ಹರವೆ ಹೋಬಳಿ ಕೇಂದ್ರ, ಗ್ರಾಮಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು: ಶಾಸಕ ಗಣೇಶ್ ಪ್ರಸಾದ್ಚಾಮರಾಜನಗರ ಹೋಬಳಿ ಕೇಂದ್ರವಾಗಿರುವ ಹರವೆ ಹಾಗೂ ವ್ಯಾಪ್ತಿಯ ಗ್ರಾಮಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುವ ಜೊತೆಗೆ ಮಾದರಿ ಗ್ರಾಪಂ ಮಾಡಲು ಶ್ರಮಿಸೋಣ ಎಂದು ಗುಂಡ್ಲುಪೇಟೆ ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ತಿಳಿಸಿದರು. ಚಾಮರಾಜನಗರ ಹರವೆಯಲ್ಲಿ ನೂತನ ಗ್ರಾಮ ಪಂಚಾಯಿತಿ ಕಟ್ಟಡ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದರು.