• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಚ್‌ಐವಿ, ಏಡ್ಸ್ ಬಗ್ಗೆ ಜಾಗರೂಕರಾಗುವುದು ಮುಖ್ಯ
ನಗರದ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಸ್‌ನ್ ಸೊಸೈಟಿ, ಜಿಲ್ಲಾಡಳಿತ, ಜಿಪಂ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ, ಚಾಮರಾಜನಗರ ವಿಶ್ವವಿದ್ಯಾಲಯ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪದವಿಪೂರ್ವ ಶಿಕ್ಷಣ ಇಲಾಖೆ, ಜಿಲ್ಲಾ ಏಡ್ಸ್ ಪ್ರತಿಬಂಧಕ ಮತ್ತು ನಿಯಂತ್ರಣ ಘಟಕ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಹಾಗೂ ರೋಟರಿ ಸಿಲ್ಕ್ ಸಿಟಿ ಸಹಯೋಗದಲ್ಲಿ ಎಚ್‌ಐವಿ, ಏಡ್ಸ್ ತಡೆಗಟ್ಟಲು ತೀವ್ರಗೊಳಿಸಿದ ಐ.ಇ.ಸಿ. ಪ್ರಚಾರಾಂದೋಲನ ೨೦೨೫ರ ಕಾರ್ಯಕ್ರಮದಡಿ ಆಯೋಜಿಸಿದ್ದ ಮ್ಯಾರಥಾನ್‌ಗೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್‌ ಹಸಿರು ನಿಶಾನೆ ತೋರಿದರು.
ದೇಗುಲ ಅಭಿವೃದ್ಧಿಗೆ ಸರ್ಕಾರದಿಂದ ಸೌಲಭ್ಯ ಒದಗಿಸಲು ಕ್ರಮ
ತಾಲೂಕಿನ ಇತಿಹಾಸ ಪ್ರಸಿದ್ದ ಹರದನಹಳ್ಳಿ ಗ್ರಾಮದ ದಿವ್ಯಲಿಂಗೇಶ್ವರ ದೇವಾಲಯದ ರಾಜಗೋಪುರ ನಿರ್ಮಾಣ ಕಾಮಗಾರಿಗೆ ಎಂಎಸ್‌ಐಎಲ್ ಅಧ್ಯಕ್ಷ ಹಾಗೂ ಶಾಸಕ ಸಿ. ಪುಟ್ಟರಂಗಶೆಟ್ಟಿ ಶುಕ್ರವಾರ ದೇವಾಲಯದ ಆವರಣದಲ್ಲಿ ಗುದ್ದಲಿಪೂಜೆ ನೆರವೇರಿಸಿದರು.
ಆನೆಯಿಂದ ಕೂಂಬಿಂಗ್‌ ನಡೆಸಿದರೂ ಪತ್ತೆಯಾಗದ ಹುಲಿ
ಗುಂಡ್ಲುಪೇಟೆ-ಸುಲ್ತಾನ್‌ ಬತ್ತೇರಿ ಹೆದ್ದಾರಿಯ ಮದ್ದಯ್ಯನಹುಂಡಿ ಕೆರೆ ಬಳಿ ಗುರುವಾರ ಮಧ್ಯಾಹ್ನ ಹಾಡು ಹಗಲೇ ಹುಲಿ ಕಾಣಿಸಿಕೊಂಡ ಹಿನ್ನೆಲೆ ಹುಲಿ ಪತ್ತೆಗೆ ಎಸಿಎಫ್‌ ಕೆ.ಸುರೇಶ್‌ ನೇತೃತ್ವದಲ್ಲಿ ಸಾಕಾನೆ ರೋಹಿತ್‌ ಜೊತೆಗೆ ಅರಣ್ಯ ಸಿಬ್ಬಂದಿಗಳ ಮೂಲಕ ಕೂಂಬಿಂಗ್‌ ಆರಂಭಿಸಿದ್ದಾರೆ.
ಸ್ವಂತ ಹಣದಿಂದ ಪ್ರಯೋಗಕ್ಕೆ ಸಲಕರಣೆ ನೀಡಿದ ಶಿಕ್ಷಕಿ
ಮಕ್ಕಳಿಗೆ ವಿಜ್ಞಾನ ಕಲಿಯುವುದು ಎಂದರೆ ಕಷ್ಟ. ಅಂತಹ ಕಷ್ಟದ ವಿಷಯವನ್ನು ತಮ್ಮ ಪ್ರಯೋಗದ ಮೂಲಕ ಸರಳ ಹಾಗೂ ಸುಲಲಿತವಾಗಿ ಕಲಿಸುವ ಮಾಡುವ ಕೆಲಸವನ್ನು ಕೊಳ್ಳೇಗಾಲ ಶೈಕ್ಷಣಿಕ ವಲಯದ ಸತ್ತೇಗಾಲ ಅಗ್ರಹಾರದ ವಿಜ್ಞಾನ ಶಿಕ್ಷಕಿ ಸರೋಜಮ್ಮ ಅವರು ಕಳೆದ ಹಲವಾರು ವರ್ಷಗಳಿಂದಲೂ ಮಾಡುವ ಮೂಲಕ ವಿದ್ಯಾರ್ಥಿಗಳ ಮೆಚ್ಚಿನ ಶಿಕ್ಷಕರೆಂಬ ಹೆಗ್ಗಳಿಕೆಗೆ ಭಾಜನರಾಗಿದ್ದಾರೆ
ಮಕ್ಕಳಲ್ಲಿರುವ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಿದ ಶಿಕ್ಷಕಿ
ದೊಡ್ಡ ಮಟ್ಟದ ಭಕ್ತ ಪ್ರಹ್ಲಾದ ನಾಟಕ ಮಾದರಿಯಲ್ಲಿಯೇ ಶಾಲಾ ಮಕ್ಕಳನ್ನು ಬಳಸಿಕೊಂಡು ಡ್ರಾಮಾ ಪ್ರದರ್ಶಿಸಿದ್ದು ಶಿಕ್ಷಕಿ ಸರಸ್ವತಿ ಹೆಗ್ಗಳಿಕೆ
ಧರ್ಮಸ್ಥಳ ಪ್ರಕರಣ ಉನ್ನತ ಮಟ್ಟದ ತನಿಖೆ ಮಾಡಿ
ಧರ್ಮಸ್ಥಳ ಹಿಂದೂ ಧಾರ್ಮಿಕ ಪವಿತ್ರ ಕ್ಷೇತ್ರಗಳಲ್ಲಿ ಒಂದಾಗಿದೆ. ಕ್ಷೇತ್ರದ ವಿರುದ್ಧ ಅವಹೇಳನ ಮಾಡಬಾರದು. ಅಪಪ್ರಚಾರ ಮಾಡಬಾರದು ಎಂಬುದು ಮಠಾಧೀಶರ ನಿಲುವಾಗಿದೆ ಎಂದು ಸಾಲೂರು ಮಠದ ಪೀಠಾಧಿಪತಿ ಡಾ. ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಹೇಳಿದರು.
ನಂಬಿಕೆ, ಪಾರದರ್ಶಕತೆ ಸಹಕಾರಿ ಸಂಘಗಳ ಮಂತ್ರ
ಪ್ರಾಮಾಣಿಕತೆ, ಪಾರದರ್ಶಕತೆ ಸಹಕಾರಿ ಸಂಘಗಳ ಮಂತ್ರವಾಗಿದ್ದು, ಸಂಘಗಳಿಂದ ದೊರೆಯುವ ಸಾಲ ಸೌಲಭ್ಯಗಳನ್ನು ಪಡೆದು ಸಕಾಲದಲ್ಲಿ ಮರು ಪಾವತಿ ಮಾಡುವ ಮೂಲಕ ಸಹಕಾರ ಕ್ಷೇತ್ರವನ್ನು ದಕ್ಷಿಣ ಭಾಗದಲ್ಲಿಯೂ ಬಲಿಷ್ಠಗೊಳಿಸಲು ಮುಂದಾಗಬೇಕು ಎಂದು ಮರಿಯಾಲ ಮಠದ ಶ್ರೀ ಇಮ್ಮಡಿ ಮುರುಘರಾಜೇಂದ್ರ ಸ್ವಾಮೀಜಿ ತಿಳಿಸಿದರು.
ಚಾಮರಾಜನಗರದಲ್ಲಿ ರಾಕೆಟ್ ಬ್ರಹ್ಮೋಸ್ ಗಣಪತಿ ಪ್ರತಿಷ್ಠಾಪನೆ
ನಗರದ ವಿದ್ಯಾಗಣಪತಿ ಮಂಡಳಿಯಿಂದ ನಗರದ ರಥದ ಬೀದಿಯ ಗುರುನಂಜಶೆಟ್ಟರ ಛತ್ರದ ಮುಂಭಾಗ ೬೩ನೇ ವರ್ಷದ ರಾಕೆಟ್ ಬ್ರಹ್ಮೋಸ್ ಗಣಪತಿ ಪ್ರತಿಷ್ಠಾಪನೆ ಮಾಡಲಾಯಿತು.
ಕಲ್ವರ್ಟ್ ಕಾಮಗಾರಿ ಕ್ರಿಯಾ ಯೋಜನೆಯಂತೆ ನಡೆದಿದೆ
ಯಳಂದೂರು-ಗುಂಡ್ಲುಪೇಟೆ ರಾಜ್ಯ ಹೆದ್ದಾರಿ ೮೧ ರಲ್ಲಿ ಆಯ್ದ ಭಾಗಗಳಲ್ಲಿ ಕಾಮಗಾರಿ ನಡೆಯುತ್ತಿದ್ದು, ಇಲ್ಲಿನ ರಾಘವೇಂದ್ರ ಥಿಯೇಟರ್ ಬಳಿ ನಡೆಯುತ್ತಿರುವ ಬಾಕ್ಸ್ ಕಲ್ವರ್ಟ್ (ಕಿರು ಸೇತುವೆ) ಕಾಮಗಾರಿ ಕ್ರಿಯಾಯೋಜನೆಯಂತೆ ನಡೆದಿದೆ. ಕಾಮಗಾರಿ ಉತ್ತಮ ಗುಣಮಟ್ಟದಿಂದ ಕೂಡಿದೆ ಎಂದು ಲೋಕೋಪಯೋಗಿ ಇಲಾಖೆಯ ಎಇಇ ಪುರುಷೋತ್ತಮ್ ಮಾಹಿತಿ ನೀಡಿದರು.
ಶಿಕ್ಷಣ ಅಭಿವೃದ್ಧಿಗೆ ಶ್ರಮಿಸುತ್ತಿದೆ ಎಂಎಸ್‌ಐಎಲ್‌
ತಾಲೂಕಿನ ತಾಲೂಕಿನ ಚಂದಕವಾಡಿ ಕರ್ನಾಟಕ ಪಬ್ಲಿಕ್ ಶಾಲೆ, ಆಲೂರು ಹಾಗೂ ಮಂಗಲ ಸರ್ಕಾರಿ ಶಾಲೆಗಳಲ್ಲಿ ಗುರುವಾರ ನಡೆದ ಕಾರ್ಯಕ್ರಮಗಳಲ್ಲಿ 1ರಿಂದ 12ನೇ ತರಗತಿವರೆಗೆ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ಮೈಸೂರು ಸೇಲ್ಸ್ ಇಂಟರ್ ನ್ಯಾಷನಲ್ ವತಿಯಿಂದ 85 ಲಕ್ಷ ರು. ವೆಚ್ಚದ ನೋಟ್ ಪುಸ್ತಕಗಳನ್ನು ಎಂ.ಎಸ್.ಐ.ಎಲ್ ಅಧ್ಯಕ್ಷ ಹಾಗೂ ಶಾಸಕ ಸಿ. ಪುಟ್ಟರಂಗಶೆಟ್ಟಿ ಉಚಿತವಾಗಿ ವಿತರಿಸಿದರು.
  • < previous
  • 1
  • ...
  • 23
  • 24
  • 25
  • 26
  • 27
  • 28
  • 29
  • 30
  • 31
  • ...
  • 460
  • next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved