• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹನೂರಿನ ಮಾದೇಶ್ವರ ಬೆಟ್ಟದಲ್ಲಿ ಗೌರಮ್ಮನ ವಿಸರ್ಜನೆ
ಹನೂರಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಗೌರಮ್ಮನ ವಿಸರ್ಜನೆಯ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಸಾಲೂರು ಬೃಹನ್ಮಠದ ಶಾಂತ ಮಲ್ಲಿಕಾರ್ಜುನ ಸ್ವಾಮಿ ನೇತೃತ್ವದಲ್ಲಿ ಸಂಭ್ರಮ ಸಡಗರದಿಂದ ಅಂತರಗಂಗೆಯಲ್ಲಿ ವಿಸರ್ಜನೆ ನಡೆಯಿತು.
540 ಗ್ರಾಂ ಚಿನ್ನಾಭರಣ ಕಳವು: ಮಹಿಳೆ ಬಂಧನ
ಚಾಮರಾಜನಗರದ ಟೌನ್‌ನ ನಿವಾಸಿ ಪುಷ್ಪಲತಾ ಎಂಬವರು ಸೆ.1ರಂದು ಸತ್ಯಮಂಗಲಕ್ಕೆ ಮದುವೆಗೆಂದು ತೆರಳಿದ್ದ ಸಂದರ್ಭದಲ್ಲಿ ಕ‍ಳೆದುಕೊಂಡಿದ್ದ ಸುಮಾರು 27 ಲಕ್ಷ ರು. ಮೌಲ್ಯದ ಚಿನ್ನಾಭರಣಗಳನ್ನು ಪಟ್ಟಣ ಠಾಣೆ ಪೊಲೀಸರು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಹುತಾತ್ಮರರನ್ನು ಸ್ಮರಿಸಿಕೊಳ್ಳುವುದು ನಮ್ಮ ಆದ್ಯ ಕರ್ತವ್ಯ: ಜಿಲ್ಲಾ ನ್ಯಾಯಾಧೀಶೆ ಬಿ.ಎಸ್. ಭಾರತಿ
ಅರಣ್ಯ ಸಂರಕ್ಷಣೆಗಾಗಿ ತ್ಯಾಗ ಬಲಿದಾನ ಮಾಡಿದ ಹುತಾತ್ಮರನ್ನು ಸ್ಮರಿಸಿಕೊಳ್ಳುವುದು ನಮ್ಮ ಆದ್ಯ ಕರ್ತವ್ಯ ಎಂದು ಜಿಲ್ಲಾ ನ್ಯಾಯಾಧೀಶರಾದ ಬಿ.ಎಸ್. ಭಾರತಿ ಹೇಳಿದರು. ಚಾಮರಾಜನದ್ದಲ್ಲಿ ಅರಣ್ಯ ಹುತಾತ್ಮರ ಸ್ಮಾರಕಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಹುತಾತ್ಮರಿಗೆ ಗೌರವ ಸೂಚಿಸಿ ನಂತರ ಮಾತನಾಡಿದರು.
ಚಾಮರಾಜನಗರದಲ್ಲಿ ಮಾನವ ಸರಪಳಿ ಯಶಸ್ವಿಗೆ ಎಲ್ಲರೂ ಸಹಕರಿಸಲು ಪ್ರಭಾರ ಜಿಲ್ಲಾಧಿಕಾರಿ ಮೋನಾ ರೋತ್ ಮನವಿ
ಜಿಲ್ಲಾಡಳಿತದಿಂದ ಸೆ.15ರಂದು ಹಮ್ಮಿಕೊಂಡಿರುವ ಮಾನವ ಸರಪಳಿ ಕಾರ್ಯಕ್ರಮಕ್ಕೆ ಎಲ್ಲರ ಸಹಭಾಗಿತ್ವ ಅವಶ್ಯವಾಗಿದೆ ಎಂದು ಜಿಪಂ ಸಿಇಒ ಹಾಗೂ ಪ್ರಭಾರ ಜಿಲ್ಲಾಧಿಕಾರಿ ಮೋನಾ ರೋತ್ ಹೇಳಿದರು. ಚಾಮರಾಜನಗರದಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಮುಖಂಡರು ಹಾಗೂ ಪದಾಧಿಕಾರಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ತ್ವರಿತ ಪರಿಹಾರಕ್ಕೆ ಜನಸ್ಪಂದನ ಬಳಸಿಕೊಳ್ಳಿ
ಜಿಲ್ಲಾ ಕೇಂದ್ರ ಹಾಗೂ ತಾಲೂಕು ಕೇಂದ್ರದಲ್ಲಿ ನಡೆಯುವ ಜನಸ್ಪಂದನ ಕಾರ್ಯಕ್ರಮಗಳನ್ನು ಶಾಸಕರು ಗ್ರಾಂ ಪಂಚಾಯತಿ ಮಟ್ಟದಲ್ಲಿ ನಡೆಸುತ್ತಿದ್ದು, ನಿಮ್ಮ ಸಮಸ್ಯೆಗಳನ್ನು ಶಾಸಕರ ಹಾಗೂ ಅಧಿಕಾರಿಗಳ ಸಮ್ಮುಖದಲ್ಲಿ ಬಗೆ ಹರಿಸಿಕೊಳ್ಳಲು ಇದು ಉತ್ತಮ ಅವಕಾಶ.
ಮಹದೇಶ್ವರ ಬೆಟ್ಟದಲ್ಲಿ ತುರ್ತಾಗಿ ಕಾಮಗಾರಿ ಪೂರ್ಣಗೊಳಿಸಿ: ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಕಾರ್ಯದರ್ಶಿ ರಘು
ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ವಿವಿಧ ಕಾಮಗಾರಿಗಳನ್ನು ತುರ್ತಾಗಿ ಪೂರ್ಣಗೊಳಿಸಿ ಎಂದು ಅಧಿಕಾರಿಗಳು ಮತ್ತು ಗುತ್ತಿಗೆದಾರರಿಗೆ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಕಾರ್ಯದರ್ಶಿ ರಘು ಸೂಚನೆ ನೀಡಿದರು. ಹನೂರಿನಲ್ಲಿ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿ ಮಾತನಾಡಿದರು.
ಪೌರಾಯುಕ್ತರನ್ನು ಮಾತೃ ಇಲಾಖೆಗೆ ವರ್ಗ ಮಾಡಿ
ಚಾಮರಾಜನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ದಲಿತ ಮುಖಂಡ ಭಾನುಪ್ರಕಾಶ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
13ರಿಂದ ಕರ್ನಾಟಕ ರಾಜ್ಯ ಆಶಾ ಕಾರ್ಯಕರ್ತೆಯರ ಸಂಘದ ರಾಜ್ಯ ಮಟ್ಟದ ಪ್ರಥಮ ಸಮ್ಮೇಳನ
ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದಿಂದ ರಾಜ್ಯ ಮಟ್ಟದ ಪ್ರಥಮ ಆಶಾ ಕಾರ್ಯಕರ್ತೆಯರ ಸಮ್ಮೇಳನವನ್ನು ಸೆ.13, 14 ರಂದು ಕಲಬುರ್ಗಿ ಜಿಲ್ಲೆಯಲ್ಲಿ ಆಯೋಜಿಸಲಾಗಿದೆ
ವಿದ್ಯಾರ್ಥಿ ಜೀವನದಲ್ಲಿ ಕಠಿಣ ಪರಿಶ್ರಮ ಅಗತ್ಯ
ವಿದ್ಯಾರ್ಥಿ ಜೀವನದಲ್ಲಿ ಕಠಿಣ ಪರಿಶ್ರಮ ಅಗತ್ಯ ಎಂದು ಡಿಡಿಪಿಯು ಮಂಜುನಾಥ ಪ್ರಸನ್ನ ಹೇಳಿದರು.
ಮನೆ ಬಾಗಿಲು ಮುರಿದು ಅರ್ಧ ಕೆಜಿ ಚಿನ್ನ, ₹20 ಲಕ್ಷ ಕಳವು
ಮಗಳ ಮದುವೆಗೆ ಕೂಡಿಟ್ಟಿದ್ದ ಅರ್ಧ ಕೆಜಿ ಚಿನ್ನ ಹಾಗೂ 20 ಲಕ್ಷ ರು.ಗಳನ್ನು ಮನೆಯ ಬಾಗಿಲು ಮುರಿದು ಕಳ್ಳತನ ಮಾಡಿದ ಘಟನೆ ಪಟ್ಟಣದ 11ನೇ ವಾರ್ಡಿನ ಚಿನ್ನ ದೊರೆ ಎಂಬುವರ ಮನೆಯಲ್ಲಿ ಸೋಮವಾರ ತಡರಾತ್ರಿ ನಡೆದಿದೆ.
  • < previous
  • 1
  • ...
  • 247
  • 248
  • 249
  • 250
  • 251
  • 252
  • 253
  • 254
  • 255
  • ...
  • 440
  • next >
Top Stories
ಕುಕ್ಕೆ ಸುಬ್ರಹ್ಮಣ್ಯದಲ್ಲಿ 40 ಸೇವೆಗಳ ದರ ಪರಿಷ್ಕರಣೆ
ಕಾಪ್ಟರ್​ ಖರೀದಿಸಿದ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ
ಎಲ್ಲರ ಎದ್ದುನಿಲ್ಲಿಸಿ ಬಿವೈವಿಗೆ ಬಿ.ಎಲ್‌.ಸಂತೋಷ್‌ ಚಪ್ಪಾಳೆ
ಎಂಎಂ ಹಿಲ್ಸ್‌ ಹುಲಿ ರಕ್ಷಿತಾರಣ್ಯ ಘೋಷಣೆಗೆ ರಾಜ್ಯ ತಯಾರಿ
2 ವರ್ಷ ಹಿಂದೆಯೇ ತಿಮರೋಡಿ ಜೊತೆ ಚಿನ್ನಯ್ಯ ಕುಟುಂಬ ಭೇಟಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved