• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗುಂಡ್ಲುಪೇಟೆಯಲ್ಲಿ. ಕಂದಕಕ್ಕೆ ಬಿದ್ದು ಕುರುಡು ಕಾಡಾನೆ ಸಾವು
ಒಂದು ಕಣ್ಣು ಪೂರ್ಣ ಕುರುಡು, ಮತ್ತೊಂದು ಕಣ್ಣು ಮುಕ್ಕಾಲು ಕುರುಡಾಗಿದ್ದ ಕಾಡಾನೆಯೊಂದು ಆನೆ ಕಂದಕಕ್ಕೆ ಬಿದ್ದು, ಲಿವರ್‌ ಸಿರೋಸಿಸ್‌ಗೆ ಸಾವನ್ನಪ್ಪಿದ ಘಟನೆ ಗುಂಡ್ಲುಪೇಟೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಓಂಕಾರ ವಲಯದಲ್ಲಿ ನಡೆದಿದೆ.
ಮಾದಪ್ಪನ ಸನ್ನಿಧಿಗೆ ಹರಿದು ಬಂದ ಭಕ್ತರ ದಂಡು
ಹನೂರು: ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಲಯ ಅಮಾವಾಸ್ಯೆ ಪೂಜಾ ಕಾರ್ಯಕ್ರಮಗಳು ಧಾರ್ಮಿಕವಾಗಿ ವಿಧಿ ವಿಧಾನಗಳೊಂದಿಗೆ ಸಂಭ್ರಮ ಸಡಗರದಿಂದ ಜರುಗಿತು.
ಗಾಂಧೀಜಿ ಸತ್ಯ, ಅಹಿಂಸೆ ತತ್ವ ಅಳವಡಿಸಿಕೊಳ್ಳಿ: ಪ್ರೊ.ಎಂ.ಆರ್.ಗಂಗಾಧರ್
ಗಾಂಧೀಜಿ ಅವರ ಸರಳತೆ, ಸತ್ಯ, ಅಹಿಂಸೆ, ಸರ್ವೋದಯ ಮುಂತಾದ ತತ್ವಾದರ್ಶಗಳನ್ನು ವಿದ್ಯಾರ್ಥಿಗಳು ತಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದು ಚಾಮರಾಜನಗರ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಂ.ಆರ್.ಗಂಗಾಧರ್ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ಚಾಮರಾಜನಗರ ವಿಶ್ವವಿದ್ಯಾಲಯದಲ್ಲಿ ಬುಧವಾರ ಏರ್ಪಡಿಸಿದ್ದ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಮಹಾತ್ಮರ ಆದರ್ಶ ಪಾಲನೆಯಿಂದ ಜಯಂತಿಗೆ ಅರ್ಥ: ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌
ಮಹಾತ್ಮ ಗಾಂಧಿ ಹಾಗೂ ಲಾಲ್‌ ಬಹದ್ದೂರ್‌ ಶಾಸ್ತ್ರಿ ಅವರ ಜಯಂತಿ ಆಚರಣೆ ನಡೆಸಿದರೆ ಸಾಲದು, ಅವರ ಆದರ್ಶಗಳನ್ನು ಅಳವಡಿಸಿಕೊಂಡಾಗ ಮಾತ್ರ ಜಯಂತಿ ಆಚರಣೆಗೆ ಅರ್ಥ ಬರಲಿದೆ ಎಂದು ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ ಅಭಿಪ್ರಾಯಪಟ್ಟರು. ಗುಂಡ್ಲುಪೇಟೆಯಲ್ಲಿ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಬಿಎಸ್‌ಪಿ ಆಗ್ರಹ
ಚಾಮರಾಜನಗರ: ಮುಡಾ ನಿವೇಶನ ಹಗರಣ ಆರೋಪ ಹೊತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಬಿಎಸ್‌ಪಿ ರಾಜ್ಯಾಧ್ಯಕ್ಷ ಎಂ.ಕೃಷ್ಣಮೂರ್ತಿ ಒತ್ತಾಯಿಸಿದರು.
ಚಾಮರಾಜನಗರದಲ್ಲಿ ಹಿರಿಯ ನಾಗರಿಕರಿಗೆ ಶಾಸಕ ಸಿ.ಪುಟ್ಟರಂಗಶೆಟ್ಟಿಯಿಂದ ಸಾಧನ-ಸಲಕರಣೆ ವಿತರಣೆ ಕಾರ್ಯಕ್ರಮ
ರಾಷ್ಟ್ರೀಯ ವಯೋಶ್ರೀ ಯೋಜನೆ ಹಾಗೂ ವಿಶೇಷಚೇತನ ವ್ಯಕ್ತಿಗಳಿಗೆ ಸಹಾಯ ಯೋಜನೆಯಡಿ ಜಿಲ್ಲೆಯ ೨೪೦ ಹಿರಿಯ ನಾಗರಿಕರಿಗೆ ೬೦ ಲಕ್ಷ ರು. ಮೊತ್ತದ ಸಾಧನ ಸಲಕರಣೆಗಳನ್ನು ಚಾಮರಾಜನಗರದಲ್ಲಿ ಮಂಗಳವಾರ ಶಾಸಕ ಪುಟ್ಟರಂಗಶೆಟ್ಟಿ ಅವರಿಂದ ಉಚಿತವಾಗಿ ವಿತರಿಸಲಾಯಿತು.
ಹನೂರಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಅಮಾವಾಸ್ಯೆಯ ವಿಶೇಷ ಪೂಜೆ
ಮಹಾಲಯ ಅಮಾವಾಸ್ಯೆ ವಿಶೇಷ ಪೂಜಾ ಕಾರ್ಯಕ್ರಮಗಳು ಧಾರ್ಮಿಕವಾಗಿ ವಿಧಿ ವಿಧಾನಗಳೊಂದಿಗೆ ಮಂಗಳವಾರ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಕ್ಷೇತ್ರದಲ್ಲಿ ಪೂಜಾ ಕಾರ್ಯಕ್ರಮಗಳು ಜರುಗಿದವು.
ಹನೂರು ಪಟ್ಟಣದ ಸ್ವಚ್ಛತೆ, ಕುಡಿಯುವ ನೀರು ಪೂರೈಕೆಗೆ ಆದ್ಯತೆ ನೀಡಿ: ಶಾಸಕ ಎಂ.ಆರ್.ಮಂಜುನಾಥ್
ಪಟ್ಟಣದ ಸರ್ವತೋಮುಖ ಅಭಿವೃದ್ಧಿಗೆ ಇಲ್ಲಿನ ಜನಪ್ರತಿನಿಧಿ ಅಧಿಕಾರಿಗಳು ಸಹಕಾರ ನೀಡುವ ಮೂಲಕ ಬಂದಿರುವ ಅನುದಾನವನ್ನು ಸದ್ಬಳಕೆ ಮಾಡಿಕೊಂಡು ಕುಡಿಯುವ ನೀರು, ಸ್ವಚ್ಛತೆಗೆ ಹೆಚ್ಚು ಆದ್ಯತೆ ನೀಡುವಂತೆ ಶಾಸಕ ಎಂ.ಆರ್.ಮಂಜುನಾಥ್ ತಿಳಿಸಿದರು. ಹನೂರಿನಲ್ಲಿ ಸರ್ವ ಸದಸ್ಯರ ಹಾಗೂ ಅಧಿಕಾರಿ ಸಿಬ್ಬಂದಿ ಸಭೆಯಲ್ಲಿ ಮಾತನಾಡಿದರು.
ಶಾಸಕ ಕೃಷ್ಣಮೂರ್ತಿಗೆ ಎಆರ್‌ಕೆ ಅಭಿಮಾನಿಗಳಿಂದ ಸನ್ಮಾನ
ಚಾಮರಾಜನಗರದಲ್ಲಿ ರಾಜ್ಯ ಹಿಂದುಳಿದ ವರ್ಗಗಳು ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಮಿತಿ ಅಧ್ಯಕ್ಷರಾಗಿ ನೇಮಕವಾಗಿರುವ ಕೊಳ್ಳೇಗಾಲ ಕ್ಷೇತ್ರದ ಶಾಸಕ ಎ.ಆರ್.ಕೃಷ್ಣಮೂರ್ತಿ ಅವರನ್ನು ಎಆರ್‌ಕೆ ಅಭಿಮಾನಿಗಳ ಬಳಗದಿಂದ ಸನ್ಮಾನಿಸಲಾಯಿತು.
ಗ್ರಾಮೀಣ ಮಕ್ಕಳಿಗೆ ಮೌಲ್ಯಯುತ ಶಿಕ್ಷಣ ಸಿಗಲಿ: ಶ್ರೀಕಾಂತ್
ಯಳಂದೂರು ತಾಲೂಕಿನ ಹೊನ್ನೂರು ಗ್ರಾಮದ ಡಾ.ಭೀಮ್‌ರಾವ್ ರಾಮ್‌ಜೀ ಪ್ರೌಢಶಾಲೆಯಲ್ಲಿ ಕಸಾಪ ವತಿಯಿಂದ ಹಮ್ಮಿಕೊಂಡಿದ್ದ ಕನ್ನಡ ವಿಷಯದಲ್ಲಿ ಶೇ.100 ರಷ್ಟು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮವನ್ನು ಸಿಪಿಐ ಶ್ರೀಕಾಂತ್ ಉದ್ಘಾಟಿಸಿದರು. ಬಿಇಒ ಮಾರಯ್ಯ, ಲೋಕೇಶ್ ಸೀಗಡಿ ಇದ್ದರು.
  • < previous
  • 1
  • ...
  • 251
  • 252
  • 253
  • 254
  • 255
  • 256
  • 257
  • 258
  • 259
  • ...
  • 462
  • next >
Top Stories
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
ಕನ್ನಡ ಹೋರಾಟಗಾರರ ಕೇಸ್‌ ಸಂಖ್ಯೆಯೂ ಸುಳ್ಳು?
ಬಂದಿದೆ ಹೊಸ ಆಧಾರ್‌ ಆ್ಯಪ್ : ಸ್ಮಾರ್ಟ್‌ ಫೋನ್‌ ಮೂಲಕ ಬಳಕೆ
ತಾಲೂಕು ಆಸ್ಪತ್ರೆಗಳಲ್ಲಿನ್ನು 24/7 ಹೆರಿಗೆ
ಕಬ್ಬು ದರಕ್ಕಾಗಿ ತಹಸೀಲ್ದಾರ್‌ ಕಚೇರಿಗೆ ಬೀಗ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved