ಕೋಟ್ಯಂತರ ಜನರ ಬಾಳಿಗೆ ಬೆಳಕಾದ ಶಿವರಾತ್ರಿ ಶ್ರೀ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನ ಬಿ.ಎಸ್.ವಿನಯ್ಶಿವರಾತ್ರಿ ರಾಜೇಂದ್ರ ಶ್ರೀಗಳು ನಾಡಿನಾದ್ಯಂತ ನೂರಾರು ಶಿಕ್ಷಣ, ಆರೋಗ್ಯ ಸಂಸ್ಥೆಗಳನ್ನು ಸ್ಥಾಪಿಸಿ, ಲಕ್ಷಾಂತರ ಜನರ ಬಾಳಿಗೆ ಬೆಳಕಾಗಿದ್ದಾರೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನ ನಿಕಟಪೂರ್ವ ಅಧ್ಯಕ್ಷ ಬಿ.ಎಸ್.ವಿನಯ್ ತಿಳಿಸಿದರು. ಚಾಮರಾಜನಗರದಲ್ಲಿ ದತ್ತಿ ಕಾರ್ಯಕ್ರಮದಲ್ಲಿ ದತ್ತಿ ಉಪನ್ಯಾಸ ನೀಡಿದರು.