ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chamarajnagar
chamarajnagar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಾಮಾಜಿಕ ಸುಧಾರಣೆಗೆ ಕನಕದಾಸರಿಂದ ಕೀರ್ತನೆಗಳ ರಚನೆ
ಚಾಮರಾಜನಗರದ ಪ್ರವಾಸಿ ಮಂದಿರದಿಂದ ಅಲಂಕೃತ ಬೆಳ್ಳಿರಥದಲ್ಲಿ ಕನಕದಾಸರ ಭಾವಚಿತ್ರದ ಅದ್ಧೂರಿ ಮೆರವಣಿಗೆ ನಡೆಯಿತು.
ಹನೂರಲ್ಲಿ ಕನಕದಾಸರ ಜಯಂತಿ ಆಚರಣೆ
ಹನೂರು ಪಟ್ಟಣದ ಲೋಕೋಪಯೋಗಿ ಇಲಾಖೆ ವಸತಿಗೃಹ ಮುಂಭಾಗ ಆಯೋಜಿಸಲಾಗಿದ್ದ ಕನಕ ಜಯಂತಿ ಕಾರ್ಯಕ್ರಮದಲ್ಲಿ ಶಾಸಕ ಎಂಆರ್ ಮಂಜುನಾಥ್ ಭಾಗವಹಿಸಿ ಕನಕದಾಸರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.
ಭಕ್ತಿಯಿಂದ ಮಾತ್ರ ನೆಮ್ಮದಿ ಸಾಧ್ಯ: ಮಾದಯ್ಯ
ಚಾಮರಾಜನಗರದ ನ್ಯಾಯಾಲಯ ರಸ್ತೆಯಲ್ಲಿರುವ ಶ್ರೀರಾಮಚಂದ್ರ ಪ್ರೌಢಶಾಲೆಯಲ್ಲಿ ದಾಸ ಶ್ರೇಷ್ಠ ಕನಕದಾಸರ ಜಯಂತಿಯನ್ನು ಆಚರಣೆ ಮಾಡಲಾಯಿತು.
ಮಹದೇಶ್ವರ ಬೆಟ್ಟದಲ್ಲಿ 3ನೇ ಕಾರ್ತಿಕ ಸೋಮವಾರ
ಮಲೆಮಹದೇಶ್ವರ ಬೆಟ್ಟದಲ್ಲಿ ಮೂರನೇ ಕಾರ್ತಿಕ ಸೋಮವಾರ ವಿಶೇಷ ಪೂಜಾ ಕಾರ್ಯಕ್ರಮಗಳು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಸಾಲೂರು ಬೃಹನ್ ಮಠದ ಶಾಂತ ಮಲ್ಲಿಕಾರ್ಜುನ ಸ್ವಾಮಿ ನೇತೃತ್ವದಲ್ಲಿ ಅರ್ಚಕ ಕೆ.ವಿ.ಮಾದೇಶ್ ಹಾಗೂ ತಂಡದವರಿಂದ ಸಂಭ್ರಮ ಸಡಗರದೊಂದಿಗೆ ಜರುಗಿತು.
ಭಾರತದಲ್ಲಿ ಸ್ಟ್ರಾಂಗೆಸ್ಟ್ ಸಿಎಂ ಇದ್ದರೇ ಅದು ಸಿದ್ದರಾಮಯ್ಯ
ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಬಿಜೆಪಿ ಆಪಾದನೆ ಮಾಡಿಕೊಂಡೇ ಬರುತ್ತಿದೆ. ಸಿದ್ದರಾಮಯ್ಯ ಇಳಿಸಿ ಅಂತ ಪ್ರತಿಭಟನೆ ಮಾಡುತ್ತಾರೆ, ಯಾವ ಕಾರಣಕ್ಕೆ ಸಿದ್ದರಾಮಯ್ಯನನ್ನು ಇಳಿಸುತ್ತೀರಿ ಎಂದು ಖ್ಯಾತ ಸಾಹಿತಿ ಕುಂ.ವೀರಭದ್ರಪ್ಪ ಪ್ರಶ್ನಿಸಿದರು.
ಸಮಾಜದ ಒಳಿತಿಗೆ ಶ್ರೇಷ್ಠ ಸಂತರ ಮಾರ್ಗಗಳು ಬೇಕು
ಹನೂರು ಮಲೆಮಹದೇಶ್ವರ ಬೆಟ್ಟ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಕಚೇರಿಯಲ್ಲಿ ಕನಕ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾರ್ಯದರ್ಶಿ ರಘು ಮಾತನಾಡಿದರು.
ಕೊಳ್ಳೇಗಾಲದಲ್ಲಿ ಮಳೆಗೆ ಸೇತುವೆ ಕುಸಿತ, ಸಂಚಾರ ದುಸ್ಥರ
ಕೊಳ್ಳೇಗಾಲದಲ್ಲಿ ಸತತ ಮಳೆಯಿಂದ ಗುಂಬಳ್ಳಿ, ಗಂಗವಾಡಿ ಮಾರ್ಗವಾಗಿ ಮುಂಟಿಪಾಳ್ಯ, ಬೆಲ್ಲವತ್ತಕ್ಕೆ ತೆರಳುವ ರಸ್ತೆ ತೀರಾ ಶಿಥಿಲಗೊಂಡಿದೆ. ಮಳೆಗೆ ಮಣ್ಣು ಕುಸಿತವಾಗಿ ರಸ್ತೆ ಶೋಚನೀಯ ಸ್ಥಿತಿ ತಲುಪಿ ಸಂಚಾರಕ್ಕೂ ಸಂಚಕಾರ ಉಂಟಾಗಿದೆ.
ಶಿಕ್ಷಕ, ನೌಕರರ ಸಮಸ್ಯೆ ಪರಿಹಾರಕ್ಕೆ ಆದ್ಯತೆ: ಮಹದೇವಸ್ವಾಮಿ
ಚಾಮರಾಜನಗರದ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕಕ್ಕೆ ನಡೆದ ಚುನಾವಣೆಯಲ್ಲಿ ಪ್ರಾಥಮಿಕ ಶಾಲಾ ವಿಭಾಗದಿಂದ ಮಹದೇವಸ್ವಾಮಿ ಗೆಲುವು ಸಾಧಿಸಿದ್ದು, ತಂಡದ ನಾಲ್ವರು ಹೆಚ್ಚಿನ ಮತಗಳನ್ನು ಪಡೆದು ಆಯ್ಕೆಯಾದರು.
ಪ್ರಸಕ್ತ ದಿನಗಳಲ್ಲಿ ಆರೋಗ್ಯದ ಕಾಳಜಿ ಅಗತ್ಯ: ಡಾ.ಎಂ.ಬಸವ ರಾಜೇಂದ್ರ
ಪ್ರಸ್ತುತ ದಿನಗಳಲ್ಲಿ ಆರೋಗ್ಯದ ಬಗ್ಗೆ ಕಾಳಜಿ ಅಗತ್ಯವಾಗಿದೆ ಎಂದು ಬಸವ ರಾಜೇಂದ್ರ ಆಸ್ಪತ್ರೆಯ ಸ್ಥಾನಿಕ ವೈದ್ಯಾಧಿಕಾರಿ ಹಾಗೂ ಲಯನ್ಸ್ ಸಂಸ್ಥೆ ಅಧ್ಯಕ್ಷ ಡಾ.ಎಂ.ಬಸವ ರಾಜೇಂದ್ರ ಹೇಳಿದರು. ಚಾಮರಾಜನಗರದಲ್ಲಿ ಉಚಿತ ಆರೋಗ್ಯ ತಪಾಸಣೆ ಹಾಗೂ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿದರು.
ಕನ್ನಡ ಸಾಹಿತ್ಯಕ್ಕೆ ಸಂಚಿಹೊನ್ನಮ್ಮ ಕೊಡುಗೆ ಅಪಾರ: ಪ್ರೊ. ನಂಜುಂಡಸ್ವಾಮಿ ಹರದನಹಳ್ಳಿ
ಸಂಚಿಹೊನ್ನಮ್ಮ, ಮಲೆಯೂರು ದೇವಚಂದ್ರ ಕನ್ನಡ ಸಾಹಿತ್ಯಕ್ಕೆ ಅಮೂಲ್ಯವಾದ ಕೊಡುಗೆ ನೀಡಿದ್ದಾರೆ ಎಂದು ಪ್ರೊ.ನಂಜುಂಡಸ್ವಾಮಿ ಹರದನಹಳ್ಳಿ ಹೇಳಿದರು. ಚಾಮರಾಜನಗರದಲ್ಲಿ ಕನ್ನಡ ರಾಜ್ಯೋತ್ಸವದ 16ನೇ ದಿನದ ಕಾರ್ಯಕ್ರಮದಲ್ಲಿ ಮಾತನಾಡಿದರು.
< previous
1
...
217
218
219
220
221
222
223
224
225
...
462
next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್ ರಿಂಗ್ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್
ಸಂಸ್ಕಾರ ಕೊರತೆಯಿಂದ ಲವ್ ಜಿಹಾದ್ : ಭಾಗ್ವತ್
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?