ದಲಿತ ಹಿಂದುಳಿದ ವರ್ಗದ ಮೀಸಲಾತಿ ಹೆಚ್ಚಳಕ್ಕೆ ಚಾಮರಾಜನಗರದಲ್ಲಿ ಜಿಲ್ಲಾ ದಲಿತ ಸಂಘರ್ಷ ಸಮಿತಿ ಆಗ್ರಹಜಾತಿಗಣತಿ ವರದಿ ಅಂಗೀಕರಿಸಿ, ಶೀಘ್ರವೇ ಅನುಷ್ಠಾನಗೊಳಿಸಬೇಕು, ದಲಿತ ಹಿಂದುಳಿದ ವರ್ಗಗಳಿಗೆ ಮೀಸಲಾತಿಮಿತಿಯ ಪ್ರಮಾಣವನ್ನು ಶೇ ೫೦ರಿಂದ ಶೇ ೭೫ಕ್ಕೆ ಹೆಚ್ಚಳ ಮಾಡುವಂತೆ ಆಗ್ರಹಿಸಿ ಚಾಮರಾಜನಗರದಲ್ಲಿ ಮಂಗಳವಾರ ಜಿಲ್ಲಾ ದಲಿತ ಸಂಘರ್ಷ ಸಮಿತಿಯಿಂದ ಪ್ರತಿಭಟನೆ ನಡೆಯಿತು.