ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chamarajnagar
chamarajnagar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಎಲ್ಲರಿಗೂ ಸಂವಿಧಾನ ಅರಿವು ಅವಶ್ಯ: ನಗರಸಭೆ ಸದಸ್ಯ ಎಂ.ಮಹೇಶ್
ವಿದ್ಯಾರ್ಥಿಗಳು ಸೇರಿದಂತೆ ಪ್ರತಿಯೊಬ್ಬರು ಸಂವಿಧಾನದ ಅರಿವು ಹೊಂದುವ ಅಗತ್ಯವಿದೆ ಎಂದು ಚಾಮರಾಜನಗರ ನಗರಸಭೆ ಸದಸ್ಯ ಎಂ.ಮಹೇಶ್ ಹೇಳಿದರು. ಚಾಮರಾಜನಗರದಲ್ಲಿ ಆಯೋಜಿಸಿದ್ದ ಸಂವಿಧಾನ ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದರು.
ಚಾಮರಾನಗರದಲ್ಲಿ ಎಂಎಸ್‌ಐಎಲ್ ಚಿಟ್ ಫಂಡ್ ನೂತನ ಶಾಖೆ ಆರಂಭ
ಕರ್ನಾಟಕ ಸರ್ಕಾರಿ ಸ್ವಾಮ್ಯದ ಎಂಎಸ್ಐಎಲ್ ಸಂಸ್ಥೆಯ ಚಿಟ್ ಫಂಡ್ ನೂತನ ಶಾಖೆಯನ್ನು ಚಾಮರಾಜನಗರದಲ್ಲಿ ಎಂಎಸ್‌ಐಎಲ್ ಅಧ್ಯಕ್ಷ ಹಾಗೂ ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರು ಉದ್ಘಾಟಿಸಿದರು.
ಧ್ಯಾನ್‌ಚಂದ್ ಸ್ಮರಣಾರ್ಥ ಜಿಲ್ಲಾಮಟ್ಟದ ಮ್ಯಾರಥಾನ್
ರಾಷ್ಟ್ರೀಯ ಕ್ರೀಡಾ ದಿನಾಚರಣೆ ಹಾಗೂ ಮೇಜರ್ ಧ್ಯಾನ್‌ಚಂದ್ ಅವರ ಜನ್ಮದಿನದ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಂಯುಕ್ತಾಶ್ರಯದಲ್ಲಿ ಚಾಮರಾಜನಗರ ಜಿಲ್ಲಾಮಟ್ಟದ ಮ್ಯಾರಾಥಾನ್ ಓಟ ಏರ್ಪಡಿಸಲಾಗಿತ್ತು.
ಕೊಳ್ಳೇಗಾಲದ ವಾಸವಿ ವಿದ್ಯಾಸಂಸ್ಥೆಯ 20 ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ
ಕೊಳ್ಳೇಗಾಲದಲ್ಲಿ ಆಯೋಜಿಸಲಾಗಿದ್ದ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಪಾಲ್ಗೊಂಡಿದ್ದ ವಾಸವಿ ವಿದ್ಯಾಕೇಂದ್ರದ 20 ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆಯಾಗುವ ಮೂಲಕ ಜಿಲ್ಲೆಗೆ ಕೀರ್ತಿ ತಂದಿದ್ದಾರೆ.
ಏಕರೂಪ ತಂತ್ರಾಂಶ ಗೊಂದಲ ಸರಿಪಡಿಸಿ: ಪಿ.ಶಾಂತು
ಹಾಲು ಉತ್ಪಾದಕರ ಸಹಕಾರ ಸಂಘಗಳಿಗೆ ಕರ್ನಾಟಕ ಹಾಲು ಮಹಾಮಂಡಳಿ ಹಾಗೂ ಎನ್‌ಡಿಡಿಇಯಿಂದ ಅಳವಡಿಸಿರುವ ಏಕರೂಪ ತಂತ್ರಾಂಶ ಗೊಂದಲದಿಂದ ಕೂಡಿದ್ದು ಇದನ್ನು ಸರಿಪಡಿಸಿ, ನಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ತಾಲೂಕು ಹಾಲು ಉತ್ಪಾದಕರ ಸಹಕಾರ ಸಂಘಗಳ ನೌಕರರ ಸಂಘದ ಅಧ್ಯಕ್ಷ ಪಿ. ಶಾಂತು ಆಗ್ರಹಿಸಿದರು. ಚಾಮರಾಜನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಕರ್ನಾಟಕ ಸಂಭ್ರಮ-50ರ ಜ್ಯೋತಿ ರಥಯಾತ್ರೆಗೆ ಬೀಳ್ಕೊಡುಗೆ
ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ ಶೀರ್ಷಿಕೆಯಡಿ ‘ಕರ್ನಾಟಕ ಸಂಭ್ರಮ-50’ ಜ್ಯೋತಿ ರಥಯಾತ್ರೆಯನ್ನು ಎಂಎಸ್ಐಎಲ್ ಅಧ್ಯಕ್ಷ ಹಾಗೂ ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರು ನಗರದ ಪ್ರವಾಸಿ ಮಂದಿರದಲ್ಲಿ ಬೀಳ್ಕೊಟ್ಟರು.
ಪುರಸಭೆ ಅಧಿಕಾರಕ್ಕಾಗಿ ಪಕ್ಷೇತರ ಸದಸ್ಯರಿಗೆ ಬಿಜೆಪಿ ಮಣೆ!
ಗುಂಡ್ಲುಪೇಟೆ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಪುರಸಭೆಯಲ್ಲಿ ಅಧಿಕಾರ ಹಿಡಿಯಲು ಮುಂದಾಗಿದ್ದು, ಅಧ್ಯಕ್ಷ ಸ್ಥಾನಕ್ಕೆ ಪಕ್ಷೇತರ ಸದಸ್ಯ ಪಿ.ಶಶಿಧರ್ ದೀಪುಗೆ ಬಿಜೆಪಿ ಸದಸ್ಯರು ಒಪ್ಪಿಗೆ ಸೂಚಿಸಿದ್ದಾರೆ.
ಬಸವೇಶ್ವರ ಪುತ್ಥಳಿ ಬಗ್ಗೆ ಯಾವುದೇ ಗೊಂದಲ ಬೇಡ
ನಗರದ ಜಿಲ್ಲಾಡಳಿತ ಭವನದ ಮುಂದೆ ಬಸವೇಶ್ವರರ ಪುತ್ಥಳಿ ಸ್ಥಾಪನೆಗೆ ಯಾವುದೇ ಗೊಂದಲಬೇಡ. ಇದಕ್ಕೆ ಎಲ್ಲರ ಸಮ್ಮತಿ ಇದ್ದು, ಯಾವುದೇ ಕಾನೂನು ತೊಡಕುಗಳು ಬರುವುದಿಲ್ಲ ಎಂದು ಸಂವಿಧಾನ ಹಕ್ಕುಗಳ ಸಂರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಅರಕಲವಾಡಿ ನಾಗೇಂದ್ರ ಹೇಳಿದರು.
ಹನೂರಿನ ಹುಬ್ಬೆ ಹುಣಸೆ ಜಲಾಶಯಕ್ಕೆ ಶಾಸಕ ಮಂಜುನಾಥ್ ಬಾಗಿನ
ವರುಣನ ಕೃಪೆಯಿಂದ ಹುಬ್ಬೆ ಹುಣಸೆ ಜಲಾಶಯ ಭರ್ತಿಯಾಗಿದ್ದಕ್ಕೆ ಬಾಗಿನ ಅರ್ಪಿಸಲಾಗಿದೆ. ಮುಂದಿನ ದಿನಗಳಲ್ಲಿ ರೈತರಿಗೆ ನೀರಾವರಿ ಯೋಜನೆಯನ್ನು ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಎಂ.ಆರ್. ಮಂಜುನಾಥ್ ತಿಳಿಸಿದರು. ಹನೂರಿನ ಹುಬ್ಬೆ ಹುಣಸೆ ಜಲಾಶಯಕ್ಕೆ ಬಾಗಿನ ಅರ್ಪಿಸಿದ ನಂತರ ಮಾತನಾಡಿದರು.
ಕ್ರೀಡಾಕೂಟದ ಪ್ರಮಾಣ ಪತ್ರದಲ್ಲಿ ಯೇಸು, ಮೇರಿ ಚಿತ್ರ
ಸರ್ಕಾರಿ ಕ್ರೀಡಾಕೂಟದ ಪ್ರಮಾಣ ಪತ್ರದಲ್ಲಿ ಯೇಸು, ಮೇರಿಯ ಭಾವಚಿತ್ರ ಮುದ್ರಿಸುವ ಮೂಲಕ ಚಾಮರಾಜನಗರ ಸರ್ಕಾರಿ ಪದವಿ ಪೂರ್ವ ಶಿಕ್ಷಣ ಇಲಾಖೆ ಎಡವಟ್ಟು ಮಾಡಿಕೊಂಡಿದ್ದು, ಸಾರ್ವಜನಿಕರಿಂದ ತೀವ್ರ ಆಕ್ಷೇಪ ವ್ಯಕ್ತವಾಗಿದೆ.
< previous
1
...
256
257
258
259
260
261
262
263
264
...
440
next >
Top Stories
ಕಾಪ್ಟರ್ ಖರೀದಿಸಿದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ
ಎಲ್ಲರ ಎದ್ದುನಿಲ್ಲಿಸಿ ಬಿವೈವಿಗೆ ಬಿ.ಎಲ್.ಸಂತೋಷ್ ಚಪ್ಪಾಳೆ
ಎಂಎಂ ಹಿಲ್ಸ್ ಹುಲಿ ರಕ್ಷಿತಾರಣ್ಯ ಘೋಷಣೆಗೆ ರಾಜ್ಯ ತಯಾರಿ
2 ವರ್ಷ ಹಿಂದೆಯೇ ತಿಮರೋಡಿ ಜೊತೆ ಚಿನ್ನಯ್ಯ ಕುಟುಂಬ ಭೇಟಿ
ಎಲ್ರಿಗೂ ನ್ಯಾಯ ಸಿಕ್ಕಿದೆಯೇ, ಗೊತ್ತಾಗಬೇಕು : ಸಿಎಂ ಸಿದ್ದರಾಮಯ್ಯ