ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chamarajnagar
chamarajnagar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಆರೋಗ್ಯ ಕೇಂದ್ರದಲ್ಲಿ ಸಿಸಿ ಕ್ಯಾಮೆರಾ, ಡಿವಿಆರ್ ಕಳವು
ಹನೂರು ಪೊಲೀಸ್ ಠಾಣಾ ಸರದನ ಬಂಡಳ್ಳಿ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಬಾಗಿಲು ಮುರಿದು ಕಳ್ಳರು ಸಿಸಿಟಿವಿ ಡಿವಿಆರ್ ಹಾಗೂ ಕಂಪ್ಯೂಟರ್ ಪರಿಕರಗಳನ್ನು ಕಳ್ಳತನ ಮಾಡಿರುವ ಬಗ್ಗೆ ವರದಿಯಾಗಿದೆ.
ಆರ್ಥಿಕ ಪ್ರಗತಿಗೆ ರೈತರು ವಾಣಿಜ್ಯ ಬೆಳೆ ಬೆಳೆಯಬೇಕು: ಕೆವಿಕೆ ಮುಖ್ಯಸ್ಥ ಡಾ.ಜಿ.ಎಸ್. ಯೋಗೇಶ್
ರೈತರು ಅಧಿಕ ಲಾಭ ಗಳಿಸಲು ವಾಣಿಜ್ಯ ಬೆಳೆಗಳಾದ ಜಾಯಿಕಾಯಿ, ಬೆಣ್ಣೆ ಹಣ್ಣು ಮತ್ತು ಡ್ರ್ಯಾಗನ್ ಹಣ್ಣಿನ ಬೇಸಾಯವನ್ನು ಕೈಗೊಳ್ಳಲು ಮುಂದಾಗಬೇಕು ಎಂದು ಕೆವಿಕೆ ಮುಖ್ಯಸ್ಥ ಡಾ.ಜಿ.ಎಸ್.ಯೋಗೇಶ್ ಸಲಹೆ ನೀಡಿದರು. ಚಾಮರಾಜನಗರದಲ್ಲಿ ವಾಣಿಜ್ಯ ಅಂತರ ಬೆಳೆಗಳ ಬೇಸಾಯ ಕುರಿತಾದ ಬೆಳೆ ವಿಚಾರ ಸಂಕಿರಣದಲ್ಲಿ ಮಾತನಾಡಿದರು.
ಎಲ್ಲರೂ ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಿ: ನ್ಯಾಯಾಧೀಶ ಶಿವಕುಮಾರ್ ಜಿ.ಜೆ.
ಎಲ್ಲರೂ ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ತಾಲೂಕು ಕಾನೂನು ಸೇವೆಗಳ ಸದಸ್ಯ ಕಾರ್ಯದರ್ಶಿ, ಪ್ರಧಾನ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಧೀಶ ಶಿವಕುಮಾರ್ ಜಿ.ಜೆ. ಹೇಳಿದರು. ಗುಂಡ್ಲುಪೇಟೆಯಲ್ಲಿ ಮಾನಸಿಕ ಆರೋಗ್ಯ ದಿನಾಚರಣೆ ಅಂಗವಾಗಿ ಹಮ್ಮಿಕೊಂಡ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಕದ್ದ ಚಿನ್ನದ ಸರವನ್ನು ಮರುದಿನವೇ ಪತ್ತೆ ಹಚ್ಚಿದ ಪೊಲೀಸ್
ಹೋಟೆಲ್‌ನಲ್ಲಿ ಪರ್ಸ್‌ನಿಂದ ಕಳೆದುಕೊಂಡಿದ್ದ 20 ಗ್ರಾಂ ಚಿನ್ನದ ಸರವನ್ನು ಕಳ್ಳತನವಾದ ಮರು ದಿನವೇ ಬೇಗೂರು ಪೊಲೀಸರು ಪತ್ತೆ ಹಚ್ಚಿ ವಾರಸುದಾರರಿಗೆ ಒಪ್ಪಿಸಿದ ಘಟನೆ ಗುಂಡ್ಲುಪೇಟೆ ತಾಲೂಕಿನ ಬೇಗೂರು ಪೊಲೀಸ್ ಠಾಣೆಯಲ್ಲಿ ನಡೆದಿದೆ.
ದಸರಾ ಹಿನ್ನೆಲೆ ಗೋಪಾಲಸ್ವಾಮಿ ಬೆಟ್ಟದಲ್ಲಿ ಭಕ್ತರ ದಂಡು!
ಶನಿವಾರ ದಸರಾ ಹಿನ್ನೆಲೆ ಪ್ರವಾಸಿಗರು ಬಂಡೀಪುರ ಸುತ್ತಮುತ್ತಲಿನ ಖಾಸಗಿ ರೆಸಾರ್ಟ್, ಹೋಟೆಲ್, ಹೋಂ ಸ್ಟೇಗಳಲ್ಲಿ ಪ್ರವಾಸಿಗರು ವಾಸ್ತವ್ಯ ಹೂಡಿದ್ದ ಕಾರಣ ಎಲ್ಲೆಡೆ ತುಂಬಿ ತುಳುಕುತ್ತಿದ್ದರು.
ನವರಾತ್ರಿ: ಹನೂರಲ್ಲಿ ಮಹಿಷಾಸುರ ಮರ್ದಿನಿ ಮೆರವಣಿಗೆ
10ನೇ ದಿನವಾದ ವಿಜಯದಶಮಿಯಂದು ಬೆಳಿಗ್ಗೆ ದೇಗುಲದಲ್ಲಿ ದೇವಿಗೆ ಹಾಲು, ಮೊಸರು, ಬೆಣ್ಣೆ, ಜೇನುತುಪ್ಪ, ಎಳನೀರು, ಪನ್ನೀರು, ಪಂಚಾಮೃತ ಅಭಿಷೇಕವನ್ನು ನೆರವೇರಿಸಿ ಮಹಾಮಂಗಳಾರತಿ ಬೆಳಗಿಸಲಾಯಿತು.
ಮೈಸೂರಿನ ರಾಜರು ನೀಡಿದ್ದ ಕತ್ತಿ ಗುರಾಣಿ, ನವರತ್ನ ಕಿರೀಟ, ಖಡ್ಗಕ್ಕೆ ಪೂಜೆ
ಭಕ್ತರಿಗೆ ಧರ್ಮ ದರ್ಶನವಲ್ಲದೆ ವಿಶೇಷ ಸರದಿ ಸಾಲಿನ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು. ಮಂಗಳವಾರ ಸಂಜೆ ನಡೆದ ಚಿನ್ನದ ರಥೋತ್ಸವದಲ್ಲಿ ಜಿಲ್ಲೆಯ, ಹೊರ ಜಿಲ್ಲೆಗಳು ಮಾತ್ರವಲ್ಲದೆ, ತಮಿಳುನಾಡಿನಿಂದಲೂ ಬಂದಿದ್ದ ಭಕ್ತರು ಭಾಗವಹಿಸಿದ್ದರು.
ನಾಗಾಪುರ ದೀಕ್ಷಾ ಭೂಮಿ ಪ್ರವಾಸ: ಯಾತ್ರೆಯ ಬಸ್‌ಗೆ ಡಿಸಿ ಚಾಲನೆ
ಅಶೋಕ ವಿಜಯ ದಸಮಿ ಮತ್ತು ಡಾ. ಬಾಬಾ ಸಾಹೇಬರು ಬೌದ್ಧ ಧಮ್ಮ ಸ್ವೀಕರಿಸಿದ ೬೮ನೇ ಧಮ್ಮ ಚಕ್ರ ಪರಿವರ್ತನೆಯ ಅಂಗವಾಗಿ ದೇಶ ವಿದೇಶಗಳಿಂದ ಸುಮಾರು ೫೦ ಲಕ್ಷ ಜನ ಅ.೧೨ ರಂದು ನಾಗಪುರ ದೀಕ್ಷ ಭೂಮಿಯಲ್ಲಿ ಭಾಗವಹಿಸಲಿದ್ದಾರೆ.
ರಂಗಭೂಮಿ ಕಲೆ ಉಳಿದರೆ ಸಂಸ್ಕೃತಿ ಪರಂಪರೆ ಉಳಿದಂತೆ: ಎಡಿಸಿ
ರಂಗಭೂಮಿ ಕಲೆ ಇನ್ನು ಹೆಚ್ಚಿನ ರೀತಿಯಲ್ಲಿ ಪೀಳಿಗೆಯಿಂದ ಪೀಳಿಗೆಗೆ ಹೋಗಬೇಕು. ಈ ನಿಟ್ಟಿನಲ್ಲಿ ದಸರಾ ರಂಗಗೀತೆಗಳ ಗಾಯನ ಕಾರ್ಯಕ್ರಮ ಉಪಯುಕ್ತವಾಗಿದೆ.
ಜಿಲ್ಲಾದ್ಯಂತ ಸಂಭ್ರಮ ಸಡಗರದ ಆಯುಧ ಪೂಜೆ
ಮೊದಲು ಫ್ರೆಂಡ್ಸ್ ಕ್ಲಬ್ ಕ್ರೀಡಾಪಟುಗಳು ವೆಂಕಟಯ್ಯನಛತ್ರ ಸರ್ಕಾರಿ ಪದವಿ ಪೂರ್ವ ಕಾಲೇಜ್ ನ ಮೈದಾನದಲ್ಲಿ ಖೋ-ಖೋ ಹಾಗೂ ವಾಲಿಬಾಲ್ ಅಂಕಣವನ್ನು ಹಾಗೂ ಕ್ರೀಡೆ ಸಾಮಗ್ರಿಗಳನ್ನು ಸ್ವಚ್ಛತೆ ಮಾಡಿ, ರಂಗೋಲಿ ಬಿಡಿಸಿ, ಬಣ್ಣ ಹಾಗೂ ಹೂವುಗಳಿಂದ ಅಲಂಕಾರ ಮಾಡಿ ಪೂಜೆ ಸಲ್ಲಿಸಿದರು. ನಂತರ ಪಟಾಕಿ ಸಿಡಿಸಿ ಸಿಹಿ ವಿತರಣೆ ಮಾಡಿ ಆಯುಧ ಪೂಜೆಯನ್ನು ಆಚರಣೆ ಮಾಡಿದರು.
< previous
1
...
222
223
224
225
226
227
228
229
230
...
440
next >
Top Stories
ಕುಕ್ಕೆ ಸುಬ್ರಹ್ಮಣ್ಯದಲ್ಲಿ 40 ಸೇವೆಗಳ ದರ ಪರಿಷ್ಕರಣೆ
ಕಾಪ್ಟರ್ ಖರೀದಿಸಿದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ
ಎಲ್ಲರ ಎದ್ದುನಿಲ್ಲಿಸಿ ಬಿವೈವಿಗೆ ಬಿ.ಎಲ್.ಸಂತೋಷ್ ಚಪ್ಪಾಳೆ
ಎಂಎಂ ಹಿಲ್ಸ್ ಹುಲಿ ರಕ್ಷಿತಾರಣ್ಯ ಘೋಷಣೆಗೆ ರಾಜ್ಯ ತಯಾರಿ
2 ವರ್ಷ ಹಿಂದೆಯೇ ತಿಮರೋಡಿ ಜೊತೆ ಚಿನ್ನಯ್ಯ ಕುಟುಂಬ ಭೇಟಿ