ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chamarajnagar
chamarajnagar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
29ನೇ ದಿನಕ್ಕೆ ಕಾಲಿಟ್ಟ ರೈತರ ಪ್ರತಿಭಟನೆ
29 ದಿನಗಳಿಂದಲೂ ಕಬಿನಿ ಕಚೇರಿ ಮುಂದೆ ವಿವಿಧ ಬೇಡಿಕೆ ಈಡೇರಿಕೆಗಾಗಿ ಹಗಲು-ರಾತ್ರಿ ಪ್ರತಿಭಟನೆ ನಡೆಸುತ್ತಿರುವ ರೈತರು.
ಸಡಗರ ಸಂಭ್ರಮದಿಂದ ಈದ್ ಮಿಲಾದ್ ಆಚರಣೆ
ತಾಲೂಕಿನ ಎಲ್ಲೇಮಾಳ ಗ್ರಾಪಂ ವ್ಯಾಪ್ತಿಯ ಚಿಗತಾಪುರ ಗ್ರಾಮದಲ್ಲಿ ಮುಸ್ಲಿಂ ಸಮುದಾಯದವರು ಈದ್ ಮಿಲಾದ್ ಹಬ್ಬವನ್ನು ಸಂಪ್ರದಾಯದಂತೆ ಶ್ರದ್ಧಾಭಕ್ತಿಯಿಂದ ಆಚರಿಸಿದರು.
ಬಿಆರ್‌ಟಿಯಲ್ಲಿ ಮತ್ತೊಂದು ಆನೆ ಸಾವು
ಹನೂರಿನಲ್ಲಿ ಬೆಳಗ್ಗೆ ರಂಗನಾಥ ಸ್ವಾಮಿ ಹುಲಿ ಸಂರಕ್ಷಿತ ಬೈಲೂರು ಅರಣ್ಯ ಪ್ರದೇಶದಲ್ಲಿ ಹೆಣ್ಣಾನೆ ಸಾವನಪ್ಪಿದ ಹಿನ್ನೆಲೆ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ತಂಬೂರಿ ಕಲಾವಿದ ಕೆ.ಬಿ. ರಾಚಯ್ಯ ಮಣ್ಣಿನ ವರಪ್ರಸಾದ
ಗುಂಡ್ಲುಪೇಟೆಯಲ್ಲಿ ನಡೆದ ರಾಚಪ್ಪಾಜಿ ಜಾನಪದ ಕಲಾಸಂಘದ ವತಿಯಿಂದ ಆಕಾಶವಾಣಿ 'ಎ' ಗ್ರೇಡ್ ತಂಬೂರಿ ಕಲಾವಿದರಾದ ದಿ.ಕೆ.ಬಿ. ರಾಚಯ್ಯರ ೨೫ನೇ ವರ್ಷದ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಕಲಾವಿದರನ್ನು ಸನ್ಮಾನಿಸಲಾಯಿತು.
ಸಹಕಾರ ಕ್ಷೇತ್ರದಲ್ಲಿ ಮೀಸಲಾತಿ ಪಡೆದು ಬಲಿಷ್ಟರಾಗಿ
ಸಹಕಾರ ಕ್ಷೇತ್ರದಲ್ಲಿ ರಾಜ್ಯ ಸರ್ಕಾರ ಮೀಸಲಾತಿಯನ್ನು ನೀಡುವ ಮಸೂದೆಯನ್ನು ರಚಿಸಿದ್ದು ಶೀಘ್ರದಲ್ಲೇ ಇದು ಜಾರಿಯಾಗಲಿದೆ. ಹಾಗಾಗಿ ಈ ಕ್ಷೇತ್ರದಲ್ಲಿರುವ ಎಲ್ಲರೂ ಒಗ್ಗಟ್ಟಾಗಿ ಮಿಸಲಾತಿಯ ಸೌಲಭ್ಯವನ್ನು ಪಡೆದು ಆರ್ಥಿಕವಾಗಿ ಬಲಿಷ್ಟರಾಗಬೇಕು ಎಂದು ಶಾಸಕ ಎ.ಆರ್.ಕೃಷ್ಣಮೂರ್ತಿ ಕರೆ ನೀಡಿದರು.
ಅಲ್ಪಸಂಖ್ಯಾತರು ನಿಮ್ಮ ಸಮಸ್ಯೆಗಳನ್ನು ಜಿಲ್ಲಾ ಮುಖಂಡರಲ್ಲಿ ಹೇಳಿಕೊಳ್ಳಿ
ಕೊಳ್ಳೇಗಾಲದಲ್ಲಿ ಆಯೋಜಿಸಿದ್ದ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ನೂತನ ಪದಾಧಿಕಾರಿಗಳಿಗೆ ಶಾಸಕ ಕೃಷ್ಣಮೂರ್ತಿ ಶುಭಕೋರಿ ಅಧಿಕಾರ ಹಸ್ತಾಂತರಿಸಿದರು.
ಚಿರತೆ ಸೆರೆ ಹಿಡಿಯಲು ಅರಣ್ಯಾಧಿಕಾರಿಗಳ ಹರಸಾಹಸ
ಹನೂರು ತಾಲೂಕಿನ ಗಂಗನ ದೊಡ್ಡಿ ಬಸಪ್ಪನ ದೊಡ್ಡಿ ಸುತ್ತಮುತ್ತಲಿನ ಪ್ರದೇಶದಲ್ಲಿ ಚಿರತೆ ಸೆರೆ ಹಿಡಿಯಲು ಅರಣ್ಯ ಅಧಿಕಾರಿಗಳು ನಿರಂತರ ಶೋಧನೆ ನಡೆಸುತ್ತಿದ್ದಾರೆ.
ಚೆಸ್ಕಾಂ ಮೀಟರ್ ರೀಡರ್‌ನಿಂದ ಬಳಕೆದಾರರಿಗೆ ವಂಚನೆ
ಕೊಳ್ಳೇಗಾಲ ಟೌನ್ ಬಳಕೆದಾರರ ಸಂಘದ ಕಾರ್ಯದರ್ಶಿ ಸುಂದರರಾಜು, ಗ್ರಾಹಕರು ದೂರು ಸಲ್ಲಿಸಿರುವ ಪ್ರತಿ ಮತ್ತು ಹಿರಿಯ ಅಧಿಕಾರಿಗೆ ದೂರು ಸಲ್ಲಿಸಿರುವ ಪ್ರತಿಯನ್ನು ಪ್ರದರ್ಶಿಸಿದರು.
ಗುರು ಪರಂಪರೆಯ ಕಲೆ ಅತ್ಯಂತ ಮಹತ್ವದ್ದು
ನಮ್ಮ ಸಂಸ್ಕೃತಿಯಲ್ಲಿ ಕಲೆಗಳು ಹಾಸುಹೊಕ್ಕಾಗಿದ್ದು ಅದರಲ್ಲೂ ಗುರು ಪರಂಪರೆಯ ಕಲೆಗಳು ಅತ್ಯಂತ ಮಹತ್ವವಾದವು ಎಂದು ನಗರದ ದೀನ ಬಂಧು ಮಕ್ಳಳ ಮನೆಯ ಜಿ.ಎಸ್.ಜಯದೇವ್ ಹೇಳಿದರು.
ಕ್ಲಸ್ಟರ್ ಮಟ್ಟದ ಕಲೋತ್ಸವ: ಬಸಪ್ಪನದೊಡ್ಡಿ ಮಕ್ಕಳ ಅಮೋಘ ಸಾಧನೆ
ಬಸಪ್ಪನದೊಡ್ಡಿ ಸರ್ಕಾರಿ ಶಾಲೆಯ ಮಕ್ಕಳು ಪ್ರತಿಭಾ ಕಾರಂಜಿ ಸ್ಪರ್ಧಾ ಕಾರ್ಯಕ್ರಮದಲ್ಲಿ 20 ಬಹುಮಾನ ಗಳಿಸಿದ ಹಿನ್ನೆಲೆ ಸಾಧಕ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು. ಬಿಇಒ ಗುರುಲಿಂಗಯ್ಯ, ಮುಖ್ಯಶಿಕ್ಷಕ ಶಿವಮಲ್ಲು, ವೀರಪ್ಪ ಇನ್ನಿತರರಿದ್ದರು.
< previous
1
...
243
244
245
246
247
248
249
250
251
...
440
next >
Top Stories
ಕುಕ್ಕೆ ಸುಬ್ರಹ್ಮಣ್ಯದಲ್ಲಿ 40 ಸೇವೆಗಳ ದರ ಪರಿಷ್ಕರಣೆ
ಕಾಪ್ಟರ್ ಖರೀದಿಸಿದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ
ಎಲ್ಲರ ಎದ್ದುನಿಲ್ಲಿಸಿ ಬಿವೈವಿಗೆ ಬಿ.ಎಲ್.ಸಂತೋಷ್ ಚಪ್ಪಾಳೆ
ಎಂಎಂ ಹಿಲ್ಸ್ ಹುಲಿ ರಕ್ಷಿತಾರಣ್ಯ ಘೋಷಣೆಗೆ ರಾಜ್ಯ ತಯಾರಿ
2 ವರ್ಷ ಹಿಂದೆಯೇ ತಿಮರೋಡಿ ಜೊತೆ ಚಿನ್ನಯ್ಯ ಕುಟುಂಬ ಭೇಟಿ