• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗುಂಡ್ಲುಪೇಟೆಯಲ್ಲಿ ಚಾಲಕನ ನಿರ್ಲಕ್ಷ್ಯದಿಂದ ಶಾಲಾ ವಾಹನಕ್ಕೆ ಸಿಲುಕಿ ಬಾಲಕಿ ದುರ್ಮರಣ
ಶಾಲಾ ವಾಹನಕ್ಕೆ ಸಿಲುಕಿ ನಾಲ್ಕು ವರ್ಷದ ಬಾಲಕಿ ದುರ್ಮರಣಕ್ಕೀಡಾಗಿರುವ ಘಟನೆ ತಾಲೂಕಿನ ಉಡಿಗಾಲದಲ್ಲಿ ಗುರುವಾರ ಸಂಜೆ ನಡೆದಿದೆ. ಗುಂಡ್ಲುಪೇಟೆ ತಾಲೂಕಿನ ಕೋಡಸೋಗೆ ಗ್ರಾಮದ ನಿವಾಸಿ ಶಾಂತಪ್ಪ ಮಗಳು ಅನ್ವಿತಾ (೪ ವರ್ಷ) ಶಾಲಾ ವಾಹನದ ಹಿಂಬದಿ ಚಕ್ರಕ್ಕೆ ಸಿಲುಕಿ ಮೃತಪಟ್ಟ ಬಾಲಕಿ.
ಜಮೀನಿಗೆ ತೆರಳುವ ಕಚ್ಚಾ ರಸ್ತೆಗಳ ಅಭಿವೃದ್ಧಿ ಒತ್ತು: ಕಾಡಾ ಅಧ್ಯಕ್ಷ ಪಿ.ಮರಿಸ್ವಾಮಿ
ತಾಲೂಕಿನ ದೊಡ್ಡಕೆರೆ, ಚಿಕ್ಕಕೆರೆ ಅಚ್ಚುಕಟ್ಟು ವ್ಯಾಪ್ತಿಗೆ ಬರುವ ರೈತರ ಜಮೀನುಗಳು ಹಾಗೂ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಕಚ್ಚಾ ರಸ್ತೆಗಳನ್ನು ಅಭಿವೃದ್ಧಿಸಲು ಹೆಚ್ಚಿನ ಒತ್ತು ನೀಡಲಾಗಿದೆ ಎಂದು ಕಾಡಾ ಅಧ್ಯಕ್ಷ ಪಿ.ಮರಿಸ್ವಾಮಿ ತಿಳಿಸಿದರು. ಚಾಮರಾಜನಗರದಲ್ಲಿ ಕಚ್ಚಾ ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.
ವಕ್ಫ್ ಕಾಯ್ದೆ ವಿರುದ್ಧ ಜಿಲ್ಲೆಯಲ್ಲಿ ಹೋರಾಟ: ಎನ್. ಮಹೇಶ್
ವಕ್ಫ್ ಕಾಯ್ದೆ ವಿರುದ್ಧ ನ. ೨೨ರಂದು ಜಿಲ್ಲಾ ಕೇಂದ್ರದಲ್ಲಿ ಧರಣಿ ನಡೆಸಲಾಗುವುದು. ಜಿಲ್ಲೆಯಲ್ಲೂ ವಕ್ಫ್ ಸಂಬಂಧಪಟ್ಟಂತೆ ಸಮಸ್ಯೆಗಳಿದ್ದರೆ ಮನವಿ ಸ್ಪೀಕರಿಸಲಾಗುವುದು ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್. ಮಹೇಶ್ ಹೇಳಿದರು.
ಅರಣ್ಯದಂಚಿನ ಗ್ರಾಮಗಳಲ್ಲಿ ಕಾಡುಪ್ರಾಣಿಯಿಂದ ಬೆಳೆಹಾನಿ
ಅರಣ್ಯದಂಚಿನ ಗ್ರಾಮಗಳಲ್ಲಿ ರೈತರು ಕಾಡು ಪ್ರಾಣಿಗಳ ಹಾವಳಿಯಿಂದ ತತ್ತರಿಸಿದ್ದಾರೆ. ಜೊತೆಗೆ ಮೂಲಭೂತ ಸೌಲಭ್ಯಗಳು ಇಲ್ಲದೆ ಪರದಾಡುವಂತ ಸ್ಥಿತಿ ನಿರ್ಮಾಣವಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ಜಿಲ್ಲಾಧ್ಯಕ್ಷ ಹೊನ್ನೂರು ಪ್ರಕಾಶ್ ತಿಳಿಸಿದರು.
ಮಲೆ ಮಾದೇಶ್ವರ ಸ್ವಾಮಿ ಹುಂಡಿಯಲ್ಲಿ ₹2 ಕೋಟಿ ಸಂಗ್ರಹ
ತಾಲೂಕಿನ ಶ್ರೀ ಮಲೆ ಮಹದೇಶ್ವರ ಸ್ವಾಮಿ ದೇಗುಲದ ಹುಂಡಿಯಲ್ಲಿ 2.43 ಕೋಟಿ ರು.ಸಂಗ್ರಹವಾಗಿದೆ. ಸಾಲೂರು ಮಠದ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ನೇತೃತ್ವದಲ್ಲಿ ಹುಂಡಿ ಹಣ ಎಣಿಕೆ ಬುಧವಾರ ನಡೆಯಿತು. 27 ದಿನಗಳಿಗೆ ₹2,43,65,775 ಸಂಗ್ರಹವಾಗಿದೆ.
ಶಿಕ್ಷಣ ಸಮಾನವಾಗಿ ಹಂಚೋದು ಎಲ್ಲರ ಜವಾಬ್ದಾರಿ: ಇನ್ಫೋಸಿಸ್ ಸಂಸ್ಥೆ
ಪ್ರಜಾಪ್ರಭುತ್ವದ ಆಶಯದಡಿ ಶಿಕ್ಷಣವನ್ನು ಎಲ್ಲಾ ಮಕ್ಕಳಿಗೂ ಸಮಾನವಾಗಿ ಹಂಚುವ ಸಾಮಾಜಿಕ ಜವಾಬ್ದಾರಿಯನ್ನು ಇನ್ಫೋಸಿಸ್ ಸಂಸ್ಥೆ ಹೊಂದಿದೆ ಎಂದು ಸಂಸ್ಥೆಯ ಸಂಯೋಜನಾಧಿಕಾರಿ ಸಂತೋಷ್ ಅನಂತಪುರ ತಿಳಿಸಿದರು.
ತಾಯಿಯಿಂದ ಬೇರ್ಪಟ್ಟ ಮರಿ ಕರಡಿ ಸಾವು
ತಾಯಿಯಿಂದ ಬೇರ್ಪಟ್ಟು ಒಂಟಿಯಾಗಿ ಅಲೆದಾಡುತ್ತಿದ್ದ ಮರಿ ಕರಡಿ ಮೃತಪಟ್ಟಿರುವಂತಹ ಘಟನೆ ಸಮೀಪದ ಅಜ್ಜಿಪುರ ಅರಣ್ಯ ಪ್ರದೇಶದಲ್ಲಿ ನಡೆದಿದೆ
ಲೋಕ ಅದಾಲತ್‌ನಲ್ಲಿ ವ್ಯಾಜ್ಯ ಇತ್ಯರ್ಥಪಡಿಸಿಕೊಳ್ಳಿ: ನ್ಯಾಯಾಧೀಶ ಟಿ.ಸಿ ಶ್ರೀಕಾಂತ್
ಕಕ್ಷಿದಾರರು ಲೋಕ ಅದಾಲತ್‌ನ್ನು ಸದ್ಬಳಕೆ ಮಾಡಿಕೊಂಡು ಉತ್ತಮ ಜೀವನ ನಡೆಸಲು ಮುಂದಾಗಬೇಕು ಎಂದು ನ್ಯಾಯಾಧೀಶ ಟಿ.ಸಿ ಶ್ರೀಕಾಂತ್ ಹೇಳಿದರು. ಕೊಳ್ಳೇಗಾಲದಲ್ಲಿ ನಡೆದ ಲೋಕ ಅದಾಲತ್ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
ಕೊಳ್ಳೇಗಾಲದ ಸರ್ಕಾರಿ ಸಾರಿಗೆ ಬಸ್ ಘಟಕದಲ್ಲಿ ವಿಶ್ವ ಮಧುಮೇಹ ದಿನ ಆಚರಣೆ
ಜೆಎಸ್‌ಎಸ್ ನರ್ಸಿಂಗ್ ಶಾಲೆ, ಕೊಳ್ಳೇಗಾಲ ಮತ್ತು ನಗರ ಆರೋಗ್ಯ ಕೇಂದ್ರ ಸಹಯೋಗದೊಂದಿಗೆ ವಿಶ್ವ ಮಧುಮೇಹ ದಿನದ ಅಂಗವಾಗಿ ಕೊಳ್ಳೇಗಾಲದ ಕೆಎಸ್ಆರ್‌ಟಿಸಿ ಕಚೇರಿಯ ಸಿಬ್ಬಂದಿಗೆ ಮಧುಮೇಹ ತಪಾಸಣಾ ಶಿಬಿರ ಜರುಗಿತು.
ಹನೂರಿನಲ್ಲಿ ನಾಲ್ವರು ಅಂತಾರಾಜ್ಯ ಕಳ್ಳರ ಬಂಧನ: 514 ಗ್ರಾಂ ಚಿನ್ನ, 3 ಕೇಜಿ ಬೆಳ್ಳಿ ವಶ
ಹನೂರು ಪಟ್ಟಣದ ಆಶ್ರಯ ಬಡಾವಣೆ ನಿವಾಸಿ ಸಾಬೀರ್ ಅಹಮದ್ ಅವರ ಮನೆಯಲ್ಲಿ ಕಳ್ಳತನ ಮಾಡಿದ್ದ ಕುಖ್ಯಾತ ಅಂತಾರಾಜ್ಯ ನಾಲ್ವರು ಕಳ್ಳರನ್ನು ಬಂಧನ ಮಾಡಿ 514 ಗ್ರಾಂ ಚಿನ್ನ 3 ಕೇಜಿ ಬೆಳ್ಳಿ ಆಭರಣವನ್ನು ಚಾಮರಾಜನಗರ ಜಿಲ್ಲಾ ಪೊಲೀಸರು ವಶಪಡಿಸಿಕೊಂಡಿದ್ದಾರೆ.
  • < previous
  • 1
  • ...
  • 215
  • 216
  • 217
  • 218
  • 219
  • 220
  • 221
  • 222
  • 223
  • ...
  • 462
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved