ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chamarajnagar
chamarajnagar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಬ್ಬಿನ ಲಾರಿ ಪಲ್ಟಿ: ಚಾಲಕ ಪ್ರಾಣಪಾಯದಿಂದ ಪಾರು
ಹನೂರು ತಾಲೂಕಿನ ನಾಲಾ ರೋಡ್ ಬಳಿ ಕಬ್ಬು ತುಂಬಿಕೊಂಡು ತಮಿಳುನಾಡಿಗೆ ಹೋಗುತ್ತಿದ್ದ ಲಾರಿ ಪಲ್ಟಿ ಹೊಡೆದು ಚಾಲಕ ಗಾಯಗೊಂಡಿರುವ ಘಟನೆ ನಡೆದಿದೆ.
ಗ್ರಾಮದಲ್ಲಿ ಅಶಾಂತಿ ಉಂಟಾದರೆ ಅರಣ್ಯ ಇಲಾಖೆ ಹೊಣೆ
ಹನೂರು ತಾಲೂಕಿನ ಆಲಂಬಾಡಿ ಗ್ರಾಮದಲ್ಲಿ ಅರಣ್ಯ ಇಲಾಖೆಯವರು ರೈತ ಸಂಘದ ನಾಮಫಲಕ ತೆರವುಗೊಳಿಸಲು ಮುಂದಾಗಿರುವುದನ್ನು ರೈತ ಮುಖಂಡರು ವಿರೋಧಿಸಿದರು.
ಮೃತ ಹಾಲು ಉತ್ಪಾದಕರಿಗೆ ತಲಾ ₹೧೫ ಸಾವಿರ ಚೆಕ್ ವಿತರಣೆ
ಗುಂಡ್ಲುಪೇಟೆ ಚಾಮುಲ್ ಕಚೇರಿಯಲ್ಲಿ ಮರಣ ಹೊಂದಿದ ಹಾಲು ಉತ್ಪಾದಕರ ಕುಟುಂಬಕ್ಕೆ ಚಾಮುಲ್ ನಿರ್ದೇಶಕರಾದ ಎಚ್.ಎಸ್.ನಂಜುಂಡಪ್ರಸಾದ್, ಎಂಪಿ ಸುನೀಲ್ ಚೆಕ್ ವಿತರಿಸಿದರು.
ಅದ್ಧೂರಿ ಅಯೋಧ್ಯೆ ರಾಮ ಗಣಪತಿ ವಿಸರ್ಜನೆ
ನಗರದ ರಥದ ಬೀದಿಯಲ್ಲಿ ಶ್ರೀ ವಿದ್ಯಾಗಣಪತಿ ಮಂಡಳಿ ವತಿಯಿಂದ ಪ್ರತಿಷ್ಠಾಪಿಸಿದ್ದ ಅಯೋಧ್ಯೆ ರಾಮ ಗಣಪತಿಯ ವಿಸರ್ಜನಾ ಮಹೋತ್ಸವವು ವಿವಿಧ ಜಾನಪದ ಕಲಾತಂಡಗಳೊಂದಿಗೆ ಶುಕ್ರವಾರ ವೈಭವದಿಂದ ಜರುಗಿತು.
ಅಕ್ಟೋಬರ್ 4 ರಂದು ಅಯೋದ್ಯೆ ರಾಮ ಗಣಪತಿಯ ವಿಸರ್ಜನಾ ಶೋಭಯಾತ್ರೆ
ಚಾಮರಾಜನಗರದ ರಥದ ಬೀದಿಯಲ್ಲಿ ಶ್ರೀವಿದ್ಯಾಗಣಪತಿ ಮಂಡಳಿ ವತಿಯಿಂದ ಪ್ರತಿಷ್ಠಾಪಿಸಿರುವ ಅಯೋಧ್ಯೆ ರಾಮ ಗಣಪತಿಯ ವಿಸರ್ಜನಾ ಶೋಭಯಾತ್ರೆಯು ವಿವಿಧ ಜಾನಪದ ಕಲಾತಂಡಗಳೊಂದಿಗೆ ಶುಕ್ರವಾರ ನಡೆಯಲಿದೆ.
ಚಾಮರಾಜನಗರದಲ್ಲಿ ಬಿರುಗಾಳಿ ಸಹಿತ ಮಳೆಗೆ ನೂರಾರು ಎಕರೆ ಬೆಳೆ ಹಾನಿ
ಗುರುವಾರ ಬೆಳಗ್ಗೆ ಮತ್ತು ಬುಧವಾರ ರಾತ್ರಿ ಸುರಿದ ಬಿರುಗಾಳಿ ಸಹಿತ ಮಳೆಗೆ ರೈತರ ನೂರಾರು ಎಕರೆ ಮುಸಿಕಿನ ಜೋಳ, ಕಬ್ಬು, ಬಾಳೆ ಸೇರಿದಂತೆ ಅಪಾರ ಬೆಳೆಗಳು ನಷ್ಟವಾಗಿರುವ ಘಟನೆ ಚಾಮರಾಜನಗರ ಜಿಲ್ಲಾ ವ್ಯಾಪ್ತಿಯಲ್ಲಿ ಜರುಗಿದೆ.
ಎಚ್‌ಡಿಕೆ ವಿರುದ್ದ ಕೀಳು ಭಾಷೆ ಪ್ರಯೋಗ ಖಂಡನೀಯ: ಕೆ.ಟಿ.ಶಾಂತಕುಮಾರ್
ಒಬ್ಬ ಜನಪ್ರತಿನಿಧಿ ಅದರಲ್ಲೂ ಕೇಂದ್ರ ಸಚಿವರ ವಿರುದ್ದ ಈ ರೀತಿಯ ಕೀಳು ಮಟ್ಟದ ಪದ ಬಳಕೆ ಪ್ರಯೋಗ ಮಾಡಿರುವುದು ಅವರ ಹುದ್ದೆಯ ಘನತೆಗೆ ತಕ್ಕುದಲ್ಲ ಎಂದು ಜೆಡಿಎಸ್ ಮುಖಂಡ ಕೆ.ಟಿ.ಶಾಂತಕುಮಾರ್ ಆಕ್ರೋಶ ವ್ಯಕ್ತಪಡಿಸಿದರು. ತಿಪಟೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಸಾವಿನ ತಾಣವಾಗುತ್ತಿರುವ ಬಂಕ್ ಮುಂದಿನ ಡಿವೈಡರ್!
ಗುಂಡ್ಲುಪೇಟೆಯ ಮೈಸೂರು-ಊಟಿ ಹೆದ್ದಾರಿಯಲ್ಲಿ ಇತ್ತೀಚೆಗೆ ಆರಂಭವಾದ ಪೆಟ್ರೋಲ್ ಬಂಕ್‌ಗಳ ಮುಂದೆ ಹಾಕಲಾದ ಡಿವೈಡರ್‌ಗಳೇ ಸಾವಿನ ತಾಣವಾಗುತ್ತಿವೆಯೇ ಎಂದು ಸಾರ್ವಜನಿಕರಲ್ಲಿ ಪ್ರಶ್ನೆ ಮೂಡಿದೆ.
ವಾಲ್ಮೀಕಿ ಪುತ್ಥಳಿಗೆ ಶಂಕುಸ್ಥಾಪನೆ ಮಾಡದಿದ್ದರೆ ಉಗ್ರ ಹೋರಾಟ
ವಾಲ್ಮೀಕಿ ಪುತ್ಥಳಿ ನಿರ್ಮಾಣಕ್ಕೆ ಜಿಲ್ಲಾಡಳಿತ ಅ.17ರೊಳಗೆ ಗುದ್ದಲಿಪೂಜೆ ಮಾಡದಿದ್ದರೆ ವಾಲ್ಮೀಕಿ ಜಯಂತಿಯ ಸರ್ಕಾರಿ ಕಾರ್ಯಕ್ರಮ ಬಹಿಷ್ಕರಿಸಿ, ಉಗ್ರ ಹೋರಾಟ ಹಮ್ಮಿಕೊಳ್ಳಲು ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು. ಚಾಮರಾನಗರದಲ್ಲಿ ಜಿಲ್ಲಾ ಮಟ್ಟದ ನಾಯಕ ಸಮುದಾಯದ ಮುಖಂಡರ ಸಭೆ ನಡೆಯಿತು.
ಹನೂರಿನಲ್ಲಿ ಅರಣ್ಯ ಇಲಾಖೆಯಿಂದ ರೈತ ಸಂಘದ ನಾಮಫಲಕ ತೆರವು
ರೈತ ಸಂಘದ ನಾಮಫಲಕ ತೆರವುಗೊಳಿಸಲು ಬಂದ ಅರಣ್ಯ ಅಧಿಕಾರಿಗಳೊಂದಿಗೆ ಗ್ರಾಮಸ್ಥರು ವಾಗ್ವಾದ ನಡೆಸಿದ ಘಟನೆ ಹನೂರಿನ ಗಡಿ ಗ್ರಾಮ ಆಲಂಬಾಡಿ ಗ್ರಾಮದಲ್ಲಿ ಜರುಗಿದೆ.
< previous
1
...
250
251
252
253
254
255
256
257
258
...
462
next >
Top Stories
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
ಕನ್ನಡ ಹೋರಾಟಗಾರರ ಕೇಸ್ ಸಂಖ್ಯೆಯೂ ಸುಳ್ಳು?
ಬಂದಿದೆ ಹೊಸ ಆಧಾರ್ ಆ್ಯಪ್ : ಸ್ಮಾರ್ಟ್ ಫೋನ್ ಮೂಲಕ ಬಳಕೆ
ತಾಲೂಕು ಆಸ್ಪತ್ರೆಗಳಲ್ಲಿನ್ನು 24/7 ಹೆರಿಗೆ
ಕಬ್ಬು ದರಕ್ಕಾಗಿ ತಹಸೀಲ್ದಾರ್ ಕಚೇರಿಗೆ ಬೀಗ