತ್ಸವದಲ್ಲಿ ಗಮನ ಸೆಳೆದ ಆಕರ್ಷಕ ಪಥಸಂಚಲನ
ಚಾಮರಾಜನಗರದ ಪೊಲೀಸ್ ಪರೇಡ್ ಮೈದಾನದಲ್ಲಿ ಜಿಲ್ಲಾಡಳಿತದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಸಂಭ್ರಮದ ಕರ್ನಾಟಕ ರಾಜ್ಯೋತ್ಸವ ಆಚರಣೆ ಕಾರ್ಯಕ್ರಮದಲ್ಲಿ ಪೊಲೀಸ್ ತುಕಡಿಗಳು ಹಾಗೂ ವಿವಿಧ ಶಾಲಾ ಮಕ್ಕಳಿಂದ ಆಕರ್ಷಕ ಪಥಸಂಚಲನ ನಡೆಯಿತು.
ಮಹದೇಶ್ವರನ ಜಾತ್ರೆ ಹಿನ್ನೆಲೆ ದ್ವಿಚಕ್ರ, ಆಟೋಗಳಿಗೆ ಪಾರ್ಕಿಂಗ್‌ಗೆ ವ್ಯವಸ್ಥೆ
ಮಲೆ ಮಹದೇಶ್ವರ ಬೆಟ್ಟಕ್ಕೆ ಐದು ದಿನದ ದೀಪಾವಳಿ ಜಾತ್ರಾ ಮಹೋತ್ಸವದ ಪ್ರಯುಕ್ತ ದ್ವಿಚಕ್ರ ವಾಹನ ಸವಾರರು ಹಾಗೂ ಆಟೋ ಇನ್ನಿತರ ವಾಹನಗಳನ್ನು ಕೌದಳ್ಳಿ ಬಳಿಯೇ ಪೊಲೀಸರು ತಡೆದು ವಾಹನಗಳಿಗೆ ಪಾರ್ಕಿಂಗ್ ವ್ಯವಸ್ಥೆ ಮಾಡಿಸುವ ಮೂಲಕ ಸೂಕ್ತ ಕ್ರಮ ಕೈಗೊಂಡಿದ್ದಾರೆ.
ಎಲ್ಲರೂ ಕನ್ನಡತನ ಉಳಿಸಿ ಬೆಳೆಸಬೇಕು: ಮಲೆ ಮಹದೇಶ್ವರ ಬೆಟ್ಟ ಪ್ರಾಧಿಕಾರದ ಎಇ ರಘು
ಪ್ರತಿಯೊಬ್ಬರೂ ಕನ್ನಡತನವನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಮುಂದಾಗಬೇಕು ಎಂದು ಮಲೆ ಮಹದೇಶ್ವರ ಬೆಟ್ಟ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎಇ ರಘು ಹೇಳಿದರು. ಹನೂರಿನಲ್ಲಿ ಕನ್ನಡ ರಾಜ್ಯೋತ್ಸವದಲ್ಲಿ ಮಾತನಾಡಿದರು.
ಸಂಪರ್ಕ ರಸ್ತೆ ಅಭಿವೃದ್ಧಿಯಿಂದ ಗ್ರಾಮಗಳ ಪ್ರಗತಿ: ಶಾಸಕ ಪುಟ್ಟರಂಗಶೆಟ್ಟಿ
ಒಂದು ಹಳ್ಳಿಯಿಂದ ಮತ್ತೊಂದು ಹಳ್ಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳನ್ನು ಅಭಿವೃದ್ದಿ ಪಡಿಸಿದರೆ, ಆ ಗ್ರಾಮಗಳ ರೈತರಿಗೆ ಹೆಚ್ಚಿನ ಅನುಕೂಲವಾಗುತ್ತದೆ ಎಂದು ಶಾಸಕ ಪುಟ್ಟರಂಗಶೆಟ್ಟಿ ಹೇಳಿದರು. ಚಾಮರಾಜನಗರದಲ್ಲಿ ರಸ್ತೆ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದರು.
ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಹಬ್ಬದ ಜಾತ್ರೆ
ಹನೂರಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಹಬ್ಬದ ಜಾತ್ರೆ ಪ್ರಯುಕ್ತ ವಿಶೇಷ ಪೂಜೆ ಕಾರ್ಯಕ್ರಮಗಳು ಸಾಲೂರು ಬೃಹನ್ ಮಠದ ಶಾಂತ ಮಲ್ಲಿಕಾರ್ಜುನ ಸ್ವಾಮಿ ಅವರ ನೇತೃತ್ವದಲ್ಲಿ ಧಾರ್ಮಿಕವಾಗಿ ವಿಧಿ ವಿಧಾನಗಳೊಂದಿಗೆ ನಡೆಯಿತು.
ಹನೂರಿನ ನಾಗಮಲೆಗೆ ತೆರಳಲು ಅರಣ್ಯ ಇಲಾಖೆ ಅನುಮತಿ
ಶಿವರಾತ್ರಿ, ಯುಗಾದಿ, ಮಹಾಲಯ ಅಮಾವಾಸ್ಯೆ, ದೀಪಾವಳಿ, ಕಾರ್ತಿಕ ಮಾಸ ಸೇರಿದಂತೆ ಹಬ್ಬದ ವಿಶೇಷ ದಿನಗಳಲ್ಲಿ ಭಕ್ತರು ಹನೂರಿನ ನಾಗಮಲೆಗೆ ಹೋಗಿ ಬರಲು ಅರಣ್ಯ ಇಲಾಖೆ ಅನುಮತಿ ನೀಡಿದೆ.
< previous
1
...
209
210
211
212
213
214
215
216
217
...
440
next >
Top Stories
ಕುಕ್ಕೆ ಸುಬ್ರಹ್ಮಣ್ಯದಲ್ಲಿ 40 ಸೇವೆಗಳ ದರ ಪರಿಷ್ಕರಣೆ
ಕಾಪ್ಟರ್ ಖರೀದಿಸಿದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ
ಎಲ್ಲರ ಎದ್ದುನಿಲ್ಲಿಸಿ ಬಿವೈವಿಗೆ ಬಿ.ಎಲ್.ಸಂತೋಷ್ ಚಪ್ಪಾಳೆ
ಎಂಎಂ ಹಿಲ್ಸ್ ಹುಲಿ ರಕ್ಷಿತಾರಣ್ಯ ಘೋಷಣೆಗೆ ರಾಜ್ಯ ತಯಾರಿ
2 ವರ್ಷ ಹಿಂದೆಯೇ ತಿಮರೋಡಿ ಜೊತೆ ಚಿನ್ನಯ್ಯ ಕುಟುಂಬ ಭೇಟಿ