ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಚಾಮರಾನಗರದಲ್ಲಿ ನಿವೃತ್ತ ನೌಕರರ ಪ್ರತಿಭಟನೆನಷ್ಟವಾದ ನಿವೃತ್ತಿ ಆರ್ಥಿಕ ಸೌಲಭ್ಯ, ಡಿಸಿಆರ್‌ಜಿ ಕಮ್ಯುಟೇಶನ್, ಗಳಿಕೆ ರಜೆ ನಗದೀಕರಣದ ಮೊತ್ತವನ್ನು ಏಳನೇ ವೇತನ ಆಯೋಗದ ಲೆಕ್ಕಾಚಾರದಲ್ಲಿ ನೀಡಬೇಕು ಎಂದು ಆಗ್ರಹಿಸಿ ನಿವೃತ್ತ ನೌಕರರ ವೇದಿಕೆಯಿಂದ ಚಾಮರಾಜನಗರದಲ್ಲಿ ಪ್ರತಿಭಟನೆ ನಡೆಸಿ, ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.