ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chamarajnagar
chamarajnagar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಂಘದ ಆಸ್ತಿ ಪರಭಾರೆ ಮಾಡಿದ ಅಧಿಕಾರಗಳನ್ನು ಅಮಾನತ್ತುಪಡಿಸಿ
ಆದಿಕರ್ನಾಟಕ ಅಭಿವೃದ್ದಿ ಸಂಘದ ಆಸ್ತಿ ಪರಭಾರೆ ಮಾಡಿ ಅಲಿ ನೇಷನ್ ಮಾಡಿರುವ ಅಧಿಕಾರಿಗಳ ವಿರುದ್ದ ಶಿಸ್ತು ಕ್ರಮಕೈಗೊಂಡು ಅವರನ್ನು ಸೇವೆಯಿಂದ ಅಮಾನತ್ತುಪಡಿಸಬೇಕು ಎಂದು ಆದಿಕರ್ನಾಟಕ ಅಭಿವೃದ್ದಿ ಸಂಘದ ಆಸ್ತಿಸಂರಕ್ಷಣಾ ಸಮಿತಿ ಕಾರ್ಯದರ್ಶಿ ಅಯ್ಯನಪುರ ಶಿವಕುಮಾರ್ ಒತ್ತಾಯಿಸಿದರು.
ಮೆರವಣಿಗೆ ಚಾಲನೆಗೆ ಜನಪ್ರತಿನಿಧಿಗಳು,ಅಧಿಕಾರಿಗಳು ಗೈರು: ಪ್ರತಿಭಟನೆ
ಜಿಲ್ಲಾಡಳಿತ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಿದ್ದ ಬ್ರಹ್ಮರ್ಷಿ ನಾರಾಯಣಗುರು ಜಯಂತಿ ಅಂಗವಾಗಿ ನಡೆದ ನಾರಾಯಣಗುರು ಭಾವಚಿತ್ರ ಮೆರವಣಿಗೆಗೆ ಚಾಲನೆ ನೀಡಬೇಕಾಗಿದ್ದ ಜನಪ್ರತಿನಿಧಿಗಳು, ಅಧಿಕಾರಿಗಳು ಗೈರು ಹಾಜರಾಗಿದ್ದರಿಂದ ಆಕ್ರೋಶಗೊಂಡ ಸಮುದಾಯವರು ಪ್ರತಿಭಟನೆ ನಡೆಸಿದರು.
ಗೋಪಾಲಸ್ವಾಮಿ ದೇಗುಲದಲ್ಲಿ ಪ್ರಸಾದ ಸೇವಿಸಿದ್ದ 20ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ
ತಾಲೂಕಿನ ಪಾಳ್ಯ ಗ್ರಾಮದ ಗೋಪಾಲಸ್ವಾಮಿ ದೇಗುಲದಲ್ಲಿ ಮಂಗಳವಾರ ತಡರಾತ್ರಿ ತಯಾರಿಸಲಾಗಿದ್ದ ಪ್ರಸಾದವನ್ನು ಬುಧವಾರ ಬೆಳಗ್ಗೆ ಸೇವಿಸಿದ್ದ 20ಕ್ಕೂ ಹೆಚ್ಚು ಮಂದಿಯಲ್ಲಿ ವಾಂತಿ, ಬೇಧಿ ಕಾಣಿಸಿಕೊಂಡು ವಿವಿಧ ಆಸ್ಪತ್ರೆಗಳಲ್ಲಿ ದಾಖಲಾಗಿರುವ ಘಟನೆ ಜರುಗಿದೆ.
ಸಾಮಾಜಿಕ ಪರಿವರ್ತನೆಗೆ ಮುನ್ನುಡಿ ಬರೆದ ನಾರಾಯಣಗುರು
ನಾರಾಯಣ ಗುರು ಅವರು ಬಡವ-ಬಲ್ಲಿದ, ಮೇಲು-ಕೀಳು ಅಸಮಾನತೆ ಹೋಗಲಾಡಿಸಿ ಸಾಮಾಜಿಕ ಪರಿವರ್ತನೆಗೆ ಮುನ್ನುಡಿ ಬರೆದ ಮಹಾನ್ ಪುರುಷರಾಗಿದ್ದಾರೆ ಎಂದು ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಡಾ.ಕೃಷ್ಣಮೂರ್ತಿ ಚಮರಂ ತಿಳಿಸಿದರು.
ಕರ್ನಾಟಕ ಸಂಭ್ರಮ ರಥಯಾತ್ರೆಗೆ ಅದ್ಧೂರಿ ಸ್ವಾಗತ
ಚಾಮರಾಜನಗರ ಪಟ್ಟಣಕ್ಕೆ ಆಗಮಿಸಿದ ಜ್ಯೋತಿ ರಥಯಾತ್ರೆಯನ್ನು ಸಂತೇಮರಹಳ್ಳಿ ವೃತ್ತದ ಬಳಿ ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ ಅವರು ಸಂಭ್ರಮದಿಂದ ಸ್ವಾಗತಿಸಿದರು.
ಸಿಎಂ ರಾಜೀನಾಮೆ ಬಳಿಕ ಕಾಂಗ್ರೆಸ್‌ನಲ್ಲಿ ಸಿಎಂ ಆಗಲು ರೇಸ್!..
ಚಾಮರಾಜನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಸದಸ್ಯತಾ ಅಭಿಯಾನ ಜಿಲ್ಲಾ ಮಟ್ಟದ ಕಾರ್ಯಾಗಾರಕ್ಕೆ ಮಾಜಿ ಸಂಸದ ಮುನಿಸ್ವಾಮಿ ಚಾಲನೆ ನೀಡಿ ಮಾತನಾಡಿದರು.
ಸಂವಿಧಾನ ಬದ್ಧ ಹಕ್ಕು ಪಡೆಯಲು ಸಂಘಟನೆ ಅವಶ್ಯ
ಚಾಮರಾಜನಗರದಲ್ಲಿ ಕರ್ನಾಟಕ ರಾಜ್ಯ ಪಶುವೈದ್ಯಕೀಯ ಪರೀಕ್ಷಕರ ಸಂಘ ಜಿಲ್ಲಾ ಶಾಖೆ ಉದ್ಘಾಟನೆ, ಪಶುಸೇವಕ ಪ್ರಶಸ್ತಿ ಪ್ರದಾನ, ಸರ್ವ ಸದಸ್ಯರ ವಾರ್ಷಿಕ ಮಹಾಸಭೆಮತ್ತು ತಾಂತ್ರಿಕ ಕಾರ್ಯಾಗಾರಕ್ಕೆ ಚಾಲನೆ ನೀಡಲಾಯಿತು.
ಗಣೇಶ ಪ್ರತಿಷ್ಠಾಪನೆ: ಸೌಹಾರ್ದವಾಗಿ ಆಚರಿಸಲು ನಿರ್ಧಾರ
ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರ ಅಧ್ಯಕ್ಷತೆಯಲ್ಲಿ ಶ್ರೀ ವಿದ್ಯಾಗಣಪತಿ ವಿದ್ಯಾಮಂಡಳಿ ಪದಾಧಿಕಾರಿಗಳು ಹಾಗೂ ವಿವಿಧ ಕೋಮಿನ ಮುಖಂಡರ ಪೂರ್ವಭಾವಿ ಸಭೆ ನಡೆಯಿತು.
ಬಸವೇಶ್ವರ ಪುತ್ಥಳಿ ನಿರ್ಮಾಣಕ್ಕೆ ದಲಿತರ ವಿರೋಧವಿಲ್ಲ: ಶಿವರಾಜ್
ಚಾಮರಾಜನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ದಲಿತ ಮುಖಂಡ ಶಿವರಾಜ್ ಸಿದ್ದಯ್ಯನಪುರ ಮಾತನಾಡಿದರು.
ಕಾಂಗ್ರೆಸ್ ಬಲವರ್ಧನೆಗೆ ಹೆಚ್ಚಿನ ಒತ್ತು ನೀಡಿ
ಚಾಮರಾಜನಗರ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಆಗಮಿಸಿದ್ದ ಕಾಂಗ್ರೆಸ್ ಸತ್ಯ ಶೋಧನಾ ಸಮಿತಿ ಪರಿಶೀಲನಾ ಸಮಿತಿಯ ಅಧ್ಯಕ್ಷ ಮಾಜಿ ಉಪ ಸಭಾಪತಿ ವಿ.ಆರ್.ಸುದರ್ಶನ್ ಮಾತನಾಡಿದರು.
< previous
1
...
257
258
259
260
261
262
263
264
265
...
440
next >
Top Stories
ಕಾಪ್ಟರ್ ಖರೀದಿಸಿದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ
ಎಲ್ಲರ ಎದ್ದುನಿಲ್ಲಿಸಿ ಬಿವೈವಿಗೆ ಬಿ.ಎಲ್.ಸಂತೋಷ್ ಚಪ್ಪಾಳೆ
ಎಂಎಂ ಹಿಲ್ಸ್ ಹುಲಿ ರಕ್ಷಿತಾರಣ್ಯ ಘೋಷಣೆಗೆ ರಾಜ್ಯ ತಯಾರಿ
2 ವರ್ಷ ಹಿಂದೆಯೇ ತಿಮರೋಡಿ ಜೊತೆ ಚಿನ್ನಯ್ಯ ಕುಟುಂಬ ಭೇಟಿ
ಎಲ್ರಿಗೂ ನ್ಯಾಯ ಸಿಕ್ಕಿದೆಯೇ, ಗೊತ್ತಾಗಬೇಕು : ಸಿಎಂ ಸಿದ್ದರಾಮಯ್ಯ