• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗುಂಡ್ಲುಪೇಟೆಯಲ್ಲಿ ಹೆಲ್ಮೆಟ್‌ ಧರಿಸದ ಬೈಕ್ ಸವಾರರಿಬ್ಬರು ಡಿಕ್ಕಿಯಾಗಿ ಸ್ಥಳದಲ್ಲೇ ಸಾವು!
ಬೈಕ್‌ ನಡುವೆ ಮುಖಾಮುಖಿ ಡಿಕ್ಕಿ ಹೊಡೆದು ಬೈಕ್‌ ಸವಾರರಿಬ್ಬರು ಹೆಲ್ಮೆಟ್‌ ಧರಿಸದ ಕಾರಣ ಸ್ಥಳದಲ್ಲೇ ಮೃತ ಪಟ್ಟ, ಮತ್ತೋರ್ವ ಸವಾರನಿಗೂ ತೀವ್ರತರ ಗಾಯಗಳಾದ ಘಟನೆ ಕೊಳ್ಳೇಗಾಲ ತಾಲೂಕಿನ ಹುಲ್ಲೇಪುರ-ಚೌಡಹಳ್ಳಿ ರಸ್ತೆಯಲ್ಲಿ ಭಾನುವಾರ ಮಧ್ಯಾಹ್ನ ನಡೆದಿದೆ.
ಕೆಟ್ಟ ಸೋಲಾರ್ ಪ್ಲಾಂಟ್; ಕಗ್ಗತ್ತಲಿನಲ್ಲಿ ತುಳಸಿಕೆರೆ ಗ್ರಾಮ
ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಪಂ ವ್ಯಾಪ್ತಿಯ ತುಳಸಿಕೆರೆ ಗ್ರಾಮದಲ್ಲಿ 170ಕ್ಕೂ ಹೆಚ್ಚು ಕುಟುಂಬಗಳಿದ್ದು 1000 ಜನಸಂಖ್ಯೆ ಹೊಂದಿರುವ ಕುಗ್ರಾಮದಲ್ಲಿ ಸೋಲಾರ್ ವಿದ್ಯುತ್ ಪ್ಲಾಂಟ್ ಕೆಟ್ಟು ನಿಂತಿದ್ದು ಗ್ರಾಮಸ್ಥರು ಕಗ್ಗತ್ತಲಿನಲ್ಲಿ ಕಾಲ ಕಳೆಯುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.
ಶಕ್ತಿ ಯೋಜನೆ ಸದ್ಬಳಕೆಯಲ್ಲಿ ಚಾ.ನಗರ ಜಿಲ್ಲೆ ಪ್ರಥಮ: ಚಂದ್ರು
ಚಾಮರಾಜನಗರ ಸಾರಿಗೆ ನಿಗಮದಲ್ಲಿ ನಡೆದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಸಮಿತಿಯ ಅಧ್ಯಕ್ಷ ಹೊಂಗನೂರು ಚಂದ್ರು ಅವರನ್ನು ನಿಗಮದ ಅಧಿಕಾರಿಗಳು ಹಾಗೂ ನೌಕರರು ಸನ್ಮಾನಿಸಿದರು.
ನೀರು ಬಿಡಲು ಕ್ರಮ ಕೈಗೊಳ್ಳದಿದ್ದರೆ ನ.4ರಂದು ಪ್ರತಿಭಟನೆ
ಹನೂರು ತಾಲೂಕಿನ ಉಡುತೊರೆ ಜಲಾಶಯ ನೀರಾವರಿ ಯೋಜನೆ ರೈತರಿಗೆ ಸದ್ಬಳಕೆ ಮಾಡಿಕೊಳ್ಳಲು ನಾಲೆಗಳ ರಾಡಿ ಮತ್ತು ಗಿಡ ಗಂಟೆಗಳ ತೆರವುಗೊಳಿಸಿ ಕ್ರಮ ಕೈಗೊಳ್ಳದಿರುವ ಬಗ್ಗೆ ಪ್ರತಿಭಟನೆ ನಡೆಸಲು ಪೂರ್ವಭಾವಿ ಸಭೆ ನಡೆಯಿತು.
ಸಮಾಜ ಕಟ್ಟುವ ಹೊಣೆ ಯುವ ಪೀಳಿಗೆ ಮೇಲಿದೆ: ಡಾ.ದತ್ತೇಶ್ ಕುಮಾರ್‌
ಇಲ್ಲಿನ ನಿಸರ್ಗ ಬಿ.ಎಡ್ ಕಾಲೇಜಿನ ವತಿಯಿಂದ ತಿಮ್ಮರಾಜಿಪುರದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಮೂರು ದಿನಗಳ ಸಮುದಾಯ ಜೀವನ ತರಬೇತಿ ಶಿಬಿರ ಆಯೋಜಿಸಲಾಗಿತ್ತು.
ಚಾಮರಾಜನಗರದಲ್ಲಿ ಪರಿಶಿಷ್ಟ ಜಾತಿ ರೈತ ಸಂಘ ಕರ್ನಾಟಕ ರಚನೆಗೆ ನಿರ್ಣಯ
ಪರಿಶಿಷ್ಟ ಜಾತಿ ರೈತರ ಸಮಸ್ಯೆಗಳು ಹಾಗೂ ಹಕ್ಕೊತ್ತಾಯಗಳನ್ನು ಈಡೇರಿಸಿಕೊಳ್ಳುವುದು ಮತ್ತು ಸರ್ಕಾರ ಯೋಜನೆಗಳ ಸದ್ಬಳಕೆ ಮಾಡಿಕೊಳ್ಳುವ ಸಲುವಾಗಿ ಪರಿಶಿಷ್ಟ ಜಾತಿ ರೈತ ಸಂಘ ಅತ್ಯವಶ್ಯವಾಗಿದೆ. ಈ ನಿಟ್ಟಿನಲ್ಲಿ ಪ್ರತ್ಯೇಕವಾಗಿ ಪರಿಶಿಷ್ಟ ಜಾತಿ ರೈತ ಸಂಘ ಕರ್ನಾಟಕ ರಚನೆ ಮಾಡಿಕೊಳ್ಳಲು ಚಾಮರಾಜನಗರದಲ್ಲಿ ರೈತ ಮುಖಂಡರಿಂದ ನಿರ್ಣಯ ಮಾಡಲಾಯಿತು.
ಪ್ರಪಂಚದ ಆಗು ಹೋಗುಗಳ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವಿರಬೇಕು: ಪ್ರೊ.ಬಿ.ಜಯಲಕ್ಷ್ಮಿ
ಕೊಳ್ಳೇಗಾಲ ಪಟ್ಟಣದ ಶ್ರೀ ಮಹದೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಹಿಳಾ ದೌರ್ಜನ್ಯ ತಡೆ ಸಮಿತಿ ವತಿಯಿಂದ ಲಿಂಗಸೂಕ್ಷ್ಮತಾ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು.
ಗುಂಡ್ಲುಪೇಟೆಯಲ್ಲಿ ವರ್ಷದಲ್ಲಿ ತೆಗೆಯುವ ಕ್ವಾರಿ ಕಲ್ಲು ವಾರದಲ್ಲೇ ತೆಗೀತಾರೆ!: ಆರೋಪ
ಗುಂಡ್ಲುಪೇಟೆ ತಾಲೂಕಿನ ಮಿನಿ ಬಳ್ಳಾರಿ ಎನ್ನಲಾದ ಹಿರೀಕಾಟಿ ಸೇರಿದಂತೆ ತಾಲೂಕಿನಾದ್ಯಂತ ನಡೆಯುತ್ತಿರುವ ಬಿಳಿ ಕಲ್ಲು ಗಣಿಗಾರಿಕೆಯಲ್ಲಿ ವರ್ಷಕ್ಕೆ ತೆಗೆಯಬೇಕಾದ ಕಲ್ಲು ವಾರದಲ್ಲೇ ಖಾಲಿ ಆಗುತ್ತಿದೆ. ಅಲ್ಲದೆ ಹೆಚ್ಚುವರಿ ಕಲ್ಲು ತೆಗೆದಿದ್ದಕ್ಕೆ ದಂಡ ಕಟ್ಟಸಲು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ವಿಫಲವಾಗಿದೆ.
ಜನಪರ ಕೆಲಸ ಮಾಡುವ ತೀರ್ಮಾನದಿಂದ ಸಂತಸ: ಚಿಂತಕ ಸಂಘಸೇನಾ
ಸಮಾನ ಮನಸ್ಕರೆಲ್ಲ ಜೊತೆಗೂಡಿ ಉನ್ನತಿ ಚಾರಿಟಬಲ್ ಟ್ರಸ್ಟ್ ಪ್ರಾರಂಭಿಸಿ, ಜನಪರ ಕೆಲಸ ಮಾಡಲು ನಿರ್ಧರಿಸಿರುವುದು ಸಂತಸ ತಂದಿದೆ ಎಂದು ಚಿಂತಕ ಪಿ.ಸಂಘಸೇನಾ ಹೇಳಿದರು. ಗುಂಡ್ಲುಪೇಟೆಯಲ್ಲಿ ಉನ್ನತಿ ಚಾರಿಟಬಲ್ ಟ್ರಸ್ಟ್ ಉದ್ಘಾಟಿಸಿ ಮಾತನಾಡಿದರು.
ಎನ್‌ಎಸ್‌ಯುಐ ನಡಿಗೆ ಕ್ಯಾಂಪಸ್ ಕಡೆಗೆ ಕಾರ್ಯಕ್ರಮ: ಕೀರ್ತಿ ಗಣೇಶ್
ರಾಜ್ಯಾದ್ಯಂತ ಪ್ರವಾಸ ಕೈಗೊಂಡು ವಿದ್ಯಾರ್ಥಿಗಳ ಸಮಸ್ಯೆಗಳನ್ನು ಆಲಿಸಿ ಸರ್ಕಾರದ ಗಮನಕ್ಕೆ ತಂದು ಪರಿಹರಿಸಲು ಪ್ರಯತ್ನ ಮಾಡಲಾಗುವುದು ಎಂದು ಎನ್‌ಎಸ್‌ಯುಎ ರಾಜ್ಯಾಧ್ಯಕ್ಷ ಹಾಗೂ ಡಿ.ದೇವರಾಜು ಅರಸ್ ನಿಗಮದ ಅಧ್ಯಕ್ಷ ಕೀರ್ತಿ ಗಣೇಶ್ ಹೇಳಿದರು. ಚಾಮರಾಜನಗರದಲ್ಲಿ ವಿದ್ಯಾರ್ಥಿಗಳಿಂದ ಸಮಸ್ಯೆ ಆಲಿಸಿ ಮಾತನಾಡಿದರು.
  • < previous
  • 1
  • ...
  • 218
  • 219
  • 220
  • 221
  • 222
  • 223
  • 224
  • 225
  • 226
  • ...
  • 441
  • next >
Top Stories
ಕುಕ್ಕೆ ಸುಬ್ರಹ್ಮಣ್ಯದಲ್ಲಿ 40 ಸೇವೆಗಳ ದರ ಪರಿಷ್ಕರಣೆ
ಕಾಪ್ಟರ್​ ಖರೀದಿಸಿದ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ
ಎಲ್ಲರ ಎದ್ದುನಿಲ್ಲಿಸಿ ಬಿವೈವಿಗೆ ಬಿ.ಎಲ್‌.ಸಂತೋಷ್‌ ಚಪ್ಪಾಳೆ
ಎಂಎಂ ಹಿಲ್ಸ್‌ ಹುಲಿ ರಕ್ಷಿತಾರಣ್ಯ ಘೋಷಣೆಗೆ ರಾಜ್ಯ ತಯಾರಿ
2 ವರ್ಷ ಹಿಂದೆಯೇ ತಿಮರೋಡಿ ಜೊತೆ ಚಿನ್ನಯ್ಯ ಕುಟುಂಬ ಭೇಟಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved