ಚಾಮರಾಜನಗರ ದಸರಾ ಉತ್ಸವಕ್ಕೆ ಸಚಿವ ಕೆ.ವೆಂಕಟೇಶ್ ವಿಧ್ಯುಕ್ತ ಚಾಲನೆಜಿಲ್ಲಾ ಕೇಂದ್ರದಲ್ಲಿ ಮೂರು ದಿನಗಳ ಕಾಲ ಹಮ್ಮಿಕೊಳ್ಳಲಾಗಿರುವ ಚಾಮರಾಜನಗರ ಜಿಲ್ಲಾ ದಸರಾ ಮಹೋತ್ಸವಕ್ಕೆ ಪಶುಸಂಗೋಪನೆ, ರೇಷ್ಮೆ ಸಚಿವ ಹಾಗೂ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ನಗರದಲ್ಲಿ ಸೋಮವಾರ ವಿಧ್ಯುಕ್ತ ಚಾಲನೆ ನೀಡಿದರು.