ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chamarajnagar
chamarajnagar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಗೋವಿಂದವಾಡಿ ಪಿಡಿಒ ವರ್ಗಾವಣೆಗೆ ಜಿಪಂ ಸಿಇಒಗೆ ಮನವಿ
ಗೋವಿಂದವಾಡಿ ಗ್ರಾಪಂ ಅಭಿವೃದ್ದಿ ಅಧಿಕಾರಿ ಗಿರೀಶ್ ಅವರನ್ನು ಕೂಡಲೇ ವರ್ಗಾವಣೆ ಮಾಡಬೇಕೆಂದು ಗ್ರಾಪಂ ಅದ್ಯಕ್ಷೆ, ಉಪಾಧ್ಯಕ್ಷೆ ಸೇರಿದಂತೆ ಪಂಚಾಯಿತಿಯ 7 ಮಂದಿ ಸದಸ್ಯರು ಜಿಪಂ ಸಿಇಒ ಮೋನಾರೋತ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.
ತಾಲೂಕು ಕೇಂದ್ರದಲ್ಲಿ ಉಪ್ಪಾರ ಭವನ ನಿವೇಶನಕ್ಕೆ ಪ್ರಯತ್ನಿಸುವೆ
ಗುಂಡ್ಲುಪೇಟೆ ತಾಲೂಕಿನ ಬೆಳಚಲವಾಡಿ ಗ್ರಾಮದಲ್ಲಿ ಭಗೀರಥ ಪುತ್ಥಳಿ ಉದ್ಘಾಟನೆ ಸಮಾರಂಭವನ್ನು ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಉದ್ಘಾಟಿಸಿದರು.
ಮಲೆಮಹದೇಶ್ವರ ಬೆಟ್ಟದಲ್ಲಿ 2ನೇ ಕಾರ್ತಿಕ ಸೋಮವಾರ ವಿಶೇಷ ಪೂಜೆ
ಹನೂರು ಮಲೆಮಹದೇಶ್ವರ ಬೆಟ್ಟದಲ್ಲಿ 2ನೇ ಕಾರ್ತಿಕ ಸೋಮವಾರ ಸಾಲೂರು ಬೃಹನ್ಮಠದ ಶಾಂತ ಮಲ್ಲಿಕಾರ್ಜುನ ಸ್ವಾಮಿ ನೇತೃತ್ವದಲ್ಲಿ ವಿಶೇಷ ಪೂಜೆ ಜರುಗಿತು.
ಕನ್ನಡ ಭಾಷೆ ನಿರಂತರ ಹರಿಯುವ ನೀರಾಗಲಿ: ಕೊಂಗಳಪ್ಪ
ಕೊಳ್ಳೇಗಾಲದ ಜೆಎಸ್ಎಸ್ ಕಾಲೇಜಿನಲ್ಲಿ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಪ್ರಾಂಶುಪಾಲ ಡಾ.ಕೊಂಗಳಪ್ಪ ಮಾತನಾಡಿದರು.
ಮೌಲಾನಾ ಅಬ್ದುಲ್ ಕಲಾಂ ಆಜಾದ್ ಕೊಡುಗೆ ಅಪಾರ
ಚಾಮರಾಜನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಟಿಪ್ಪು ಸುಲ್ತಾನ್, ಮೌಲಾನಾ ಅಬ್ದುಲ್ ಕಲಾಂ ಆಜಾದ್ ಜಯಂತಿ ಆಚರಿಸಲಾಯಿತು.
ನಾಡು-ನುಡಿಗಾಗಿ ಹೋರಾಡಿದ ಓಬವ್ವ ದೇಶಕ್ಕೆ ಮಾದರಿ
ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ವೀರವನಿತೆ ಒನಕೆ ಓಬವ್ವ ಅವರ ಜಯಂತಿ ಕಾರ್ಯಕ್ರಮದಲ್ಲಿ ಗಣ್ಯರು ವೀರವನಿತೆ ಒನಕೆ ಓಬವ್ವ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು.
ಶಾಲಾ ಕಾಲೇಜಿಗೆ ತರಳಲು ಹೆಚ್ಚುವರಿ ಬಸ್ ವ್ಯವಸ್ಥೆ ಕಲ್ಪಿಸಿ
ನಿಗದಿತ ಸಮಯಕ್ಕೆ ಸಾರಿಗೆ ವ್ಯವಸ್ಥೆ ಇಲ್ಲದೆ ಹನೂರು ತಾಲೂಕಿನ ಚೆನ್ನಾಲಿಂಗನ ಹಳ್ಳಿ ಗ್ರಾಮದ ಬಳಿ ಬಸ್ ತಡೆದು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ಪಟ್ಟಣ ಪಂಚಾಯ್ತಿ ಉಪಚುನಾವಣೆ: ಇಬ್ಬರಿಂದ ಮಾತ್ರ ನಾಮಪತ್ರ ಸಲ್ಲಿಕೆ
ಯಳಂದೂರು ಪಟ್ಟಣ ಪಂಚಾಯಿತಿಯ ೫ನೇ ವಾರ್ಡಿಗೆ ನಡೆಯಲಿರುವ ಉಪ ಚುನಾವಣೆಗೆ ನಾಮಪತ್ರ ಸಲ್ಲಿಸಲು ಅಂತಿಮ ದಿನವಾದ ಸೋಮವಾರ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಶಶಿಧರ್ ಚುನಾವಣಾಧಿಕಾರಿ ನಂಜುಂಡಯ್ಯರವರಿಗೆ ನಾಮಪತ್ರ ಸಲ್ಲಿಸಿದರು.
ಗುಂಡ್ಲುಪೇಟೆಯಲ್ಲಿ ಕ್ರಷರ್ ಅನುಮತಿ ಖಂಡಿಸಿ ರೈತರ ಅಹೋರಾತ್ರಿ ಧರಣಿ
ಗುಂಡ್ಲುಪೇಟೆ ತಾಲೂಕಿನ ಅಗತಗೌಡನಹಳ್ಳಿ ಗ್ರಾಮದ ಬಳಿ ಫಲವತ್ತಾದ ಭೂಮಿ ಮಧ್ಯೆ ಕ್ರಷರ್ ಹಾಗೂ ಎಂ.ಸ್ಯಾಂಡ್ ಘಟಕ ವಿರೋಧಿಸಿ ಸಾಮೂಹಿಕವಾಗಿ ರೈತಸಂಘದ ಕಾರ್ಯಕರ್ತರು ಅಹೋರಾತ್ರಿ ಪ್ರತಿಭಟನೆ ಆರಂಭಿಸಿದರು.
ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಜಾತ್ರಾ ಉತ್ಸವ ಯಶಸ್ವಿ: ಬೆಟ್ಟದ ಕಾರ್ಯದರ್ಶಿಗೆ ಭಕ್ತರ ಪ್ರಶಂಸೆ
ಹನೂರಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆದ ದೀಪಾವಳಿ ಜಾತ್ರಾ ಮಹೋತ್ಸವವನ್ನು ಯಶಸ್ವಿಯಾಗಿ ಪೂರ್ಣಗೊಳಿಸುವ ಮೂಲಕ ಪ್ರಾಧಿಕಾರದ ಕಾರ್ಯದರ್ಶಿ ಎಇ ರಘು ಮಹದೇಶ್ವರರ ಭಕ್ತರಿಂದ ಪ್ರಶಂಸೆಗೆ ಪಾತ್ರರಾಗಿದ್ದಾರೆ.
< previous
1
...
223
224
225
226
227
228
229
230
231
...
462
next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್ ರಿಂಗ್ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್
ಸಂಸ್ಕಾರ ಕೊರತೆಯಿಂದ ಲವ್ ಜಿಹಾದ್ : ಭಾಗ್ವತ್
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?