ಗ್ರಾಪಂ ಅಧ್ಯಕ್ಷೆ ಶಿವಿಬಾಯಿ ಮನರೇಗಾ ಕಾಮಗಾರಿ ಪರಿಶೀಲನೆಚಾಮರಾಜನಗರದ ಕೋಳಿಪಾಳ್ಯ ಗ್ರಾಮದಲ್ಲಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ೫ ಲಕ್ಷ ರು. ವೆಚ್ಚದಲ್ಲಿ ನೀರುಗಾಲುವೆ ಹಾಗೂ ರಸ್ತೆ ಅಭಿವೃದ್ಧಿ ನಿರ್ಮಾಣ ನಡೆಯುತ್ತಿರುವ ಪುಣಜನೂರು ಗ್ರಾಪಂ ಅಧ್ಯಕ್ಷೆ ಶಿವಿಬಾಯಿ ಗಣೇಶ್ ನಾಯಕ ಗ್ರಾಪಂ ಅಭಿವೃದ್ಧಿ ಅಧಿಕಾರಿ, ಮನರೇಗಾ ಒಂಬುಡ್ಸ್ ಮನ್ ಜತೆ ತೆರಳಿ ಪರಿಶೀಲಿಸಿದರು.