ರೋಟರಿ ನಾಗಪ್ಪಶೆಟ್ಟಿ ಡಯಾಲಿಸಿಸ್ ಸೆಂಟರ್ ಲೋಕಾರ್ಪಣೆಚಾಮರಾಜನಗರದ ರೋಟರಿ ಭವನದ ಆವರಣಣದಲ್ಲಿ ರೋಟರಿ ಸಂಸ್ಥೆ, ರೋಟರಿ ಐವರಿ ಸಿಟಿ ಮೈಸೂರು, ಬೆಂಗಳೂರು ಕಿಡ್ನಿ ಫೌಂಡೇಶನ್ ಇವರ ಸಂಯುಕ್ತಾಶ್ರಯದಲ್ಲಿ ನಡೆದ ರೋಟರಿ ಬಿಎಸ್‌ವಿ ನಾಗಪ್ಪಶೆಟ್ಟಿ ಡಯಾಲಿಸಿಸ್ ಸೆಂಟರ್ ಅನ್ನು ಅಧ್ಯಕ್ಷ ಶಾಸಕ ಸಿ.ಪುಟ್ಟರಂಗಶೆಟ್ಟಿ ಉದ್ಘಾಟಿಸಿದರು.