ಮಾನಸಿಕ, ದೈಹಿಕ ಸದೃಢತೆಗೆ ಕ್ರೀಡೆ ಅತ್ಯವಶ್ಯಕ: ಶಾಸಕ ಎಂ.ಆರ್. ಮಂಜುನಾಥ್ಮಾನಸಿಕ ಮತ್ತು ದೈಹಿಕ ಸದೃಢತೆಗೆ ಕ್ರೀಡೆ ಅತ್ಯವಶ್ಯಕ. ಆದ್ದರಿಂದ ವಿದ್ಯಾರ್ಥಿಗಳು ಹೆಚ್ಚು ಹೆಚ್ಚು ಕ್ರೀಡೆಯಲ್ಲಿ ಭಾಗವಹಿಸಿ ರಾಜ್ಯ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರತಿಭೆ ಅನಾವರಣಗೊಳಿಸಬೇಕು ಎಂದು ಶಾಸಕ ಎಂ.ಆರ್. ಮಂಜುನಾಥ್ ಹೇಳಿದರು. ಹನೂರಿನಲ್ಲಿ ಜಿಲ್ಲಾ ಮಟ್ಟದ ಕ್ರೀಡಾಕೂಟ ಕಾರ್ಯಕ್ರಮದಲ್ಲಿ ಮಾತನಾಡಿದರು.