ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chamarajnagar
chamarajnagar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬಿಜೆಪಿ ಉಪಾಧ್ಯಕ್ಷರ ಮನೆ ಬೀಗ ಮುರಿದ ಕಳ್ಳರು!
ಕೊಳ್ಳೇಗಾಲದಲ್ಲಿ ಮಾಜಿ ಸಚಿವ ಮಹೇಶ್ ಅವರ ಮನೆಯಲ್ಲಿ ಕಳ್ಳತನ ಹಿನ್ನೆಲೆ ಪೊಲೀಸರು ಪರಿಶೀಲನೆ ನಡೆಸಿದರು.
ಸರ್ಕಾರದಿಂದ ಜನಪರ ಕಾರ್ಯಕ್ರಮಕ್ಕೆ ಅನುದಾನ: ಎಆರ್‌ಕೆ
ಕೊಳ್ಳೇಗಾಲ ತಾಲೂಕು ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಎ.ಆರ್.ಕೃಷ್ಣಮೂರ್ತಿ ಚಾಲನೆ ನೀಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಲಘು ಹೇಳಿಕೆ ಸರಿಯಲ್ಲ : ಶಾಸಕ ಕೖಷ್ಣಮೂರ್ತಿ
ಕೊಳ್ಳೇಗಾಲ ತಾಲೂಕಿನ ಟಗರಪುರದಲ್ಲಿ ಆಯೋಜಿಸಿದ್ದ ಕಾಮಗಾರಿಗೆ ಶಾಸಕ ಕೖಷ್ಣಮೂರ್ತಿ ಚಾಲನೆ ನೀಡಿ ಮಾತನಾಡಿದರು. ಮಲ್ಲೇಶ್, ಮಹದೇವಸ್ವಾಮಿ, ತೋಟೇಶ್ ಇದ್ದರು.
ಕೈ 6 ಸದಸ್ಯರಿಗೂ ಉಪಾಧ್ಯಕ್ಷ ಸ್ಥಾನದ ಮೇಲಾಸೆ!
ಇಲ್ಲಿನ ಪುರಸಭೆ ಅಧ್ಯಕ್ಷ ಸ್ಥಾನ ಬಿಸಿಎಂ (ಬಿ)ಗೆ ಮೀಸಲಾಗಿದ್ದು, ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್‌ನ ಗೌಡ್ರ ಮಧು ಅಭ್ಯರ್ಥಿ ಆಗೋದು ಪಕ್ಕಾ.! ಆದರೆ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿದ್ದು ಕಾಂಗ್ರೆಸ್‌ನ 8 ಮಂದಿ ಸದಸ್ಯರಲ್ಲಿ 6 ಮಂದಿ ಸದಸ್ಯರು ಉಪಾಧ್ಯಕ್ಷ ಸ್ಥಾನಕ್ಕೆ ಆಸೆ ಇಟ್ಟುಕೊಂಡಿದ್ದಾರೆ.
ಹನೂರು ಪಪಂ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಕಸರತ್ತು
ಪಟ್ಟಣ ಪಂಚಾಯಿತಿಗೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ಸರ್ಕಾರ ಮೀಸಲಾತಿ ಪ್ರಕಟಿಸುತ್ತಿದ್ದಂತೆ ಪಟ್ಟಣದಲ್ಲಿ ಅಧಿಕಾರದ ಗದ್ದುಗೆ ಏರಲು ದಿನಾಂಕ ಸಹ ನಿಗದಿಯಾಗಿದ್ದು, ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಕಸರತ್ತು ಪ್ರಾರಂಭವಾಗಿದೆ.
ಕ್ಲೀನರ್‌ಗೆ ಚಾಲಕ ಪರವಾನಗಿ ಇದ್ದರೂ ಹುದ್ದೆ ಇಲ್ಲ.!
ಕೊಳ್ಳೇಗಾಲ ಕಬಿನಿ ಇಲಾಖೆಯಲ್ಲಿ ಕ್ಲೀನರ್ ಹುದ್ದೆಯಲ್ಲಿರುವ ವ್ಯಕ್ತಿಯೊಬ್ಬರು ಪರವಾನಗಿ ಹೊಂದಿದ್ದರೂ ಸಹ ಅವರಿಗೆ ಇಲಾಖಾ ವಾಹನ ನೀಡದೆ ಮತ್ತೋರ್ವ ವಾಹನ ಚಾಲಕರನ್ನು ನೇಮಿಸಿಕೊಂಡು ಇಲಾಖೆ ಬೊಕ್ಕಸಕ್ಕೆ ನಷ್ಟವುಂಟು ಮಾಡುತ್ತಿರುವ ಬೆಳವಣಿಗೆ ಕಬಿನಿ ಕಚೇರಿಯಿಂದ ತಡವಾಗಿ ಬೆಳಕಿಗೆ ಬಂದಿದೆ.
ಅಸ್ಪೃಶ್ಯತೆ ನಿಷೇಧ ನಾಮಫಲಕ ಅಳವಡಿಕೆಗೆ ಕ್ರಮ: ಡೀಸಿ
ಚಾಮರಾಜನಗರದಲ್ಲಿ ಜಿಲ್ಲಾ ಪರಿಶಿಷ್ಟ ಜಾತಿ ಹಿತರಕ್ಷಣಾ ಸಮಿತಿ ಸಭೆಯು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಇತಿಹಾಸದಲ್ಲೇ ಮೊದಲಿಗೆ ಗುಂಡ್ಲುಪೇಟೆ ಪುರಸಭೆಯಲ್ಲಿ ಬಿಸಿಎಂಗೆ ಮೀಸಲು!
ಗುಂಡ್ಲುಪೇಟೆ ಪುರಸಭೆ ಇತಿಹಾಸದಲ್ಲಿ ಬಿಸಿಎಂ (ಬಿ)ಗೆ ಇಲ್ಲಿನ ತನಕ ಯಾರು ಅಧ್ಯಕ್ಷರಾಗಿರಲಿಲ್ಲ. ಈಗ ಬಿಸಿಎಂ(ಬಿ) ಅಧ್ಯಕ್ಷ ಸ್ಥಾನಕ್ಕೆ ಅವಕಾಶ ಸಿಕ್ಕಿದೆ. ೧೯೯೮ರಲ್ಲಿ ಮೀಸಲಾತಿ ಬಂದ ಬಳಿಕ ಪುರಸಭೆಗೆ ಇದೇ ಮೊದಲ ಬಾರಿಗೆ ಬಿಸಿಎಂ(ಬಿ)ಗೆ ಅಧ್ಯಕ್ಷ ಸ್ಥಾನ ಬಂದೊದಗಿದೆ.
ಪತ್ರಕರ್ತರು ವೃತ್ತಿ ಜೊತೆಗೆ ನಾಟಕ ಕಲೆ ಬಗ್ಗೆ ಅಭಿರುಚಿ ಬೆಳೆಸಿಕೊಳ್ಳಬೇಕು: ಹಿರಿಯ ಪತ್ರಕರ್ತ ಅಬ್ರಹಾಂ ಡಿ ಸಿಲ್ವ
ಪತ್ರಕರ್ತರು ವೃತ್ತಿ ಜೀವನದ ಜೊತೆಗೆ ನಾಟಕ ಮತ್ತು ಕಲೆ ಬಗ್ಗೆ ಅಭಿರುಚಿ ಬೆಳೆಸಿಕೊಳ್ಳಬೇಕು ಎಂದು ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಹಿರಿಯ ಪತ್ರಕರ್ತ ಅಬ್ರಹಾಂ ಡಿ ಸಿಲ್ವ ಅವರು ತಿಳಿಸಿದರು. ಚಾಮರಾಜನಗರದಲ್ಲಿ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದರು.
ನಿಗದಿತ ಸಮಯದೊಳಗೆ ಕಾಮಗಾರಿ ಪೂರ್ಣಗೊಳ್ಳಲಿ: ಡಿಸಿ
ಕಾರ್ಮಿಕ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳು ನಿಗದಿತ ಸಮಯದೊಳಗೆ ಪೂರ್ಣಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪಾನಾಗ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಹನೂರಿನಲ್ಲಿ ಮಲೆ ಮಹದೇಶ್ವರ ಬೆಟ್ಟದ ನಾಗಮಲೆ ಭವನದಲ್ಲಿ ಅಧಿಕಾರಿಗಳು ಮತ್ತು ಗುತ್ತಿಗೆದಾರರ ಸಭೆಯಲ್ಲಿ ಮಾತನಾಡಿದರು.
< previous
1
...
261
262
263
264
265
266
267
268
269
...
440
next >
Top Stories
ಎಂಎಂ ಹಿಲ್ಸ್ ಹುಲಿ ರಕ್ಷಿತಾರಣ್ಯ ಘೋಷಣೆಗೆ ರಾಜ್ಯ ತಯಾರಿ
2 ವರ್ಷ ಹಿಂದೆಯೇ ತಿಮರೋಡಿ ಜೊತೆ ಚಿನ್ನಯ್ಯ ಕುಟುಂಬ ಭೇಟಿ
ಸಮೀಕ್ಷೆಗೆ ಮನೆಗೆ ಬರ್ತಾರೆ, 60 ಪ್ರಶ್ನೆ ಕೇಳ್ತಾರೆ
ಸುಬ್ರಹ್ಮಣ್ಯ ಸೇರಿ 14 ದೇಗುಲ ಸೇವಾ ಶುಲ್ಕ ಏರಿಕೆ
ಮುಂದೂಡಿಕೆ ಇಲ್ವೇ ಇಲ್ಲ, ನಾಡಿದ್ದಿಂದ್ಲೇ ಜಾತಿ ಗಣತಿ