ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chamarajnagar
chamarajnagar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ರೈತರ ಅಹೋರಾತ್ರಿ ಪ್ರತಿಭಟನಾ ಸ್ಥಳಕ್ಕೆ ಶಾಸಕ ಭೇಟಿ
ಗುಂಡ್ಲುಪೇಟೆಯಲ್ಲಿ ರೈತಸಂಘದಿಂದ ನಡೆಸುತ್ತಿರುವ ಅಹೋರಾತ್ರಿ ಧರಣಿ ಸ್ಥಳಕ್ಕೆ ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಭೇಟಿ ನೀಡಿದರು.
ಅರಣ್ಯಾಧಿಕಾರಿ ಭೋಜಪ್ಪ ಲೋಕಾಯುಕ್ತ ಬಲೆಗೆ
ಹನೂರು ತಾಲೂಕಿನ ಪಾಲಾರ್ ಗ್ರಾಮದಲ್ಲಿ ಮನೆ ನಿರ್ಮಾಣ ಮಾಡಲು ಸೋಲಿಗ ಜನಾಂಗದ ನಿವಾಸಿಗಳಿಂದ ಲಂಚಕ್ಕೆ ಬೇಡಿಕೆಯಿಟ್ಟಿದ್ದ ಪಾಲರ್ ವಲಯ ವ್ಯಾಪ್ತಿಯ ಉಪವಲಯ ಅರಣ್ಯಾಧಿಕಾರಿ ಭೋಜಪ್ಪ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಓವರ್ ಲೋಡ್ ಟಿಪ್ಪರ್ ಹಾವಳಿ ತಡೆಯಿರಿ
ಗುಂಡ್ಲುಪೇಟೆಯಲ್ಲಿ ಅಕ್ರಮ ಗಣಿಗಾರಿಕೆ ಹಾಗೂ ಓವರ್ ಲೋಡ್ ಟಿಪ್ಪರ್ ಹಾವಳಿ ತಡೆಯಬೇಕು ಎಂದು ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸಿದರು.
ಗರ್ಭಿಣಿ, ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಪ್ರೊಟೀನ್ ಆಹಾರ ಬಳಸಿ
ಚಾಮರಾಜನಗರ ನಗರಸಭಾ ವ್ಯಾಪ್ತಿಯ ೧೦ನೇ ವಾರ್ಡಿನಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಕ್ಷಣ ಇಲಾಖೆ ಹಾಗೂ ಆರೋಗ್ಯ ಇಲಾಖೆ ವತಿಯಿಂದ ಪೋಷಣ ಅಭಿಯಾನ ಕಾರ್ಯಕ್ರಮ ನಡೆಯಿತು.
ಪಿಂಚಣಿ ಸೌಲಭ್ಯ ಕಲ್ಪಿಸುವುದಾಗಿ ನಕಲಿ ಆದೇಶ
ಹನೂರು ಪಟ್ಟಣದ ತಾಲೂಕು ದಂಡಾಧಿಕಾರಿಗಳ ಕಚೇರಿ ಮುಂಭಾಗ ದಂಪತಿಗಳಿಬ್ಬರು ವಿವಿಧ ಗ್ರಾಮದ ಸಾರ್ವಜನಿಕರಿಗೆ ನಕಲಿ ಪಿಂಚಣಿ ಆದೇಶ ಪ್ರತಿ ನೀಡಿ ವಂಚಿಸಿರುವ ಬಗ್ಗೆ ಆರೋಪಿಸಿದರು.
ಡಾ.ಅಂಬೇಡ್ಕಕರ ಕಟ್ಟಡ ಕಾರ್ಮಿಕರ ಸಂಘ ಉದ್ಘಾಟನೆ
ಚಾಮರಾಜನಗರ ತಾಲೂಕಿನ ಹೆಗ್ಗೋಠಾರ ಗ್ರಾಮದಲ್ಲಿ ಡಾ.ಅಂಬೇಡ್ಕರ್ ಕಟ್ಟಡ ಕಾರ್ಮಿಕರ ಸಂಘದ ಉದ್ಘಾಟನಾ ಸಮಾರಂಭದಲ್ಲಿ ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಮಾತನಾಡಿದರು.
ಮುಂದಿನ ದಿನಗಳಲ್ಲಿ ನಿಶಾಂತ್‌ಗೆ ಬೆಂಬಲ
ಹನೂರು ತಾಲೂಕಿನ ಮದುವನಹಳ್ಳಿ ಗ್ರಾಮದಲ್ಲಿ ಉಪ್ಪಾರ ಸಮುದಾಯದ ಮುಖಂಡ ನಂಜಶೆಟ್ಟಿ ಗ್ರಾಮಸ್ಥರು ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.
ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ತಡೆಯಲು ಆಗ್ರಹ
ಚಾಮರಾಜನಗರ ತಾಲೂಕಿನ ಅಟ್ಟುಗುಳಿಪುರ ಬಳಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ. ಕವಿತಾ ಅವರು ಪರಿಶೀಲನೆ ನಡೆಸಿದರು.
ಸ್ವಚ್ಛತಾ ಸೇವಾ ಹೀ ಆಂದೋಲನಕ್ಕೆ ಶಾಸಕರಿಂದ ಚಾಲನೆ
ಸಾರ್ವಜನಿಕರಿಗೆ ಶುಚಿತ್ವ, ನೈರ್ಮಲ್ಯದ ಕುರಿತು ವ್ಯಾಪಕ ಅರಿವು ಮೂಡಿಸಲು ಜಿಲ್ಲೆಯಾದ್ಯಂತ ಹಮ್ಮಿಕೊಳ್ಳಲಾಗಿರುವ ‘ಸ್ವಚ್ಚತಾ ಹೀ ಸೇವಾ ಆಂದೋಲನ’ ಕಾರ್ಯಕ್ರಮಕ್ಕೆ ಶಾಸಕ ಸಿ.ಪುಟ್ಟರಂಗಶೆಟ್ಟಿ ಚಾಲನೆ ನೀಡಿದರು.
ಪ್ರತಿಭಟನೆಗೆ ಸ್ಪಂದಿಸದ ಜಿಲ್ಲಾಡಳಿತದ ವಿರುದ್ಧ ರೈತಸಂಘ ಪೊರಕೆ ಚಳವಳಿ
ಗುಂಡ್ಲುಫೇಟೆ ಕೃಷಿ ಇಲಾಖೆ ಕಚೇರಿ ಮುಂದೆ ರೈತಸಂಘದ ಕಾರ್ಯಕರ್ತರು ಪೊರಕೆ ಚಳವಳಿ ನಡೆಸಿದರು.
< previous
1
...
241
242
243
244
245
246
247
248
249
...
440
next >
Top Stories
ಕುಕ್ಕೆ ಸುಬ್ರಹ್ಮಣ್ಯದಲ್ಲಿ 40 ಸೇವೆಗಳ ದರ ಪರಿಷ್ಕರಣೆ
ಕಾಪ್ಟರ್ ಖರೀದಿಸಿದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ
ಎಲ್ಲರ ಎದ್ದುನಿಲ್ಲಿಸಿ ಬಿವೈವಿಗೆ ಬಿ.ಎಲ್.ಸಂತೋಷ್ ಚಪ್ಪಾಳೆ
ಎಂಎಂ ಹಿಲ್ಸ್ ಹುಲಿ ರಕ್ಷಿತಾರಣ್ಯ ಘೋಷಣೆಗೆ ರಾಜ್ಯ ತಯಾರಿ
2 ವರ್ಷ ಹಿಂದೆಯೇ ತಿಮರೋಡಿ ಜೊತೆ ಚಿನ್ನಯ್ಯ ಕುಟುಂಬ ಭೇಟಿ