ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chamarajnagar
chamarajnagar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮಹದೇಶ್ವರನ ಜಾತ್ರೆ ಹಿನ್ನೆಲೆ ದ್ವಿಚಕ್ರ, ಆಟೋಗಳಿಗೆ ಪಾರ್ಕಿಂಗ್‌ಗೆ ವ್ಯವಸ್ಥೆ
ಮಲೆ ಮಹದೇಶ್ವರ ಬೆಟ್ಟಕ್ಕೆ ಐದು ದಿನದ ದೀಪಾವಳಿ ಜಾತ್ರಾ ಮಹೋತ್ಸವದ ಪ್ರಯುಕ್ತ ದ್ವಿಚಕ್ರ ವಾಹನ ಸವಾರರು ಹಾಗೂ ಆಟೋ ಇನ್ನಿತರ ವಾಹನಗಳನ್ನು ಕೌದಳ್ಳಿ ಬಳಿಯೇ ಪೊಲೀಸರು ತಡೆದು ವಾಹನಗಳಿಗೆ ಪಾರ್ಕಿಂಗ್ ವ್ಯವಸ್ಥೆ ಮಾಡಿಸುವ ಮೂಲಕ ಸೂಕ್ತ ಕ್ರಮ ಕೈಗೊಂಡಿದ್ದಾರೆ.
ಎಲ್ಲರೂ ಕನ್ನಡತನ ಉಳಿಸಿ ಬೆಳೆಸಬೇಕು: ಮಲೆ ಮಹದೇಶ್ವರ ಬೆಟ್ಟ ಪ್ರಾಧಿಕಾರದ ಎಇ ರಘು
ಪ್ರತಿಯೊಬ್ಬರೂ ಕನ್ನಡತನವನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಮುಂದಾಗಬೇಕು ಎಂದು ಮಲೆ ಮಹದೇಶ್ವರ ಬೆಟ್ಟ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎಇ ರಘು ಹೇಳಿದರು. ಹನೂರಿನಲ್ಲಿ ಕನ್ನಡ ರಾಜ್ಯೋತ್ಸವದಲ್ಲಿ ಮಾತನಾಡಿದರು.
ಸಂಪರ್ಕ ರಸ್ತೆ ಅಭಿವೃದ್ಧಿಯಿಂದ ಗ್ರಾಮಗಳ ಪ್ರಗತಿ: ಶಾಸಕ ಪುಟ್ಟರಂಗಶೆಟ್ಟಿ
ಒಂದು ಹಳ್ಳಿಯಿಂದ ಮತ್ತೊಂದು ಹಳ್ಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳನ್ನು ಅಭಿವೃದ್ದಿ ಪಡಿಸಿದರೆ, ಆ ಗ್ರಾಮಗಳ ರೈತರಿಗೆ ಹೆಚ್ಚಿನ ಅನುಕೂಲವಾಗುತ್ತದೆ ಎಂದು ಶಾಸಕ ಪುಟ್ಟರಂಗಶೆಟ್ಟಿ ಹೇಳಿದರು. ಚಾಮರಾಜನಗರದಲ್ಲಿ ರಸ್ತೆ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದರು.
ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಹಬ್ಬದ ಜಾತ್ರೆ
ಹನೂರಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಹಬ್ಬದ ಜಾತ್ರೆ ಪ್ರಯುಕ್ತ ವಿಶೇಷ ಪೂಜೆ ಕಾರ್ಯಕ್ರಮಗಳು ಸಾಲೂರು ಬೃಹನ್ ಮಠದ ಶಾಂತ ಮಲ್ಲಿಕಾರ್ಜುನ ಸ್ವಾಮಿ ಅವರ ನೇತೃತ್ವದಲ್ಲಿ ಧಾರ್ಮಿಕವಾಗಿ ವಿಧಿ ವಿಧಾನಗಳೊಂದಿಗೆ ನಡೆಯಿತು.
ಹನೂರಿನ ನಾಗಮಲೆಗೆ ತೆರಳಲು ಅರಣ್ಯ ಇಲಾಖೆ ಅನುಮತಿ
ಶಿವರಾತ್ರಿ, ಯುಗಾದಿ, ಮಹಾಲಯ ಅಮಾವಾಸ್ಯೆ, ದೀಪಾವಳಿ, ಕಾರ್ತಿಕ ಮಾಸ ಸೇರಿದಂತೆ ಹಬ್ಬದ ವಿಶೇಷ ದಿನಗಳಲ್ಲಿ ಭಕ್ತರು ಹನೂರಿನ ನಾಗಮಲೆಗೆ ಹೋಗಿ ಬರಲು ಅರಣ್ಯ ಇಲಾಖೆ ಅನುಮತಿ ನೀಡಿದೆ.
ಸರ್ದಾರ್ ಪಟೇಲ್, ಇಂದಿರಾ ಗಾಂಧಿ ಕೊಡುಗೆಗಳ ಸ್ಮರಿಸಬೇಕಿದೆ: ಶಾಸಕ ಪುಟ್ಟರಂಗಶೆಟ್ಟಿ
ಸರ್ದಾರ್ ವಲ್ಲಭಬಾಯಿ ಪಟೇಲ್ ಹಾಗೂ ಮಾಜಿ ಪ್ರಧಾನಿ ದಿ.ಇಂದಿರಾಗಾಂಧಿ ದೇಶಕ್ಕೆ ನೀಡಿದ ಜನಪರ ಕಾರ್ಯಕ್ರಮಗಳನ್ನು ಸ್ಮರಣೆ ಮಾಡುವ ಅಗತ್ಯವಿದೆ ಎಂದು ಶಾಸಕ ಸಿ,ಪುಟ್ಟರಂಗಶೆಟ್ಟಿ ಹೇಳಿದರು. ಚಾಮರಾಜನಗರದಲ್ಲಿ ಇಂದಿರಾ ಗಾಂಧಿ ಮತ್ತು ಸರ್ದಾರ್ ಪಟೇಲ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಮಾತನಾಡಿದರು.
ಪಿಡಬ್ಲ್ಯುಡಿ ಎಂಜಿನಿಯರ್ ಅಮಾನತುಗೊಳಿಸಿ: ವಿದ್ಯಾವಂತ ನಿರುದ್ಯೋಗಿಗಳ ಸಂಘದ ಕೂಡ್ಲೂರು ಶ್ರೀಧರಮೂರ್ತಿ
ನಗರದಲ್ಲಿರುವ ಲೋಕೋಪಯೋಗಿ ಇಲಾಖೆಯ ಆಸ್ತಿ ಉಳಿಸುವಲ್ಲಿ ವಿಫಲರಾಗಿರುವ ಇಲಾಖೆಯ ಕಾರ್ಯಪಾಲಕ ಅಭಿಯಂತರರನ್ನು ಅಮಾನತು ಮಾಡಿ ತನಿಖೆಗೊಳಪಡಿಸಬೇಕೆಂದು ವಿದ್ಯಾವಂತ ನಿರುದ್ಯೋಗಿಗಳ ಸಂಘದ ರಾಜ್ಯಾಧ್ಯಕ್ಷ ಕೂಡ್ಲೂರು ಶ್ರೀಧರಮೂರ್ತಿ ಆಗ್ರಹಿಸಿದರು. ಚಾಮರಾಜನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಚಾಮರಾಜನಗರದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಪಟಾಕಿ ವ್ಯಾಪಾರಸ್ಥರಲ್ಲಿ ಮಂದಹಾಸ
ಮೂರು ದಿನಗಳ ಬೆಳಕಿನ ಹಬ್ಬ ದೀಪಾವಳಿಯ ಸಂಭ್ರಮದ ಆಚರಣೆಗೆ ಜಿಲ್ಲೆಯಾದ್ಯಂತ ಜನರು ಸಕಲ ಸಿದ್ಧತೆಯಲ್ಲಿ ತೊಡಗಿದ್ದಾರೆ. ಇದಕ್ಕಾಗಿ ಜಿಲ್ಲೆಯಲ್ಲಿ ಪಟಾಕಿ ವ್ಯಾಪಾರ ರಂಗೇರಿದೆ. ಪಟಾಕಿ ಮಳಿಗೆಗಳತ್ತ ಜನರು ಹೆಜ್ಜೆ ಹಾಕುತ್ತಿದ್ದಾರೆ.
ಜಿಲ್ಲೆಯ ಅಭಿವೃದ್ದಿಗೆ ಎಲ್ಲರ ಸಹಕಾರ ಅಗತ್ಯ: ನಗರಾಭಿವೃದ್ಧಿ ಪ್ರಾಧಿಕಾರದ ಮಹಮದ್ ಅಸ್ಗರ್
ಜಿಲ್ಲಾ ಕೇಂದ್ರದಲ್ಲಿರುವ ನಗರವನ್ನು ಅಭಿವೃದ್ದಿಪಡಿಸುವ ನಿಟ್ಟಿನಲ್ಲಿ ನೂತನ ಸದಸ್ಯರು ಸಲಹೆ ಸೂಚನೆಗಳನ್ನು ನೀಡುವ ಮೂಲಕ ಜಿಲ್ಲೆಯ ಅಭಿವೃದ್ದಿಗೆ ಹೆಚ್ಚಿನ ಸಹಕಾರ ನೀಡಬೇಕೆಂದು ಚಾಮರಾಜನಗರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಹಮದ್ ಅಸ್ಗರ್ (ಮುನ್ನಾ) ತಿಳಿಸಿದರು. ಚಾಮರಾಜನಗರದಲ್ಲಿ ನಾಮ ನಿರ್ದೇಶನಗೊಂಡು ಸದಸ್ಯರನ್ನು ಅಭಿನಂದಿಸಿದ ಬಳಿಕ ನಡೆದ ಪ್ರಥಮ ಸಭೆಯಲ್ಲಿ ಮಾತನಾಡಿದರು.
ದೇಗುಲದ ಅಭಿವೃದ್ಧಿಗೆ ಮುಜರಾಯಿ ಇಲಾಖೆಗೆ ಪ್ರಸ್ತಾವನೆ ಸಲ್ಲಿಕೆ: ಶಾಸಕ ಎಚ್.ಎಂ.ಗಣೇಶ್ ಪ್ರಸಾದ್
ಕ್ಷೇತ್ರದ ದೇವಸ್ಥಾನಗಳ ಅಭಿವೃದ್ಧಿಗೆ ಮುಜರಾಯಿ ಇಲಾಖೆಗೆ ಅನುದಾನಕ್ಕಾಗಿ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಅನುದಾನ ಬಿಡುಗಡೆಯಾದ ಬಳಿಕ ಊರಿನ ದೇವಸ್ಥಾನದ ಅಭಿವೃದ್ಧಿಗೆ ಅನುದಾನ ನೀಡುತ್ತೇನೆ ಎಂದು ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಭರವಸೆ ನೀಡಿದರು. ಗುಂಡ್ಲುಪೇಟೆಯಲ್ಲಿ ಸಿಸಿ ರಸ್ತೆ ಮತ್ತು ಚರಂಡಿ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದರು.
< previous
1
...
231
232
233
234
235
236
237
238
239
...
462
next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್ ರಿಂಗ್ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್
ಸಂಸ್ಕಾರ ಕೊರತೆಯಿಂದ ಲವ್ ಜಿಹಾದ್ : ಭಾಗ್ವತ್
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?