ಗುಂಡ್ಲುಪೇಟೆಯ ಆಹಾರ ಇಲಾಖೆಯ ಎಲ್ಲಾ ಹುದ್ದೆಗಳು ಖಾಲಿ ಖಾಲಿಗುಂಡ್ಲುಪೇಟೆ ಪಟ್ಟಣದ ತಾಲೂಕು ಕಚೇರಿ ಕಟ್ಟಡದ ೩೬ ನಂಬರ್ ಕೊಠಡಿಯೀಗ ಕಳೆದ ೩ ದಿನಗಳಿಂದ ಬೀಗ ಬಿದ್ದಿದೆ! ಆಹಾರ ಇಲಾಖೆಯ ಕೆಲಸಕ್ಕಾಗಿ ಬರುವ ಸಾರ್ವಜನಿಕರು, ಪಡಿತರ ವಿತರಕರು ಬಾಗಿಲಿಗೆ ಬೀಗ ಹಾಕಿರುವುದನ್ನು ನೋಡಿಕೊಂಡು ವಾಪಸ್ ತೆರಳುತ್ತಿದ್ದಾರೆ.