ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chamarajnagar
chamarajnagar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ದಲಿತರ ಮೇಲಿನ ಸುಳ್ಳು ಕೇಸ್ ಕೈಬಿಡಬೇಕು
ಕನ್ನಡಪ್ರಭ ವಾರ್ತೆ ಚಾಮರಾಜನಗರಜಿಲ್ಲೆಯ ಪೊಲೀಸ್ ಠಾಣೆಗಳಲ್ಲಿ ದಲಿತರ ಮೇಲೆ ದಾಖಲಾಗಿರುವ ಸುಳ್ಳು ಕೇಸ್‌ಗಳಿಂದ ದಲಿತರನ್ನು ಕೈಬಿಡಬೇಕು ಎಂದು ದಲಿತ ಮುಖಂಡರು ಆಗ್ರಹಿಸಿದರು.
ಪುರಸಭೆ: ಬಿಜೆಪಿಯ ವೀಣಾ, ಹೀನಾ ಕೌಶರ್ ಮಧ್ಯೆ ಪೈಪೋಟಿ!
ಕನ್ನಡಪ್ರಭ ವಾರ್ತೆ ಗುಂಡ್ಲುಪೇಟೆಇಲ್ಲಿನ ಪುರಸಭೆ ಉಪಾಧ್ಯಕ್ಷ ಸ್ಥಾನಗಳಿಗೆ ಚುನಾವಣೆ ನಿಗದಿಗೊಂಡಿದ್ದು, ಉಪಾಧ್ಯಕ್ಷ ಸ್ಥಾನಕ್ಕೆ ಬಿಜೆಪಿಯಲ್ಲಿ ಪುರುಷ ಸದಸ್ಯರು ಸ್ಪರ್ಧಿಸುವ ಮನಸ್ಸು ಮಾಡಿಲ್ಲ. ಇದರಿಂದ ಮಹಿಳಾ ಸದಸ್ಯರಿಗೆ ಉಪಾಧ್ಯಕ್ಷ ಸ್ಥಾನ ಸಿಗುವ ಅವಕಾಶ ಹೆಚ್ಚಾಗಿದೆ.
ವಾಣಿಜ್ಯ ಸಂಕೀರ್ಣ ನಿರ್ಮಾಣಕ್ಕೆ ₹೧ ಕೋಟಿ ಭರವಸೆ
ಯಳಂದೂರು ಸಮೀಪದ ಸಂತೇಮರಹಳ್ಳಿ ಗ್ರಾಮದ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನದಲ್ಲಿ ಮಹಾನಾಯಕ ಡಾ.ಬಿ.ಆರ್.ಅಂಬೇಡ್ಕರ್ ಸೇವಾ ಟ್ರಸ್ಟ್ ವತಿಯಿಂದ ಹಮ್ಮಿಕೊಂಡಿದ್ದ ಡಾ.ಬಿ.ಆರ್.ಅಂಬೇಡ್ಕರ್ ಸೇವಾ ಟ್ರಸ್ಟ್ ಉದ್ಘಾಟನೆ ಕಾರ್ಯಕ್ರಮದಲ್ಲಿ ಸಚಿವ ಎಚ್.ಸಿ.ಮಹದೇವಪ್ಪ ಮಾತನಾಡಿದರು.
ಯುವಜನತೆ ಕೆಟ್ಟದ್ದರಿಂದ ದೂರ ಇದ್ದು ಸತ್ಪ್ರಜೆಗಳಾಗಬೇಕು
ಕೊಳ್ಳೇಗಾಲದ ನಿಸರ್ಗ ಕಾಲೇಜಿನಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಸಾಧಕ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಡಿಡಿಪಿಯು ಮಂಜುನಾಥ ಪ್ರಸನ್ನ, ಡಾ. ದತ್ತೇಶ್ ಕುಮಾರ್, ನಾಗರಾಜು, ಶಂಕರ್, ಕೖಷ್ಣೇಗೌಡ ಇದ್ದರು.
40 ವರ್ಷ ಮೇಲ್ಪಟ್ಟವರಿಗೆ ಕ್ರಿಕೆಟ್ ಪಂದ್ಯಾವಳಿ
ಹನೂರು ಪಟ್ಟಣದ ಮಲೆ ಮಾದೇಶ್ವರ ಕ್ರೀಡಾಂಗಣದಲ್ಲಿ 40 ವರ್ಷ ಮೇಲ್ಪಟ್ಟವರಿಗೆ ಕ್ರಿಕೆಟ್ ಪಂದ್ಯಾವಳಿ ಆಯೋಜಿಸಲಾಗಿತ್ತು.
ಪುರಸಭೆ ಅಧ್ಯಕ್ಷ ಗಾದಿಗೆ ಬಿಜೆಪಿ, ಪಕ್ಷೇತರ ಸದಸ್ಯರ ಹೆಸರು?
ಇಲ್ಲಿನ ಪುರಸಭೆ ಅಧ್ಯಕ್ಷ ಸ್ಥಾನ ಬಿಸಿಎಂ (ಬಿ)ಗೆ ಮೀಸಲಾಗಿದ್ದು, ಅಧ್ಯಕ್ಷ ಸ್ಥಾನಕ್ಕೆ ಕಿರಣ್ ಗೌಡ, ನಾಗೇಶ್ ಪೈಪೋಟಿ ನಡುವೆ ಪಕ್ಷೇತರ ಸದಸ್ಯ ಪಿ.ಶಶಿಧರ್ ಆಲಿಯಾಸ್ ದೀಪು ಹೆಸರು ಕೇಳಿ ಬರುತ್ತಿದೆ.!
ತಾಲೂಕು ಪತ್ರಕರ್ತರ ಭವನ ನಿರ್ಮಾಣಕ್ಕೆ ಅಗತ್ಯ ನೆರವು
ಯಳಂದೂರು ತಾಲೂಕು ಪತ್ರಕರ್ತರ ಸಂಘದ ಕಟ್ಟಡ ನಿರ್ಮಾಣಕ್ಕೆ ನೆರವು ನೀಡುವಂತೆ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರನ್ನು ಅಭಿನಂದಿಸಿ ಮನವಿ ಮಾಡಿದರು. ಕಿನಕಹಳ್ಳಿ ರಾಚಯ್ಯ, ಲಿಂಗರಾಜುಮೂರ್ತಿ ಸೇರಿದಂತೆ ಇತರರು ಹಾಜರಿದ್ದರು.
ಶಿಕ್ಷಣದಿಂದ ಸಮ ಸಮಾಜ ನಿರ್ಮಾಣ ಸಾಧ್ಯ
ಚಾಮರಾಜನಗರದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಪರಿಶಿಷ್ಟ ಜಾತಿ ಶಿಕ್ಷಕರ ನೌಕರರ ಜಾಗೃತಿ ಸಮಾವೇಶ ಹಾಗೂ ಶೈಕ್ಷಣಿಕ ಕಾರ್ಯಾಗಾರವನ್ನು ಸಮಾಜ ಕಲ್ಯಾಣ ಇಲಾಖೆಯ ಸಚಿವ ಡಾ.ಎಚ್.ಸಿ. ಮಹದೇವಪ್ಪ ಉದ್ಘಾಟಿಸಿದರು.
ಶ್ರಾವಣ ಶನಿವಾರ: ವಿವಿಧ ದೇವರಿಗೆ ವಿಶೇಷ ಪೂಜೆ
ಮೂರನೇ ಶ್ರಾವಣ ಶನಿವಾರದ ಪ್ರಯುಕ್ತ ನಗರದ ಕೆಲವೆಡೆ ಹರಿಕಥೆ, ಶನಿದೇವರಿಗೆ ವಿಶೇಷಪೂಜೆ, ಅನ್ನಸಂತರ್ಪಣೆ, ವಿಷ್ಣು ದೇವಾಲಯಗಳಲ್ಲಿ ದೇವರಿಗೆ ವಿಶೇಷ ಅಲಂಕಾರ, ಮಹಾಮಂಗಳಾರತಿ ಮಾಡಲಾಯಿತು.
ಸಿಎಂ ಸಿದ್ದರಾಮಯ್ಯ ಗೌರವಕ್ಕೆ ಧಕ್ಕೆ ತರಲು ಪಿತೂರಿ
ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವ ತಪ್ಪು ಮಾಡಿಲ್ಲ. ಕೋಮುವಾದಿಗಳು ಅವರ ಗೌರವಕ್ಕೆ ಧಕ್ಕೆ ತರಲು ಪಿತೂರಿ ನಡೆಸಿದ್ದಾರೆ ಎಂದು ಸಮಾಜಕಲ್ಯಾಣ ಸಚಿವ ಡಾ.ಎಚ್.ಸಿ.ಮಹಾದೇವಪ್ಪ ಹೇಳಿದರು.
< previous
1
...
260
261
262
263
264
265
266
267
268
...
440
next >
Top Stories
ಎಂಎಂ ಹಿಲ್ಸ್ ಹುಲಿ ರಕ್ಷಿತಾರಣ್ಯ ಘೋಷಣೆಗೆ ರಾಜ್ಯ ತಯಾರಿ
2 ವರ್ಷ ಹಿಂದೆಯೇ ತಿಮರೋಡಿ ಜೊತೆ ಚಿನ್ನಯ್ಯ ಕುಟುಂಬ ಭೇಟಿ
ಸಮೀಕ್ಷೆಗೆ ಮನೆಗೆ ಬರ್ತಾರೆ, 60 ಪ್ರಶ್ನೆ ಕೇಳ್ತಾರೆ
ಸುಬ್ರಹ್ಮಣ್ಯ ಸೇರಿ 14 ದೇಗುಲ ಸೇವಾ ಶುಲ್ಕ ಏರಿಕೆ
ಮುಂದೂಡಿಕೆ ಇಲ್ವೇ ಇಲ್ಲ, ನಾಡಿದ್ದಿಂದ್ಲೇ ಜಾತಿ ಗಣತಿ