ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chamarajnagar
chamarajnagar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ವಾಲ್ಮೀಕಿ ಪುತ್ಥಳಿ ನಿರ್ಮಾಣ ಗುದ್ದಲಿ ಪೂಜೆಗೆ ಸಿಎಂ ಆಗಮಿಸಲು ಒಪ್ಪಿಗೆ
ಚಾಮರಾಜನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಗ್ಯಾರಂಟಿ ಯೋಜನೆಗಳ ಜಿಲ್ಲಾ ಅಧ್ಯಕ್ಷ ಎಚ್.ವಿ ಚಂದ್ರು ಅವರು ಸುದ್ದಿಗೋಷ್ಠಿ ನಡೆಸಿದರು.
ಒಳ ಮೀಸಲಾತಿ ಒತ್ತಾಯಿಸಿ ಮಾದಿಗ ಸಂಘಟನೆಗಳ ಪಾದಯಾತ್ರೆ
ಒಳ ಮೀಸಲಾತಿ ಜಾರಿಗೆ ಒತ್ತಾಯಿಸಿ ಚಾಮರಾಜನಗರ ಜಿಲ್ಲಾ ಮಾದಿಗ ಸಂಘಟನೆಗಳ ಒಕ್ಕೂಟದ ವತಿಯಿಂದ ಪಾದಯಾತ್ರೆ ನಡೆಯಿತು.
ಕಾರ್ಮಿಕ, ರೈತ ಚಳವಳಿಯನ್ನು ಹತ್ತಿಕ್ಕುವ ಹುನ್ನಾರ
ಮೈಸೂರಿನಲ್ಲಿ ಆ.೨೬ ಮತ್ತು ೨೭ರಂದು ನಡೆಯಲಿರುವ ಎಐಟಿಯುಸಿ ಸಂಘಟಿತ ೪ನೇ ರಾಜ್ಯಮಟ್ಟದ ಕಾರ್ಮಿಕ ಸಮ್ಮೇಳನಕ್ಕೆ ಪೂರ್ವಭಾವಿಯಾಗಿ ಚಾಮರಾಜನಗರದಿಂದ ಬಿಡದಿಯವರೆಗೂ ಪ್ರಚಾರ ಜಾಥಾಕ್ಕೆ ಮಂಗಳವಾರ ನಗರದ ಭುವನೇಶ್ವರಿ ವೃತ್ತದಲ್ಲಿ ಚಾಲನೆ ನೀಡಲಾಯಿತು.
ನಾಳೆ ಸರ್ಕಾರಿ ವಾಲ್ಮೀಕಿ ಜಯಂತಿ ಬಹಿಷ್ಕಾರ: ಸಮುದಾಯದಿಂದ ಆಚರಣೆ
ಚಾಮರಾಜನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ನಾಯಕರ ವಿದ್ಯಾಭಿವೃದ್ಧಿ ಸಂಘದ ಉಪಾಧ್ಯಕ್ಷ ಪು.ಶ್ರೀನಿವಾಸ ನಾಯಕ ಮಾತನಾಡಿದರು.
ನಕ್ಷತ್ರ ಆಮೆ ಸಾಗಣೆ: ಇಬ್ಬರು ಆರೋಪಿಗಳ ಬಂಧನ
ಬೈಕ್‌ನಲ್ಲಿ ಅಕ್ರಮವಾಗಿ ನಕ್ಷತ್ರ ಆಮೆ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಕೊಳ್ಳೇಗಾಲ ಸಿಐಡಿ ಅರಣ್ಯ ಸಂಚಾರಿ ಠಾಣಾ ಪೊಲೀಸರು ಜೀವಂತ ನಕ್ಷತ್ರ ಆಮೆ ರಕ್ಷಿಸಿ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೊಪ್ಪಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಹೆಚ್ಚು ಹೆಚ್ಚು ಪ್ರವಾಸಿಗರನ್ನು ಆಕರ್ಷಿಸುತ್ತಿರುವ ಸಫಾರಿ ಕೇಂದ್ರ
ಮಲೆ ಮಹದೇಶ್ವರ ವನ್ಯಧಾಮದಲ್ಲಿ ಹುಲಿ, ನಕ್ಷತ್ರ ಆಮೆ ವನ್ಯ ಮೃಗಗಳು ಪ್ರವಾಸಿಗರಿಗೆ ಪ್ರತ್ಯಕ್ಷವಾಗಿದ್ದು, ಸಫಾರಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಚಾಮರಾಜನಗರದಲ್ಲಿ ವೀರಮದಕರಿ ನಾಯಕರ ಜಯಂತಿ ಆಚರಣೆ
ಜಿಲ್ಲಾಡಳಿತ ಮಾಡುವ ಸರ್ಕಾರಿ ಕಾರ್ಯಕ್ರಮವನ್ನು ಬಹಿಷ್ಕರಿಸಿ, ಸಮುದಾಯದಿಂದಲೇ ಅದ್ಧೂರಿ ವಾಲ್ಮೀಕಿ ಜಯಂತಿ ಆಚರಣೆಗೆ ಚಾಮರಾಜನಗರದಲ್ಲಿ ನಾಯಕ ಸಮುದಾಯದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು.
ಮಡಹಳ್ಳಿ ಸರ್ಕಲ್‌ನಲ್ಲಿ ನೀರು ನಿಲ್ಲಲು ಪೊಲೀಸರೇ ಕಾರಣ
ಗುಂಡ್ಲುಪೇಟೆ ಪಟ್ಟಣದ ಹೃದಯ ಭಾಗವಾದ ಮಡಹಳ್ಳಿ ಸರ್ಕಲ್‌ನಲ್ಲಿ ಮಳೆ ಬಿದ್ದಾಗಲೆಲ್ಲ ಮಳೆಯ ನೀರು ನಿಂತು ಚಿಕ್ಕ ಕೆರೆಯಂತಾದ ಬಳಿಕ ಕೆಸರು ಮಯವಾಗಿ ಸಾರ್ವಜನಿಕರು, ವಾಹನಗಳ ಸವಾರರ ಪರದಾಟ ತಪ್ಪಿಸಲು ಇಲ್ಲಿನ ಪೊಲೀಸರೇ ಅಡ್ಡಿಯಾಗಿದ್ದಾರೆ.
ಒಳಮೀಸಲಾತಿ ಜಾರಿಗಾಗಿ ಬೃಹತ್ ಪಾದಯಾತ್ರೆ: ಎಂ.ಶಿವಮೂರ್ತಿ
ಜಿಲ್ಲಾ ಮಾದಿಗ ಸಂಘಟನೆಗಳ ಒಕ್ಕೂಟದ ವತಿಯಿಂದ ಒಳ ಮೀಸಲಾತಿ ಜಾರಿಗಾಗಿ ಅ.15 ರಂದು ಮಂಗಳವಾರ ಮಾದಾಪುರದಿಂದ ಜಿಲ್ಲಾಡಳಿತ ಭವನದವರಗೆ ಬೃಹತ್ ಪಾದಯಾತ್ರೆ ಆಯೋಜಿಸಲಾಗಿದೆ ಎಂದು ಒಕ್ಕೂಟದ ಎಂ.ಶಿವಮೂರ್ತಿ ಹೇಳಿದರು. ಚಾಮರಾಜನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಕೊಳ್ಳೇಗಾಲದ ಬಸ್ ನಿಲ್ದಾಣ ಒಂದೂವರೆ ವರ್ಷವಾದರೂ ಕಾಮಗಾರಿ ಅಪೂರ್ಣ
ಕೊಳ್ಳೇಗಾಲ ಪಟ್ಟಣದ ಹೈಟೆಕ್ ಬಸ್ ನಿಲ್ದಾಣದ ಕಾಮಗಾರಿ ಶಂಕುಸ್ಥಾಪನೆಗೊಂಡು 6ವರ್ಷಗಳಾಗಿವೆ. ಉದ್ಘಾಟನೆಗೊಂಡು ಒಂದೂವರೆ ವರುಷವೇ ಸಂದಿದೆ. ಹಾಗಿದ್ದರೂ ಸಹ ಇನ್ನು ಹಲವು ಕಾಮಗಾರಿ ಅಪೂರ್ಣವಾಗಿ ಉಳಿದಿದೆ.
< previous
1
...
221
222
223
224
225
226
227
228
229
...
440
next >
Top Stories
ಕುಕ್ಕೆ ಸುಬ್ರಹ್ಮಣ್ಯದಲ್ಲಿ 40 ಸೇವೆಗಳ ದರ ಪರಿಷ್ಕರಣೆ
ಕಾಪ್ಟರ್ ಖರೀದಿಸಿದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ
ಎಲ್ಲರ ಎದ್ದುನಿಲ್ಲಿಸಿ ಬಿವೈವಿಗೆ ಬಿ.ಎಲ್.ಸಂತೋಷ್ ಚಪ್ಪಾಳೆ
ಎಂಎಂ ಹಿಲ್ಸ್ ಹುಲಿ ರಕ್ಷಿತಾರಣ್ಯ ಘೋಷಣೆಗೆ ರಾಜ್ಯ ತಯಾರಿ
2 ವರ್ಷ ಹಿಂದೆಯೇ ತಿಮರೋಡಿ ಜೊತೆ ಚಿನ್ನಯ್ಯ ಕುಟುಂಬ ಭೇಟಿ