ಕಾಲು ಬಾಯಿ ರೋಗಕ್ಕೆ ರೈತರು ಆತಂಕ ಪಡುವ ಅಗತ್ಯವಿಲ್ಲ: ಚಾಮುಲ್ ನಿರ್ದೇಶಕ ನಂಜುಂಡಪ್ರಸಾದ್ಕಾಲುಬಾಯಿ ರೋಗ ಸಾಂಕ್ರಾಮಿಕ ರೋಗವಾಗಿದ್ದರೂ ರೈತರು ಆತಂಕ ಪಡುವ ಅಗತ್ಯವಿಲ್ಲ ಎಂದು ಜಿಲ್ಲಾ ಸಹಕಾರ ಒಕ್ಕೂಟದ ಅಧ್ಯಕ್ಷ, ಚಾಮುಲ್ ನಿರ್ದೇಶಕ ಎಚ್.ಎಸ್.ನಂಜುಂಡಪ್ರಸಾದ್ ಹೇಳಿದರು. ಗುಂಡ್ಲುಪೇಟೆಯಲ್ಲಿ ಜಾನುವಾರು ಆರೋಗ್ಯ ಮತ್ತು ರೋಗ ನಿಯಂತ್ರಣ ಕಾರ್ಯಕ್ರಮದಲ್ಲಿ ಮಾತನಾಡಿದರು.