ಸಹಕಾರ ಕ್ಷೇತ್ರದಲ್ಲಿ ಮೀಸಲಾತಿ ಪಡೆದು ಬಲಿಷ್ಟರಾಗಿಸಹಕಾರ ಕ್ಷೇತ್ರದಲ್ಲಿ ರಾಜ್ಯ ಸರ್ಕಾರ ಮೀಸಲಾತಿಯನ್ನು ನೀಡುವ ಮಸೂದೆಯನ್ನು ರಚಿಸಿದ್ದು ಶೀಘ್ರದಲ್ಲೇ ಇದು ಜಾರಿಯಾಗಲಿದೆ. ಹಾಗಾಗಿ ಈ ಕ್ಷೇತ್ರದಲ್ಲಿರುವ ಎಲ್ಲರೂ ಒಗ್ಗಟ್ಟಾಗಿ ಮಿಸಲಾತಿಯ ಸೌಲಭ್ಯವನ್ನು ಪಡೆದು ಆರ್ಥಿಕವಾಗಿ ಬಲಿಷ್ಟರಾಗಬೇಕು ಎಂದು ಶಾಸಕ ಎ.ಆರ್.ಕೃಷ್ಣಮೂರ್ತಿ ಕರೆ ನೀಡಿದರು.