ಕ್ರೀಡೆಯಿಂದ ದೇಹ ಸದೃಢ: ಗೀತಾ ಹುಡೇದಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಂಯುಕ್ತಾಶ್ರಯದಲ್ಲಿ ಚಾಮರಾಜನಗರದ ಡಾ. ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟದ ಫುಟ್ ಬಾಲ್ ಮತ್ತು ಹ್ಯಾಂಡ್ ಬಾಲ್ ಸ್ಪರ್ಧೆಯ ಉದ್ಘಾಟನಾ ಸಮಾರಂಭವವನ್ನು ಚುಡಾ ಅಧ್ಯಕ್ಷ ಮಹಮದ್ ಅಸ್ಗರ್ (ಮುನ್ನಾ) ಉದ್ಘಾಟಿಸಿದರು.