ಡಿ.೧೯ರಿಂದ 3 ದಿನ ೧೮ನೇ ಕನ್ನಡ ವಿಜ್ಞಾನ ಸಮ್ಮೇಳನಚಾಮರಾಜನಗರ ವಿಶ್ವವಿದ್ಯಾನಿಲಯದ ಸುವರ್ಣ ಗಂಗೋತ್ರಿ ಆವರಣದಲ್ಲಿರುವ ಸಿಂಡಿಕೇಟ್ ಸಭಾಂಗಣದಲ್ಲಿ ಚಾಮರಾಜನಗರ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಂ.ಆರ್. ಗಂಗಾಧರ್ ಹಾಗೂ ಸ್ವದೇಶಿ ವಿಜ್ಞಾನ ಆಂದೋಲನ ಕರ್ನಾಟಕದ ಅಧ್ಯಕ್ಷ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಅವರು ಪತ್ರಿಕಾಗೋಷ್ಠಿ ನಡೆಸಿದರು.