ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chamarajnagar
chamarajnagar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಹಿರಿಯ ಶ್ರೀಗಳ ಹಾದಿಯಲ್ಲಿ ಮಠ ಉನ್ನತ ಸ್ಥಾನಕ್ಕೇರಲಿ
ಕೊಳ್ಳೇಗಾಲ: ಆಲಹಳ್ಳಿ ಮಠದ ಹಿರಿಯ ಶ್ರೀ ಶಿವಕುಮಾರಸ್ವಾಮಿ ಅವರ ಹಾದಿಯಲ್ಲಿ ಶನಿವಾರ ಪಟ್ಟಾಭಿಷೇಕ ಸ್ವೀಕರಿಸಿದ ಕಿರಿಯ ಶ್ರೀ ಮಠದ ಏಳ್ಗೆಗೆ ದಾಸೋಹ ಪರಿಕಲ್ಪನೆಯಲ್ಲಿ ಎಲ್ಲರ ಸಹಕಾರ ಪಡೆದು ಸಾಗುವಂತಾಗಲಿ ಎಂದು ಜಗದ್ಗುರು ಶ್ರೀ ಶಿವರಾತ್ರಿದೇಶಿ ಕೇಂದ್ರ ಮಹಾ ಸ್ವಾಮೀಜಿ ಹೇಳಿದರು.
ಮಕ್ಕಳನ್ನು ಆರೋಗ್ಯವಂತರಾಗಿ ಬೆಳೆಸುವ ಕಡೆ ಹೆಚ್ಚು ಗಮನಹರಿಸಿ
ಹನೂರು ಪಟ್ಟಣದಲ್ಲಿ ಆರೋಗ್ಯವಂತ ಶಿಶುಗಳ ಸ್ಪರ್ಧೆ ಕಾರ್ಯಕ್ರಮ ನಡೆಯಿತು.
ಚಾಮರಾಜನಗರ ದಸರಾ: ಆಕರ್ಷಕ ದೀಪಾಲಂಕಾರಕ್ಕೆ ಚಾಲನೆ
ಚಾಮರಾಜನಗರ ದಸರಾ ಮಹೋತ್ಸವದ ಅಂಗವಾಗಿ ನಗರದಲ್ಲಿ ಅಕರ್ಷಕ ವಿದ್ಯುತ್ ದೀಪಾಲಂಕಾರಕ್ಕೆ ಗುರುವಾರ ಸಂಜೆಶಾಸಕ ಸಿ. ಪುಟ್ಟರಂಗಶೆಟ್ಟಿ ಅವರು ಚಾಲನೆ ನೀಡಿದರು.
ಕಾಡುಪ್ರಾಣಿಗಳ ಹಾವಳಿ: ಮಸುಕಿನ ಜೋಳ ಹಾನಿ
ಹನೂರಿನ ಹೂಗ್ಯಂ ಗ್ರಾಮದ ಜಮೀನಿನಲ್ಲಿ ಮುಸುಕಿನ ಜೋಳದ ಫಸಲನ್ನು ಕಾಡುಪ್ರಾಣಿಗಳು ನಾಶಗೊಳಿಸಿರುವುದು.
ಮಹದೇಶ್ವರ ಬೆಟ್ಟದಲ್ಲಿ ಉಯ್ಯಾಲೋತ್ಸವಕ್ಕೆ ಚಾಲನೆ
ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಶರವನ್ನ ರಾತ್ರಿ ದಸರಾ ಪೂಜಾ ಕಾರ್ಯಕ್ರಮದ ಉಯ್ಯಾಲೋತ್ಸವಕ್ಕೆ ಶಾಂತ ಮಲ್ಲಿಕಾರ್ಜುನ ಶ್ರೀ ಚಾಲನೆ ನೀಡಿದರು.
ಕಬ್ಬಿನ ಲಾರಿ ಪಲ್ಟಿ: ಚಾಲಕ ಪ್ರಾಣಪಾಯದಿಂದ ಪಾರು
ಹನೂರು ತಾಲೂಕಿನ ನಾಲಾ ರೋಡ್ ಬಳಿ ಕಬ್ಬು ತುಂಬಿಕೊಂಡು ತಮಿಳುನಾಡಿಗೆ ಹೋಗುತ್ತಿದ್ದ ಲಾರಿ ಪಲ್ಟಿ ಹೊಡೆದು ಚಾಲಕ ಗಾಯಗೊಂಡಿರುವ ಘಟನೆ ನಡೆದಿದೆ.
ಗ್ರಾಮದಲ್ಲಿ ಅಶಾಂತಿ ಉಂಟಾದರೆ ಅರಣ್ಯ ಇಲಾಖೆ ಹೊಣೆ
ಹನೂರು ತಾಲೂಕಿನ ಆಲಂಬಾಡಿ ಗ್ರಾಮದಲ್ಲಿ ಅರಣ್ಯ ಇಲಾಖೆಯವರು ರೈತ ಸಂಘದ ನಾಮಫಲಕ ತೆರವುಗೊಳಿಸಲು ಮುಂದಾಗಿರುವುದನ್ನು ರೈತ ಮುಖಂಡರು ವಿರೋಧಿಸಿದರು.
ಮೃತ ಹಾಲು ಉತ್ಪಾದಕರಿಗೆ ತಲಾ ₹೧೫ ಸಾವಿರ ಚೆಕ್ ವಿತರಣೆ
ಗುಂಡ್ಲುಪೇಟೆ ಚಾಮುಲ್ ಕಚೇರಿಯಲ್ಲಿ ಮರಣ ಹೊಂದಿದ ಹಾಲು ಉತ್ಪಾದಕರ ಕುಟುಂಬಕ್ಕೆ ಚಾಮುಲ್ ನಿರ್ದೇಶಕರಾದ ಎಚ್.ಎಸ್.ನಂಜುಂಡಪ್ರಸಾದ್, ಎಂಪಿ ಸುನೀಲ್ ಚೆಕ್ ವಿತರಿಸಿದರು.
ಅದ್ಧೂರಿ ಅಯೋಧ್ಯೆ ರಾಮ ಗಣಪತಿ ವಿಸರ್ಜನೆ
ನಗರದ ರಥದ ಬೀದಿಯಲ್ಲಿ ಶ್ರೀ ವಿದ್ಯಾಗಣಪತಿ ಮಂಡಳಿ ವತಿಯಿಂದ ಪ್ರತಿಷ್ಠಾಪಿಸಿದ್ದ ಅಯೋಧ್ಯೆ ರಾಮ ಗಣಪತಿಯ ವಿಸರ್ಜನಾ ಮಹೋತ್ಸವವು ವಿವಿಧ ಜಾನಪದ ಕಲಾತಂಡಗಳೊಂದಿಗೆ ಶುಕ್ರವಾರ ವೈಭವದಿಂದ ಜರುಗಿತು.
ಅಕ್ಟೋಬರ್ 4 ರಂದು ಅಯೋದ್ಯೆ ರಾಮ ಗಣಪತಿಯ ವಿಸರ್ಜನಾ ಶೋಭಯಾತ್ರೆ
ಚಾಮರಾಜನಗರದ ರಥದ ಬೀದಿಯಲ್ಲಿ ಶ್ರೀವಿದ್ಯಾಗಣಪತಿ ಮಂಡಳಿ ವತಿಯಿಂದ ಪ್ರತಿಷ್ಠಾಪಿಸಿರುವ ಅಯೋಧ್ಯೆ ರಾಮ ಗಣಪತಿಯ ವಿಸರ್ಜನಾ ಶೋಭಯಾತ್ರೆಯು ವಿವಿಧ ಜಾನಪದ ಕಲಾತಂಡಗಳೊಂದಿಗೆ ಶುಕ್ರವಾರ ನಡೆಯಲಿದೆ.
< previous
1
...
228
229
230
231
232
233
234
235
236
...
440
next >
Top Stories
ಕುಕ್ಕೆ ಸುಬ್ರಹ್ಮಣ್ಯದಲ್ಲಿ 40 ಸೇವೆಗಳ ದರ ಪರಿಷ್ಕರಣೆ
ಕಾಪ್ಟರ್ ಖರೀದಿಸಿದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ
ಎಲ್ಲರ ಎದ್ದುನಿಲ್ಲಿಸಿ ಬಿವೈವಿಗೆ ಬಿ.ಎಲ್.ಸಂತೋಷ್ ಚಪ್ಪಾಳೆ
ಎಂಎಂ ಹಿಲ್ಸ್ ಹುಲಿ ರಕ್ಷಿತಾರಣ್ಯ ಘೋಷಣೆಗೆ ರಾಜ್ಯ ತಯಾರಿ
2 ವರ್ಷ ಹಿಂದೆಯೇ ತಿಮರೋಡಿ ಜೊತೆ ಚಿನ್ನಯ್ಯ ಕುಟುಂಬ ಭೇಟಿ