ವಿದ್ಯುತ್ ತಂತಿ ತಗುಲಿ ಮೃತಪಟ್ಟ ರೈತರ ಮನೆಗೆ ಶಾಸಕ ಪುಟ್ಟರಂಗಶೆಟ್ಟಿ ಭೇಟಿವಿದ್ಯುತ್ ತಂತಿ ತಗುಲಿ ಮೃತಪಟ್ಟ ಚಾಮರಾಜನಗರ ತಾಲೂಕಿನ ಅಯ್ಯನಪುರ ಗ್ರಾಮದ ರೈತರಾದ ನಾಗೇಂದ್ರ, ಮಲ್ಲೇಶ್ ಅವರ ಮನೆಗೆ ಕ್ಷೇತ್ರದ ಶಾಸಕ ಸಿ. ಪುಟ್ಟರಂಗಶೆಟ್ಟಿ ಸೆಸ್ಕ್ ಎಂಜಿನಿಯರ್‌ಗಳೊಂದಿಗೆ ಮೃತರ ಮನೆಗೆ ತೆರಳಿ, ಕುಟುಂಬ ವರ್ಗಕ್ಕೆ ಸಾಂತ್ವನ ಹೇಳಿ ವೈಯಕ್ತಿಕ ಪರಿಹಾರ ವಿತರಿಸಿದರು.