ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chamarajnagar
chamarajnagar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕುಲಾಂತರಿ ಆಹಾರವನ್ನು ವಿರೋಧಿಸಿ ಪ್ರತಿಭಟನೆ
ಕುಲಾಂತರಿ ಆಹಾರ (ಜಿಎಂ) ವಿರೋಧಿಸಿ ಮತ್ತು ಬಹುರಾಷ್ಟ್ರೀಯ ಕಂಪನಿಗಳನ್ನು ಕೃಷಿ ಕ್ಷೇತ್ರದಿಂದ ಬಹಿಷ್ಕರಿಸುವಂತೆ ಆಗ್ರಹಿಸಿ ಜಿಲ್ಲಾಡಳಿತ ಭವನದ ಮುಂಭಾಗ ಸಾಂಕೇತಿಕ ಪ್ರತಿಭಟನೆ ನಡೆಸಲಾಯಿತು.
ಕೋರ್ಟ್ ತೀರ್ಪು ಬಳಿಕ ಟಿಎಪಿಸಿಎಂಎಸ್ ಜಾಗಕ್ಕೆ ಕಾಂಪೌಂಡ್
ಗುಂಡ್ಲುಪೇಟೆ ಲ್ಯಾಂಪ್ ಸೊಸೈಟಿಯಲ್ಲಿ ನಡೆದ ಟಿಎಪಿಸಿಎಂಎಸ್ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯನ್ನು ಟಿಎಪಿಎಂಸಿಎಸ್ ಅಧ್ಯಕ್ಷ ಆಲತ್ತೂರು ಜಯರಾಂ ಉದ್ಘಾಟಿಸಿದರು.
ಶಾಸಕ ಮುನಿರತ್ನ ನಾಯ್ಡು ವಿರುದ್ಧ ಪ್ರತಿಭಟನೆ
ಬೆಂಗಳೂರಿನ ರಾಜರಾಜೇಶ್ವರಿನಗರ ಶಾಸಕ ಮುನಿರತ್ನ ನಾಯ್ಡು ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ದೌರ್ಜನ್ಯ ತಿದ್ದುಪಡಿ ಕಾಯ್ದೆ ಅಡಿ ಪ್ರಕರಣ ದಾಖಲಿಸುವಂತೆ ಕಾಂಗ್ರೆಸ್ ಪಕ್ಷದ ಎಸ್ಸಿ ಘಟಕ ವಿಭಾಗದ ಮುಖಂಡರು ಪ್ರತಿಭಟನೆ ನಡೆಸಿದರು.
ಕೊಳ್ಳೇಗಾಲ ಟಿಎಪಿಸಿಎಂಎಸ್ ವ್ಯಾಪಕ ಭ್ರಷ್ಟಾಚಾರ
ಕೊಳ್ಳೇಗಾಲದ ಟಿಎಪಿಸಿಎಂಎಸ್ ಆವರಣದಲ್ಲಿ ಕರೆಯಲಾಗಿದ್ದ ಸಭೆಯಲ್ಲಿ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಆಡಳಿತ ಮಂಡಳಿಯನ್ನು ಪರಶಿವ ಮತ್ತು ಬಸವರಾಜು ಪ್ರಶ್ನಿಸಿ ತೀವ್ರ ತರಾಟೆಗೆ ತೆಗೆದುಕೊಂಡು ಆಕ್ರೋಶ ಹೊರಹಾಕಿದರು.
ಟಿಪ್ಪರ್ ಹರಿದು ಬೈಕ್‌ನಲ್ಲಿದ್ದ ಮೂವರ ಬಲಿ!
ಕುಡಿದ ಮತ್ತಿನಲ್ಲಿ ಚಾಲಕ ಅತೀ ವೇಗವಾಗಿ ಟಿಪ್ಪರ್ ಓಡಿಸಿಕೊಂಡು ಬಂದು ಬೈಕ್ ಮೇಲೆ ಟಿಪ್ಪರ್ ಹರಿಸಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಭೀಕರ ಘಟನೆ ಪಟ್ಟಣದ ಕೇರಳ ರಸ್ತೆಯ ಸಿದ್ದಗಂಗ ಪೆಟ್ರೋಲ್ ಬಂಕ್ ಬಳಿ ಮಂಗಳವಾರ ಸಂಜೆ ನಡೆದಿದೆ.
ಸಾಲ ಪಡೆದುಕೊಂಡ ಸದಸ್ಯರು ಸಕಾಲದಲ್ಲಿ ಮರು ಪಾವತಿಸಿ
ಚಾಮರಾಜನಗರದ ಸಮೀಪದ ಕರಿನಂಜನಪುರ ವಿವಿದ್ದೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ೨೦೨೩-೨೪ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯನ್ನು ಸಂಘದ ಅಧ್ಯಕ್ಷ ಆರ್.ಡಿ. ಮಹೇಶ್ ಉದ್ಘಾಟಿಸಿ ಮಾತನಾಡಿದರು.
ಓವರ್ ಹೆಡ್ ಟ್ಯಾಂಕ್ ಸುತ್ತ ಅನೈರ್ಮಲ್ಯ ವಾತಾವರಣ
ಹನೂರು ಪಟ್ಟಣದ ಜೋಡಿ ಓವರ್ ಹೆಡ್ ಟ್ಯಾಂಕ್ ಸುತ್ತಲೂ ಗಿಡಗಂಟಿಗಳು ಬೆಳೆದು ನಿಂತಿದೆ.
ಕಬಿನಿ ನೀರು ಸೋರಿಕೆ, ರಸ್ತೇಲಿ ಬಿದ್ದ ಗುಂಡಿ ಮುಚ್ಚದ ಪುರಸಭೆ!
ಗುಂಡ್ಲುಪೇಟೆ ಪಟ್ಟಣಕ್ಕೆ ಸರಬರಾಜಾಗುವ ಕಬಿನಿ ಕುಡಿವ ನೀರಿನ ಪೈಪ್ ಒಡೆದು ತಿಂಗಳೇ ಉರುಳಿದ ಕಾರಣ ರಸ್ತೆಯಲ್ಲಿ ಕಬಿನಿ ನೀರು ನಿಂತು ರಸ್ತೆಯಲ್ಲಿ ಗುಂಡಿ ಬಿದ್ದಿದೆ.
ಸಾರ್ವಜನಿಕ ಮಸೀದಿ ದರ್ಶನ ಭಾವೈಕ್ಯತೆಯ ಸಂಕೇತ
ಚಾಮರಾಜನಗರದ ಡಿವಿಯೇಷನ್ ರಸ್ತೆಯಲ್ಲಿರುವ ಮದೀನಾ ಮಸ್ಜಿದ್‌ಯಲ್ಲಿ ಹರವೆ ವಿರಕ್ತ ಮಠಾಧ್ಯಕ್ಷ ಶ್ರೀ ಸರ್ಪಭೂಷಣಸ್ವಾಮೀಜಿ ಮಾತನಾಡಿದರು.
ನಾಯಕ ಸಮುದಾಯ ಸರ್ಕಾರಿ ಸೌಲಭ್ಯ ಬಳಸಿಕೊಳ್ಳಿ
ಚಾಮರಾಜನಗರ ವಾಲ್ಮೀಕಿ ಭವನದಲ್ಲಿ ನಗರಸಭಾ ನೂತನ ಅಧ್ಯಕ್ಷ ಎಸ್. ಸುರೇಶ್ ಅವರನ್ನು ನಾಯಕ ಸಮುದಾಯ ಹಾಗೂ ಶಿವುವಿರಾಟ್ ಸ್ನೇಹ ಬಳಗದಿಂದ ಸನ್ಮಾನಿಸಲಾಯಿತು.
< previous
1
...
242
243
244
245
246
247
248
249
250
...
440
next >
Top Stories
ಕುಕ್ಕೆ ಸುಬ್ರಹ್ಮಣ್ಯದಲ್ಲಿ 40 ಸೇವೆಗಳ ದರ ಪರಿಷ್ಕರಣೆ
ಕಾಪ್ಟರ್ ಖರೀದಿಸಿದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ
ಎಲ್ಲರ ಎದ್ದುನಿಲ್ಲಿಸಿ ಬಿವೈವಿಗೆ ಬಿ.ಎಲ್.ಸಂತೋಷ್ ಚಪ್ಪಾಳೆ
ಎಂಎಂ ಹಿಲ್ಸ್ ಹುಲಿ ರಕ್ಷಿತಾರಣ್ಯ ಘೋಷಣೆಗೆ ರಾಜ್ಯ ತಯಾರಿ
2 ವರ್ಷ ಹಿಂದೆಯೇ ತಿಮರೋಡಿ ಜೊತೆ ಚಿನ್ನಯ್ಯ ಕುಟುಂಬ ಭೇಟಿ