ದೇಗುಲದ ಅಭಿವೃದ್ಧಿಗೆ ಮುಜರಾಯಿ ಇಲಾಖೆಗೆ ಪ್ರಸ್ತಾವನೆ ಸಲ್ಲಿಕೆ: ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ಕ್ಷೇತ್ರದ ದೇವಸ್ಥಾನಗಳ ಅಭಿವೃದ್ಧಿಗೆ ಮುಜರಾಯಿ ಇಲಾಖೆಗೆ ಅನುದಾನಕ್ಕಾಗಿ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಅನುದಾನ ಬಿಡುಗಡೆಯಾದ ಬಳಿಕ ಊರಿನ ದೇವಸ್ಥಾನದ ಅಭಿವೃದ್ಧಿಗೆ ಅನುದಾನ ನೀಡುತ್ತೇನೆ ಎಂದು ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಭರವಸೆ ನೀಡಿದರು. ಗುಂಡ್ಲುಪೇಟೆಯಲ್ಲಿ ಸಿಸಿ ರಸ್ತೆ ಮತ್ತು ಚರಂಡಿ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದರು.