• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರೈತ ಸಂಘಟನೆಯಿಂದ ಟ್ರ್ಯಾಕ್ಟರ್ ರ್‍ಯಾಲಿ: ಪೊಲೀಸರಿಂದ ತಡೆ
ಬೆಳೆಗಳಿಗೆ ಎಂಎಸ್‌ಪಿ ಖಾತ್ರಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ನಗರದಲ್ಲಿ ರೈತ ಸಂಘಟನೆಗಳ ಒಕ್ಕೂಟದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಹಮ್ಮಿಕೊಂಡಿದ್ದ ಟ್ರ್ಯಾಕ್ಟರ್ ರ್‍ಯಾಲಿಗೆ ಪೊಲೀಸರು ಅನುಮತಿ ನೀಡದೆ ತಡೆದು ರೈತ ಮುಖಂಡರನ್ನು ವಶಕ್ಕೆ ಪಡೆದರು.
ಗಗನಕ್ಕೇರಿದ ಬೆಲೆಯ ನಡುವೆಯೂವರಮಹಾಲಕ್ಷ್ಮಿ ಹಬ್ಬಕ್ಕೆ ಸಿದ್ಧತೆ
ಚಾಮರಾಜನಗರ: ಲಕ್ಷ್ಮೀಯನ್ನು ಮನೆಗೆ ಬರಮಾಡಿಕೊಳ್ಳುವ, ಶ್ರಾವಣಮಾಸದ ಮೊದಲ ಹಬ್ಬ ವರಮಹಾಲಕ್ಷ್ಮೀ ಹಬ್ಬಕ್ಕೆ ಸಿದ್ಧತೆ ಜೋರಾಗಿದ್ದು, ಗಗನಕ್ಕೇರಿದ ಪೂಜಾ ಸಾಮಗ್ರಿಗಳ ಬೆಲೆಗಳ ನಡುವೆಯೂ ಜಿಲ್ಲಾ ಕೇಂದ್ರದಲ್ಲಿ ಸಾರ್ವಜನಿಕರು ಹಬ್ಬಕ್ಕೆ ಬೇಕಾದ ವಸ್ತುಗಳನ್ನು ಖರೀದಿಸಿದರು.
4.50 ಕೋಟಿ ವೆಚ್ಚದಲ್ಲಿ ಪಶುವೈದ್ಯ ಕಟ್ಟಡ ನಿರ್ಮಾಣ
ಜಿಲ್ಲೆಯಲ್ಲಿ ಹೊಸದಾಗಿ ಪಶುವೈದ್ಯ ಕಟ್ಟಡಗಳನ್ನು ನಿರ್ಮಾಣ ಮಾಡಲು ಪ್ರತಿ ಕಟ್ಟಡಕ್ಕೆ 50 ಲಕ್ಷ ರು.ಗಳಂತೆ 4.50 ಕೋಟಿ ಅನುದಾನವನ್ನು ಪ್ರಸಕ್ತ ಸಾಲಿನಲ್ಲಿ ಒದಗಿಸಲಾಗಿದೆ ಎಂದು ಪಶು ಸಂಗೋಪನೆ, ರೇಷ್ಮೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್‌ ತಿಳಿಸಿದರು.
ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸುವುದು ನಮ್ಮೆಲ್ಲರ ಕರ್ತವ್ಯ : ಎಂ.ರಾಮಚಂದ್ರ
ಬಿಜೆಪಿ ಎಸ್‌ಸಿ ಮೋರ್ಚಾ, ಎಸ್‌ಟಿ ಮೋರ್ಚಾ ಹಾಗೂ ನಗರ ಮಂಡಲದ ವತಿಯಿಂದ ನಗರದ ರಾಮಸಮುದ್ರ ಬಡಾವಣೆಯಲ್ಲಿರುವ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಪುತ್ಥಳಿ ಹಾಗೂ ಆವರಣ ಸ್ವಚ್ಛಗೊಳಿಸಿ ಮಾಲಾರ್ಪಣೆ ಮಾಡುವ ಮೂಲಕ 78ನೇ ಸ್ವಾತಂತ್ರ್ಯೋತ್ಸವ ಆಚರಣೆ ಮಾಡಲಾಯಿತು.
ಅರ್ಥಪೂರ್ಣ ದೇವರಾಜ ಅರಸು ಜನ್ಮದಿನ ಆಚರಿಸಲು ತೀರ್ಮಾನ: ಜಿಲ್ಲಾಧಿಕಾರಿ ಶಿಲ್ಪಾನಾಗ್
ಹಿಂದುಳಿದ ವರ್ಗಗಳ ಹರಿಕಾರ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನ್ಮದಿನವನ್ನು ಆ.20ರಂದು ಅರ್ಥಪೂರ್ಣವಾಗಿ ಆಚರಿಸಲು ತೀರ್ಮಾನ ಕೈಗೊಳ್ಳಲಾಯಿತು. ಚಾಮರಾಜನಗರದಲ್ಲಿ ಡಿ.ದೇವರಾಜ ಅರಸು ಜನ್ಮ ದಿನಾಚರಣೆ ಕುರಿತ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
ಸೇವೆ ಮೂಲಕ ಜನರ ಮನಸ್ಸು ಗೆದ್ದ ಗಣೇಶ್: ಶಿವಮಾದಯ್ಯ
ಗ್ರಾಮಾಂತರ ಠಾಣೆಯ ಪಿಎಸ್‌ಐ ಗಣೇಶ್ ಅವರು ನಿಷ್ಪಕ್ಷಪಾತವಾಗಿ ಸೇವೆ ಸಲ್ಲಿಸುವ ಮೂಲಕ ಜನರ ಮನಸ್ಸು ಗೆದ್ದಿದ್ದಾರೆ, ಕೆಲವರು ಇಲ್ಲಿಂದ ಬೇಗ ವರ್ಗವಾಗಿ ತೆರಳಿದರೆ ಸಾಕು ಎನ್ನುವವರ ಮಧ್ಯೆ ಗಣೇಶ್ ನಿಜಕ್ಕೂ ಪ್ರಶಂಸಾರ್ಹರು, ಅವರ ಕೆಲಸ ನಿಜಕ್ಕೂ ಮೆಚ್ಚುವಂತಾದ್ದು ಎಂದು ವೃತ್ತನಿರೀಕ್ಷಕ ಶಿವಮಾದಯ್ಯ ಹೇಳಿದರು.
ಚಾಮರಾಜನಗರ ಕೆವಿಕೆಯಲ್ಲಿ ಸ್ವರ್ಣ ಜಯಂತಿ ಮಹೋತ್ಸವ: ಡಾ.ಸಿ.ದೊರೆಸ್ವಾಮಿ
ಕಳೆದ 50 ವರ್ಷಗಳ ಹಿಂದೆ ದೇಶದ ಎಲ್ಲೆಡೆ ಕೆವಿಕೆಗಳ ಸ್ಥಾಪನೆಯಿಂದಾಗಿ ರೈತರಿಗೆ ತಂತ್ರಜ್ಞಾನ ಸುಲಭವಾಗಿ ದೊರಕುವಂತಾಯಿತು ಎಂದು ಕೃಷಿ ಮಹಾವಿದ್ಯಾಲಯದ ವಿಶೇಷ ಅಧಿಕಾರಿ ಡಾ.ಸಿ.ದೊರೆಸ್ವಾಮಿ ತಿಳಿಸಿದರು. ಚಾಮರಾಜನದ್ದಲ್ಲಿ ಕೃಷಿ ವಿಜ್ಞಾನ ಕೇಂದ್ರಗಳ ಸ್ವರ್ಣ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಗುಂಡ್ಲುಪೇಟೆಯ ಬೇಗೂರು ಆರೋಗ್ಯ ಕೇಂದ್ರದಲ್ಲಿ ಹಿರಿಯ ವೈದ್ಯಾಧಿಕಾರಿ ಇಲ್ಲದೆ ರೋಗಿಗಳ ಪರದಾಟ!
ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ರ ತವರು ಗುಂಡ್ಲುಪೇಟೆಯ ಹೋಬಳಿ ಕೇಂದ್ರವಾದ ಬೇಗೂರು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಹಿರಿಯ ವೈದ್ಯಾಧಿಕಾರಿ ವರ್ಗಾವಣೆಗೊಂಡು ೨೦ ದಿನಗಳು ಕಳೆದಿವೆ. ರೋಗಿಗಳಿಗೆ ಚಿಕಿತ್ಸೆಯೇ ಸಿಗದೆ ರೋಗಿಗಳು ಪರದಾಡುತ್ತಿರುವ ಪರಿಸ್ಥಿತಿ ಎದುರಾಗಿದೆ.
ಗುಂಡ್ಲುಪೇಟೆಯ ನೂರತ್ತು ಕೆರೆ, ಕಟ್ಟೆಗಳ ಯೋಜನೆ ಅನುದಾನಕ್ಕೆ ಸಿಎಂ ಒಪ್ಪಿಗೆ: ಶಾಸಕ ಗಣೇಶ್‌ ಪ್ರಸಾದ್‌
ತಾಲೂಕಿನ ನೂರತ್ತು ಕೆರೆ, ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ಗೆ ಅನುದಾನ ನೀಡಬೇಕು ಎಂದು ಮನವಿ ಮಾಡಿದ್ದು, ಮುಂದಿನ ಬಜೆಟ್‌ನಲ್ಲಿ ಘೋಷಿಸುವ ಭರವಸೆ ಸಿಕ್ಕಿದೆ ಎಂದು ಶಾಸಕ ಎಚ್.ಎಂ. ಗಣೇಶ್‌ ಪ್ರಸಾದ್‌ ಹೇಳಿದರು. ಗುಂಡ್ಲುಪೇಟೆಯಲ್ಲಿ ಕಮರಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರೊಂದಿಗೆ ಗಂಗೆಗೆ ಪೂಜೆ ಸಲ್ಲಿಸಿ, ಕೆರೆಗೆ ಬಾಗಿನ ಅರ್ಪಿಸಿ ಮಾತನಾಡಿದರು.
ಕೋಲ್ಕತ್ತಾದಲ್ಲಿ ವೈದ್ಯೆ ಅತ್ಯಾಚಾರ ಖಂಡಿಸಿ ಪ್ರತಿಭಟನೆ
ಕೊಲ್ಕತಾದ ಆರ್‌.ಜಿ.ಕರ್‌ ಮೆಡಿಕಲ್‌ ಕಾಲೇಜು ಮತ್ತು ಆಸ್ಪತ್ರೆಯ ವೈದ್ಯೆ ಮೇಲಿನ ಅತ್ಯಾಚಾರ ಮತ್ತು ಕೊಲೆ ಖಂಡಿಸಿ ಮಂಗಳವಾರ ಚಾಮರಾಜನಗರದಲ್ಲಿ ಜೂನಿಯರ್ ಡಾಕ್ಟರ್ಸ್ ಅಸೋಸಿಯೇಷನ್ ವತಿಯಿಂದ ಮೊಂಬತ್ತಿ ಮೆರವಣಿಗೆ ಮೂಲಕ ಪ್ರತಿಭಟನೆ ನಡೆಸಲಾಯಿತು.
  • < previous
  • 1
  • ...
  • 268
  • 269
  • 270
  • 271
  • 272
  • 273
  • 274
  • 275
  • 276
  • ...
  • 440
  • next >
Top Stories
ಮುಂದೂಡಿಕೆ ಇಲ್ವೇ ಇಲ್ಲ, ನಾಡಿದ್ದಿಂದ್ಲೇ ಜಾತಿ ಗಣತಿ
46 ಜಾತಿ ಜತೆ ಕ್ರಿಶ್ಚಿಯನ್‌ ನಂಟು ಈಗಲೂ ಕಗ್ಗಂಟು
ಮಹಿಳೆಯರು ಬರೆದ ಪುಸ್ತಕ ಬೋಧನೆಗೆ ತಾಲಿಬಾನ್‌ ಬ್ಯಾನ್‌
ಬೆಂಗ್ಳೂರು, ದಿಲ್ಲಿಯಲ್ಲಿ ಐಫೋನ್‌ 17 ಖರೀದಿಗೆ ದುಂಬಾಲು : ಮುಂಬೈನಲ್ಲಿ ಹೊಡೆದಾಟ
ಅಮೆರಿಕ ಪೊಲೀಸರ ಗುಂಡೇಟಿಗೆ ತೆಲಂಗಾಣದ ಟೆಕ್ಕಿ ಬಲಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved