ಚಾಮರಾಜನಗರ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯರ ನೇಮಕಚಾಮರಾಜನಗರ ಶಾಸಕ ಸಿ.ಪುಟ್ಟರಂಗಶೆಟ್ಟರನ್ನು ಅವರ ನಿವಾಸದಲ್ಲಿ ಪ್ರಾಧಿಕಾರದ ಅಧ್ಯಕ್ಷ ಮಹಮದ್ ಅಸ್ಗರ್ (ಮುನ್ನಾ) ನೇತೃತ್ವದಲ್ಲಿ ನಾಲ್ವರು ನಾಮನಿರ್ದೇಶನ ಸದಸ್ಯರಾದ ಎಸ್.ರಾಜು, ಪುಟ್ಟಸ್ವಾಮಿ, ದ್ವಾರಕಿ, ಅಂಬಿಕಾ ಅವರು ಭಾರಿ ಗಾತ್ರದ ಹೂವಿನ ಹಾರಹಾಕಿ ಅಭಿನಂದಿಸಿದರು.