• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನೊಂದವರ ಮನ ಪರಿವರ್ತನೆಗೆ ಸಾಹಿತ್ಯವೇ ಶಕ್ತಿ: ಶಾಸಕ ಎ.ಆರ್.ಕೃಷ್ಣಮೂರ್ತಿ
ಎಷ್ಟೋ ಪುಸ್ತಕಗಳು ನೊಂದವರ ಮನಸ್ಸನ್ನು ಪರಿವರ್ತಿಸಿ ಬದುಕಿಸಿವೆ. ಅಂತಹ ಶಕ್ತಿ ಸಾಹಿತ್ಯಕ್ಕಿದೆ ಎಂದು ಶಾಸಕ ಎ.ಆರ್.ಕೃಷ್ಣಮೂರ್ತಿ ಹೇಳಿದರು. ಕೊಳ್ಳೇಗಾಲದಲ್ಲಿ ಮದ್ದೂರು ದೊರೆಸ್ವಾಮಿ ಅವರ ಹಂಬಲದ ಹಣತೆ ಕವನ ಸಂಕಲನ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕ್ರಿಯಾಶೀಲತೆ ಹೆಚ್ಚಿಸುವ ನಿಟ್ಟಿನಲ್ಲಿ ಪೌಷ್ಟಿಕ ಆಹಾರ ಬಳಕೆ ಉತ್ತೇಜಿಸಿ: ಶಿಶು ಅಭಿವೃದ್ಧಿ ಅಧಿಕಾರಿ ಸಕಲೇಶ್ವರ್
ದೈಹಿಕ ಕ್ಷಮತೆ ಹಾಗೂ ಕ್ರಿಯಾಶೀಲತೆ ಹೆಚ್ಚಿಸುವ ನಿಟ್ಟಿನಲ್ಲಿ ಪೌಷ್ಟಿಕ ಆಹಾರ ಬಳಕೆಯನ್ನು ಉತ್ತೇಜಿಸಬೇಕು ಎಂದು ಶಿಶು ಅಭಿವೃದ್ಧಿ ಅಧಿಕಾರಿ ಸಕಲೇಶ್ವರ್ ಹೇಳಿದರು. ಯಳಂದೂರಿನಲ್ಲಿ ಮಾತೃ ವಂದನ ಸಪ್ತಾಹ ಹಾಗೂ ಪೋಷಣ ಅಭಿಯಾನ ಮಾಸಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಸೆಪ್ಟೆಂಬರ್‌ 27 ರಂದು ರೈತರೊಂದಿಗೆ ಸಿಎಂ ಸಭೆ ನಡೆಸದಿದ್ದರೆ ಧರಣಿ: ಕಬ್ಬು ಬೆಳೆಗಾರರ ಸಂಘದ ಹಳ್ಳಿಕೆರೆ ಹುಂಡಿ ಭಾಗ್ಯರಾಜ್‌
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೆ.27ರಂದು ಮೈಸೂರಿನಲ್ಲಿ ವಿಭಾಗೀಯ ಮಟ್ಟದ ಕೆಡಿಪಿ ಸಭೆ ನಡೆಸಲಿದ್ದು, ಸಭೆಯ ನಂತರ ರೈತರೊಂದಿಗೆ ಸಿಎಂ ಸಭೆ ನಡೆಸಬೇಕು ಇಲ್ಲದಿದ್ದರೆ ಸಿಎಂ ಮನೆ ಮುಂದೆ ಧರಣಿ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಹಳ್ಳಿಕೆರೆ ಹುಂಡಿ ಭಾಗ್ಯರಾಜ್‌ ಎಚ್ಚರಿಕೆ ನೀಡಿದರು. ಚಾಮರಾಜನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ರಾಜೇಂದ್ರಶ್ರೀಗಳು ಶಿಕ್ಷಣ, ಆರೋಗ್ಯ ಸೇವೆಗೆ ಹೆಚ್ಚಿನ ಒತ್ತು: ದೀನಬಂಧು ಸಂಸ್ಥೆಯ ಗೌರವ ಕಾರ್ಯದರ್ಶಿ ಪ್ರೊ.ಜಯದೇವ್
ಡಾ.ಶಿವರಾತ್ರಿ ರಾಜೇಂದ್ರಶ್ರೀಗಳು ಎಲ್ಲರಿಗೂ ಶಿಕ್ಷಣ, ಆರೋಗ್ಯ ಸೇವೆ ದೊರೆಯಬೇಕೆಂಬ ಮಹಾದಾಸೆಯನ್ನು ಹೊಂದಿ ನನ್ನಂಥ ಲಕ್ಷಾಂತರ ಮಂದಿಗೆ ಆಶ್ರಯದಾತರಾಗಿದ್ದರು ಎಂದು ದೀನಬಂಧು ಸಂಸ್ಥೆಯ ಗೌರವ ಕಾರ್ಯದರ್ಶಿ ಪ್ರೊ.ಜಿ.ಎಸ್.ಜಯದೇವ್ ಅಭಿಪ್ರಾಯಪಟ್ಟರು. ಚಾಮರಾಕಮಗರದಲ್ಲಿ ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳ ೧೦೯ನೆಯ ಜಯಂತಿ ಮಹೋತ್ಸವ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದರು.
ಗುಣಮಟ್ಟದ ಹಾಲು ಪೂರೈಸಲು ಚಾಮುಲ್‌ ನಿರ್ದೇಶಕ ನಂಜುಂಡಪ್ರಸಾದ್‌ ಕರೆ
ರೈತರು ಹೈನುಗಾರಿಕೆಯಲ್ಲಿ ತೊಡಗಿಸಿಕೊಂಡು ಉತ್ತಮ ಗುಣಮಟ್ಟದ ಹಾಲನ್ನು ಸಂಘಕ್ಕೆ ನೀಡಿದರೆ ಸಂಘದ ಪ್ರಗತಿಯಾಗಲಿದೆ ಎಂದು ಜಿಲ್ಲಾ ಸಹಕಾರ ಒಕ್ಕೂಟದ ಅಧ್ಯಕ್ಷ, ಚಾಮುಲ್‌ ನಿರ್ದೇಶಕ ಎಚ್.ಎಸ್.ನಂಜುಂಡಪ್ರಸಾದ್ ಹೇಳಿದರು. ಗುಂಡ್ಲುಪೇಟೆಯಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘದ ೨೦೨೩-೨4ನೇ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಮಾತನಾಡಿದರು.
ಹನೂರಿನ ಮಹದೇಶ್ವರ ಬೆಟ್ಟಕ್ಕೆ ಸುಸಜ್ಜಿತ ಬಸ್‌ ಬಿಡಲು ಭಕ್ತರ ಒತ್ತಾಯ
ಹನೂರಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಸುಸಜ್ಜಿತ ಗುಣಮಟ್ಟದ ಬಸ್‌ಗಳ ಸಂಚಾರಕ್ಕೆ ವ್ಯವಸ್ಥೆ ಮಾಡಬೇಕು ಎಂದು ಮಲೆ ಮಾದೇಶ್ವರ ಭಕ್ತರು ಒತ್ತಾಯಿಸಿದ್ದಾರೆ.
ಕ್ರಷರ್‌ ರಸ್ತೆಯೇ ದುರುಪಯೋಗ ಸಾಬೀತು: ಛಲವಾದಿ ನಾರಾಯಣಸ್ವಾಮಿ
ಶಾಸಕರ ಒಡೆತನದ ಕ್ರಷರ್‌ಗೆ ರಸ್ತೆ ಮಾಡಿರೋದರಲ್ಲಿ ಅಧಿಕಾರಿಗಳ ದುರುಪಯೋಗ ಮೇಲ್ನೋಟಕ್ಕೆ ಎದ್ದು ಕಾಣುತ್ತಿದೆ ಎಂದು ವಿಧಾನ ಪರಿಷತ್‌ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದರು. ಗುಂಡ್ಲುಪೇಟೆಯಲ್ಲಿ ದಲಿತರು ದೂರು ನೀಡಿದ ಹಿನ್ನಲೆಯಲ್ಲಿ ಸ್ಥಳ ಪರಿಶೀಲನೆ ಬಳಿಕ ಮಾತನಾಡಿದರು.
ಹನೂರಿನ ಮಾದೇಶ್ವರ ಬೆಟ್ಟದಲ್ಲಿ ಮಳೆಗಾಗಿ ವಿಶೇಷ ಪೂಜೆ
ಹನೂರಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಳೆಗಾಗಿ ಪ್ರಾರ್ಥಿಸಿ ವಿಶೇಷ ಪೂಜೆ, ಉತ್ಸವ ಮೂರ್ತಿ ಮೆರವಣಿಗೆ ಧಾರ್ಮಿಕವಾಗಿ ವಿಧಿ ವಿಧಾನಗಳೊಂದಿಗೆ ಸಾಲೂರು ಬೃಹನ್ಮಠದ ಶಾಂತ ಮಲ್ಲಿಕಾರ್ಜುನಸ್ವಾಮಿ ನೇತೃತ್ವದಲ್ಲಿ ಜರುಗಿತು.
ಸೆಪ್ಟೆಂಬರ್‌ 26 ರಂದು ನಾಗಪ್ಪಶೆಟ್ಟಿ ಡಯಾಲಿಸಿಸ್ ಸೆಂಟರ್ ಉದ್ಘಾಟನೆ: ಟ್ರಸ್ಟಿನ ಡಾ.ಆರ್.ಎಸ್.ನಾಗಾರ್ಜುನ್
ನಗರದ ರೋಟರಿ ಭವನದ ಆವರಣದಲ್ಲಿ ತೆರೆದಿರುವ ರೋಟರಿ ಬಿಎಸ್‌ವಿ ನಾಗಪ್ಪಶೆಟ್ಟಿ ಡಯಾಲಿಸಿಸ್ ಸೆಂಟರ್ ಉದ್ಘಾಟನೆಯು ಸೆ.26ರ ಗುರುವಾರ ಸಂಜೆ 5ಕ್ಕೆ ಉದ್ಘಾಟನೆಗೊಳ್ಳಲಿದೆ ಎಂದು ಟ್ರಸ್ಟಿನ ಡಾ.ಆರ್.ಎಸ್. ನಾಗಾರ್ಜುನ್ ಹೇಳಿದರು. ಚಾಮರಾಜನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಕಾಡಂಚಿನ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ದಾನಿಗಳು ನೆರವಾಗಬೇಕು: ಶಾಲಾ ಮುಖ್ಯ ಶಿಕ್ಷಕ ಮಹೇಂದರ್
ಕಾಡಂಚಿನ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಪೂರಕವಾಗಿ ದಾನಿಗಳು ಮುಂದೆ ಬಂದು ಆರ್ಥಿಕ ನೆರವು ನೀಡಬೇಕು ಎಂದು ಶಾಲಾ ಮುಖ್ಯ ಶಿಕ್ಷಕ ಮಹೇಂದರ್ ಅಭಿಮತ ವ್ಯಕ್ತಪಡಿಸಿದರು. ಹನೂರಿನಲ್ಲಿ ತುಳಸಿಕೆರೆ ಗ್ರಾಮದ ಕಾಡಂಚಿನ 1ರಿಂದ 7ನೇ ತರಗತಿ 60 ವಿದ್ಯಾರ್ಥಿಗಳಿಗೆ ಸ್ವೆಟರ್‌ ವಿತರಿಸಿ ಮಾತನಾಡಿದರು.
  • < previous
  • 1
  • ...
  • 235
  • 236
  • 237
  • 238
  • 239
  • 240
  • 241
  • 242
  • 243
  • ...
  • 440
  • next >
Top Stories
ಕುಕ್ಕೆ ಸುಬ್ರಹ್ಮಣ್ಯದಲ್ಲಿ 40 ಸೇವೆಗಳ ದರ ಪರಿಷ್ಕರಣೆ
ಕಾಪ್ಟರ್​ ಖರೀದಿಸಿದ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ
ಎಲ್ಲರ ಎದ್ದುನಿಲ್ಲಿಸಿ ಬಿವೈವಿಗೆ ಬಿ.ಎಲ್‌.ಸಂತೋಷ್‌ ಚಪ್ಪಾಳೆ
ಎಂಎಂ ಹಿಲ್ಸ್‌ ಹುಲಿ ರಕ್ಷಿತಾರಣ್ಯ ಘೋಷಣೆಗೆ ರಾಜ್ಯ ತಯಾರಿ
2 ವರ್ಷ ಹಿಂದೆಯೇ ತಿಮರೋಡಿ ಜೊತೆ ಚಿನ್ನಯ್ಯ ಕುಟುಂಬ ಭೇಟಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved